ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಾಫ್ ಸೆಂಚುರಿ ಬಾರಿಸಿದ ‘ಹೊಂದಿಸಿ ಬರೆಯಿರಿ’!

ಭರ್ಜರಿ ಪ್ರದರ್ಶನ ಕಾಣುತ್ತಿರುವ ಚಿತ್ರ

Author2 by Author2
April 2, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕನ್ನಡ ಚಿತ್ರರಂಗದಲ್ಲಿ ಸಂಭ್ರಮವೆಂದರೆ ಬರೀ ವಾರ, ತಿಂಗಳು ಬಂಧಿಯಾಗಿರುವ ಕಾಲಮಾನ ಎಂಬ ಮಾತಿದೆ. ಸದ್ಯ ವಾರಕ್ಕೆ ಏಳೆಂಟು ಸಿನಿಮಾಗಳು ತೆರೆಗೆ ಬರುತ್ತವೆ. ಪರಭಾಷೆ ಚಿತ್ರಗಳ ಅಬ್ಬರ, ಥಿಯೇಟರ್ ಗಳ ಸಮಸ್ಯೆ, ಕ್ವಾಲಿಟಿ ಸಿನಿಮಾಗಳ ಮಧ್ಯೆಯೂ ಹಲವು ಚಿತ್ರಗಳು ಗೆದ್ದು ಬೀಗುತ್ತಿರುವುದು ಸಂತಸದ ಸಂಗತಿ.

ಇಷ್ಟೆಲ್ಲದರ ನಡುವೆ ಯಶಸ್ವಿಯಾಗಿ 50 ದಿನ ಪೂರೈಸುವುದು ಕನಸಿನ ಮಾತು. ಆ ಕನಸು ನನಸಗಿರುವ ಖುಷಿ ಈಗ ಹೊಂದಿಸಿ ಬರೆಯಿರಿ ಚಿತ್ರ ತಂಡದ್ದಾಗಿದೆ. ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದ ಹೊಂದಿಸಿ ಬರೆಯಿರಿ ಸಿನಿಮಾ ಹಾಫ್ ಸೆಂಚೂರಿ ಬಾರಿಸಿದೆ. ಫೆಬ್ರವರಿ 10ರಂದು ಬಿಡುಗಡೆಯಾದ ಈ ಚಿತ್ರ, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಶೋ ಹೆಚ್ಚಿಸಿಕೊಂಡು ಹೌಸ್ ಫುಲ್ ಪ್ರದರ್ಶನ ಕಂಡಿರುವ ಸಿನಿಮಾ. ಯಶಸ್ವಿಯಾಗಿ 50 ದಿನ ಪೂರೈಸಿದೆ.

Related posts

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

September 4, 2026
ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

September 1, 2026

ಭಾವನೆಗಳ ಏರಿಳಿತ, ಕಾಲೇಜು ವಿದ್ಯಾರ್ಥಿಗಳ ಮಜವಾದ ಪಯಣ, ಪ್ರೀತಿ ಪ್ರೇಮ, ತುಂಟಾಟ ಮೂಲಕ ಜಾಲಿಯಾಗಿ ಸಾಗುವ ಹೊಂದಿಸಿ ಬರೆಯಿರಿ ಸಿನಿಮಾ ಥಿಯೇಟರ್ ನಲ್ಲಿ ಅದ್ಭುತ ಪ್ರದರ್ಶನ ಕಂಡು ಈಗ ಒಟಿಟಿಗೆ ಲಗ್ಗೆ ಇಟ್ಟಿದೆ.

ಅಲ್ಲದೇ, ನಾಳೆಯಿಂದ ಅಮೇಜಾನ್ ಪ್ರೈಮ್ ನಲ್ಲಿ ಈ ಚಿತ್ರ ಪ್ರಸಾರವಾಗಲಿದೆ. ಪ್ರವೀಣ್ ತೇಜ್, ನವೀನ್ ಶಂಕರ್, ಮಹದೇವ್, ಅನಿರುದ್ದ್ ಆಚಾರ್ಯ, ಭಾವನಾ ರಾವ್, ಐಶಾನಿ ಶೆಟ್ಟಿ, ಸಂಯುಕ್ತ ಹೊರ್ನಾಡ್, ಅರ್ಚನಾ ಜೋಯಿಸ್ ಸೇರಿದಂತೆ ಹಲವರು ನಟಿಸಿರುವ ಸಿನಿಮಾವನ್ನು ರಾಮೇನಹಳ್ಳಿ ಜಗನ್ನಾಥ್ ತಮ್ಮ ಸ್ನೇಹಿತರ ಜೊತೆಗೂಡಿ ನಿರ್ಮಿಸಿ ನಿರ್ದೇಶಿಸಿದ್ದಾರೆ. ಚೊಚ್ಚಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಪ್ರೊಫೆಸರ್, ಸ್ಯಾಂಡಲ್ ವುಡ್ ಫ್ಯೂಚರ್ ಡೈರೆಕ್ಟರ್ ಅನ್ನೋದನ್ನು ಪ್ರೋವ್ ಮಾಡಿದ್ದಾರೆ.

Tags: Half a century played 'set and write'!
ShareTweetSendShare
Join us on:

Related Posts

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಟ್ರೋಲ್‌ಗಳಿಗೆ ನಟ ಯಶ್ ಅವರ ತಾಯಿ ಪುಷ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram