ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Halal | ಹಲಾಲ್ ಹಾಲಾಹಲದ ನಡುವೆ ತೈಲ ಬೆಲೆ ಏರಿಕೆ

Mahesh M Dhandu by Mahesh M Dhandu
April 3, 2022
in Marjala Manthana, Newsbeat, ಮಾರ್ಜಲ ಮಂಥನ
Agahanashini River H D Kumaraswamy tweet saaksha tv
Share on FacebookShare on TwitterShare on WhatsappShare on Telegram

Halal | ಹಲಾಲ್ ಹಾಲಾಹಲದ ನಡುವೆ ತೈಲ ಬೆಲೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಹಲಾಲ್  ಕೋಲಾಹಲದ ನಡುವೆ ತೈಲ ಬೆಲೆ ಏರಿಕೆ ಆಗುತ್ತಿರುವ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

 ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ…

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ, 13 ದಿನಗಳಲ್ಲಿ 8 ರೂ. ಜಿಗಿತ!  ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!!

13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ.

13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ. 2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 3, 2022

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು.

ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ?  ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ.

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. 3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 3, 2022

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ!! ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.Halal- Oil prices rise H D Kumaraswamy Outrage

Tags: #Saaksha TVH D KUMARASWAMYPetrol and diesel
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram