ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Haldwani land encroachment : ಹಲ್ದ್ವಾನಿ  ರೈಲ್ವೆ ಭೂಮಿ ಒತ್ತುವರಿ – 8 ವಾರ ಕಾಲಾವಕಾಶ ಕೊಟ್ಟ ಸುಪ್ರೀಂ… 

ಜನರ ಪುನರ್ವಸತಿಗಾಗಿ ಮತ್ತು ರೈಲ್ವೆಯ ಅಗತ್ಯವನ್ನು ಪರಿಗಣಿಸಿ ಕೆಲಸ ಮಾಡಲು 8 ವಾರಗಳ ಕಾಲಾವಕಾಶ ನೀಡುವ ಅಧಿಕಾರಿಗಳ ಮನವಿಗೆ  ಸುಪ್ರೀಂ ಕೋರ್ಟ್  ಸಮ್ಮತಿಸಿದೆ.

Naveen Kumar B C by Naveen Kumar B C
February 7, 2023
in National, Newsbeat, ದೇಶ - ವಿದೇಶ
Haldwani land encroachment
Share on FacebookShare on TwitterShare on WhatsappShare on Telegram

ಹಲ್ದ್ವಾನಿ  ರೈಲ್ವೆ ಭೂಮಿ ಒತ್ತುವರಿ – 8 ವಾರ ಕಾಲಾವಕಾಶ ಕೊಟ್ಟ ಸುಪ್ರೀಂ…

ಹಲ್ದ್ವಾನಿಯಲ್ಲಿ ರೈಲ್ವೇ ಹಕ್ಕು ಪಡೆದಿರುವ ಭೂಮಿಯಿಂದ ಒತ್ತುವರಿದಾರರನ್ನ ತೆರವುಗೊಳಿಸುವಂತೆ ಉತ್ತರಾಖಂಡ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು.

ಜನರ ಪುನರ್ವಸತಿಗಾಗಿ ಮತ್ತು ರೈಲ್ವೆಯ ಅಗತ್ಯವನ್ನು ಪರಿಗಣಿಸಿ ಕೆಲಸ ಮಾಡಲು 8 ವಾರಗಳ ಕಾಲಾವಕಾಶ ನೀಡುವ ಅಧಿಕಾರಿಗಳ ಮನವಿಗೆ  ಸುಪ್ರೀಂ ಕೋರ್ಟ್  ಸಮ್ಮತಿಸಿದೆ.

“ನಾವು ಈಗಾಗಲೇ ನ್ಯಾಯಾಲಯದಿಂದ ಪರಿಹಾರವನ್ನು ಪಡೆದುಕೊಂಡಿದ್ದೇವೆ, ಈಗ ನಮಗೆ ಹೆಚ್ಚಿನ ಸಮಯ ಸಿಕ್ಕಿದೆ ಮತ್ತು ಮೇ ತಿಂಗಳಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ” ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ವಿಷಯ ಏನೆಂದರೇ ??

ಹಲ್ದ್ವಾನಿಯ ಬಂಭುಲ್ಪುರದಲ್ಲಿ  29 ಎಕರೆ ರೈಲ್ವೆ ಭೂಮಿಯಲ್ಲಿ ಜನ ವಾಸಿಸುತ್ತಿದ್ದರು.   ಒಂದು ವಾರದೊಳಗೆ ಅಂದರೆ ಜನವರಿ 9 ರೊಳಗೆ ಅತಿಕ್ರಮಣದಾರರು ಒತ್ತುವರಿ ತೆರವು ಮಾಡುವಂತೆ ರೈಲ್ವೆ ಇಲಾಖೆ ಪತ್ರಿಕೆಗಳ ಮೂಲಕ ನೋಟಿಸ್ ಜಾರಿ ಮಾಡಿತ್ತು. ಉತ್ತರಾಖಂಡದ ನೈನಿತಾಲ್ ಹೈಕೋರ್ಟ್ ಈ ಅಕ್ರಮ ಅತಿಕ್ರಮಣವನ್ನು ನೆಲಸಮ ಮಾಡುವಂತೆ ಆದೇಶಿಸಿತ್ತು. ಇದಾದ ಬಳಿಕ ಸುಮಾರು 4 ಸಾವಿರಕ್ಕೂ ಹೆಚ್ಚು ಸ್ಲಂ ಮನೆಗಳನ್ನ ನೆಲಸಮ ಮಾಡಬೇಕಿತ್ತು. ಆದರೆ ಡಿಸೆಂಬರ್ ನಲ್ಲಿ ಕೆಲವರು ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಆದರೆ, ಜನವರಿ 5ರಂದು ನಡೆದ ವಿಚಾರಣೆಯಲ್ಲಿ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. 7 ದಿನಗಳಲ್ಲಿ 50 ಸಾವಿರ ಜನರನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

Haldwani land encroachment : Uttarakhand Haldwani Railway Land Encroachment Hearing in supreme Court

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026
Tags: Haldwani land encroachment
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram