ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ತವರು ಚೀನಾದಲ್ಲಿ ವ್ಯಕ್ತಿಯೊಬ್ಬರಲ್ಲಿ H10N3 ಹಕ್ಕಿ ಜ್ವರ ಪತ್ತೆ.. ಈ ತಳಿಯ ಸೋಂಕಿಗೆ ಒಳಪಟ್ಟ ಮೊದಲ ಮಾನವ

Namratha Rao by Namratha Rao
June 2, 2021
in International, Newsbeat, ದೇಶ - ವಿದೇಶ
Ghost City In China

Ghost City In China

Share on FacebookShare on TwitterShare on WhatsappShare on Telegram

ಕೊರೊನಾ ತವರು ಚೀನಾದಲ್ಲಿ ವ್ಯಕ್ತಿಯೊಬ್ಬರಲ್ಲಿ H10N3 ಹಕ್ಕಿ ಜ್ವರ ಪತ್ತೆ.. ಈ ತಳಿಯ ಸೋಂಕಿಗೆ ಒಳಪಟ್ಟ ಮೊದಲ ಮಾನವ

ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಹಬ್ಬಿಸಿರುವ ಚೀನಾದದಲ್ಲಿ ವ್ಯಕ್ತಿಯೊಬ್ಬರಲ್ಲಿ H10N3 ಹಕ್ಕಿ ಜ್ವರ ಪತ್ತೆಯಾಗಿದೆ.  ಪಶ್ಚಿಮ ಪ್ರಾಂತ್ಯದ ಜಿಯಾಂಗ್ಸುನ 41 ವರ್ಷದ ವ್ಯಕ್ತಿಯೊಬ್ಬರಲ್ಲಿ H10N3 ತಳಿಯ ಹಕ್ಕಿ ಜ್ವರ ಪತ್ತೆಯಾಗಿದೆ.

Related posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

September 13, 2026
ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

September 13, 2026

ಇನ್ನೂ ಈ ತಳಿಯಿಂದ ಸೋಂಕಿಗೆ ಒಳಪಟ್ಟ ಮೊದಲ ಮಾನವ ಪ್ರಕರಣ ಇದಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಜೆನ್‌ಜಿಯಾಗ್‌ ನಗರದ ನಿವಾಸಿಯಾದ ಸೋಂಕಿತನಿಗೆ ಜ್ವರ ಮತ್ತು ಇತರ ರೋಗ ಲಕ್ಷಣಗಳಿಂದ ಏಪ್ರಿಲ್‌ 28ರಂದು ಆಸ್ಪತ್ರೆಗೆ ದಾಖಲಾಗಿದ್ರು.

ಪರೀಕ್ಷೆಯ ನಂತರ ಅವರಿಗೆ H10N3 ತಳಿಯ ಹಕ್ಕಿ ಜ್ವರದ ಸೋಂಕು ಪತ್ತೆಯಾಗಿದೆ. ಆದರೆ ಆ ವ್ಯಕ್ತಿಗೆ ಹೇಗೆ ಸೋಂಕು ತಗುಲಿತು ಎಂಬುದರ ವಿವರಗಳನ್ನು ಆಯೋಗ ನೀಡಿಲ್ಲ. ಕೋಳಿಗಳಲ್ಲಿ ಕಂಡು ಬರುವ ಈ ವೈರಸ್ ತಳಿ ವ್ಯಾಪಕವಾಗಿ ಹರಡುವ ಸಾಧ್ಯತೆ ತೀರ ಕಡಿಮೆ ಎಂದು ಎನ್‌ಎಚ್‌ಸಿ ತಿಳಿಸಿದೆ. ಆ ವ್ಯಕ್ತಿಯ ಆರೋಗ್ಯ ಸ್ಥಿರವಾಗಿರೋದಾಗಿಯೂ ತಿಳಿಸಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: bird flueBIRDSchainaH10N3humans
ShareTweetSendShare
Join us on:

Related Posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಇನ್ಸ್‌ಪೆಕ್ಟರ್‌ ನಡೆ ರೋಡ್‌ಸೈಡ್‌ ತರ್ಲೆ ಇದ್ದಂತಿದೆ, ಪೊಲೀಸರಿಗೆ ವೀರಾವೇಷ ಶೋಭಿಸುವುದಿಲ್ಲ: ಗಣೇಶ ಸಮಿತಿಗಳಿಗೆ ಅವಾಜ್ ಹಾಕಿದ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ ಸಿಂಹ ಆಕ್ರೋಶ

by Shwetha
September 13, 2026
0

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ವಿಚಾರವಾಗಿ ಮಸೀದಿ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ ಸಿಂಹ ತೀವ್ರ...

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

by Shwetha
September 13, 2026
0

ಬೆಂಗಳೂರು: ರಾಷ್ಟ್ರಗೀತೆ ಮತ್ತು ದೇಶಭಕ್ತಿಯ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ವಂದೇ ಮಾತರಂ ಗೀತೆಯ ಗಾಯನ ಮತ್ತು ದೇಶಭಕ್ತಿಯ ನೈಜ ಇತಿಹಾಸದ...

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

by Shwetha
September 13, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆಗಳ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram