ಶೀಘ್ರದಲ್ಲೇ ಸಿಡಿ ಬ್ಲಾಸ್ಟ್ : ಸಿಎಂಗೆ ಹಳ್ಳಿಹಕ್ಕಿ ಎಚ್ಚರಿಕೆ
ರಾಯಚೂರು : ಶೀಘ್ರದಲ್ಲೇ ಸಿಡಿ ಬಿಡುಗಡೆಯಾಗಲಿದೆ. ಅದನ್ನು ಯತ್ನಾಳ್ ಅಥವಾ ಯಾರೋ ಒಬ್ಬರು ಬಿಡುಗಡೆ ಮಾಡುತ್ತಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹೆಚ್ ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.
ಸಂಪುಟ ಸರ್ಜರಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ವಿರುದ್ಧ ಮೂಲ- ವಲಸೆ ಶಾಸಕರು ಕಿಡಿಕಾರುತ್ತಿದ್ದಾರೆ.
ಅದರಲ್ಲೂ ಸಿಡಿ ವಿಚಾರ ಭಾರಿ ಸದ್ದು ಮಾಡುತ್ತಿದೆ. ಸಿಡಿಯನ್ನು ಮುಂದೆ ಇಟ್ಟುಕೊಂಡು ಕೆಲವರು ಬ್ಲಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕರೇ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನು ಇದೇ ಸಿಡಿ ವಿಚಾರವಾಗಿ ಹೆಚ್ ವಿಶ್ವನಾಥ್ ರಾಯಚೂರಿನಲ್ಲಿ ಮಾತನಾಡಿ, ಈ ಬಾರಿ ಸಂಕ್ರಮಣಕ್ಕೆ ಹೋರಿ ಹಿಡಿದಾಗೆ ಹಿಡಿಯಲಾಗುತ್ತದೆ.
ಸಿಡಿ ಶೀಘ್ರವೇ ಬಿಡುಗಡೆಯಾಗಲಿದೆ. ಅದನ್ನು ಯತ್ನಾಳ್ ಅಥವಾ ಯಾರೋ ಒಬ್ಬರು ಬಿಡುಗಡೆ ಮಾಡ್ತಾರೆ. ಈಗಲೂ ಯಡಿಯೂರಪ್ಪನವರ ಮೇಲೆ ಅಭಿಮಾನ ಇದೆ.
ಆದ್ರೆ ಅವರು ಕುಟುಂಬ ರಾಜಕಾರಣಕ್ಕೆ ಬಲಿಯಾಗುತ್ತಿದ್ದಾರಲ್ಲಾ ಎಂದು ಬೇಸರ. ಹಾಗಾಗಿ ಇಂದು ನಾಲಿಗೆ ಇಲ್ಲದ ನಾಯಕರೂ ಆಗಿದ್ದಾರೆ, ಸದ್ಯ ನಾವು ಶಿಶುಗಳಂತಾಗಿದ್ದೇವೆ ಎಂದು ಬೇಸರ ಹೊರಹಾಕಿದರು.
ಇನ್ನು ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ. ಹಲವು ಒತ್ತಾಯಗಳು ಬರೋದು ಸಹಜ. ಆದ್ರೆ ಭ್ರಷ್ಟರನ್ನು ಮಂತ್ರಿ ಮಾಡುವ ಒತ್ತಾಯ ಸಮಾನ್ಯವಾಗಿ ಬರೋದಿಲ್ಲ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಭ್ರಷ್ಟನನ್ನು ದಲ್ಲಾಳಿಯನ್ನು ಮಂತ್ರಿ ಮಾಡಿರೋದು ಹುಬ್ಬೇರಿಸುವಂತೆ ಮಾಡಿದೆ. ಯೋಗೇಶ್ವರ್ ಭ್ರಷ್ಟಾಚಾರವನ್ನು ಹೊತ್ತು ಮಲಗಿದ್ದಾನೆ. ಮೆಗಾ ಸಿಟಿಗೆ ನೂರಾರು ಕೋಟಿ ದುಡ್ಡು ತೆಗೆದುಕೊಂಡಿದ್ದಾನೆ.
ಅವನ ವಿರುದ್ಧ ಮೋಸ ಹೋದವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನ್ಯಾಯಾಲಯ ಸಿರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ರೆಫರ್ ಮಾಡಿದೆ. ಸಾವಿರಾರರು ಜನರಿಗೆ ಟೋಪಿ ಹಾಕಿದವನಿಗೆ ಮಂತ್ರಿ ಸ್ಥಾನ ಕೊಟ್ಟಿದಾರೆ ಎಂದು ಗುಡುಗಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









