ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

“ಗ್ರಾಮ ನ್ಯಾಯಲಯ” ಪರಿಕಲ್ಪನೆಯ ರೂವಾರಿ ನಿಧನ…

admin by admin
March 9, 2020
in International, Newsbeat, Politics, Samagra karnataka
Hansraj Bharadwaj
Share on FacebookShare on TwitterShare on WhatsappShare on Telegram

ರಾಜ್ಯದ ಮಾಜಿ ರಾಜ್ಯಪಾಲ ಹಂಸರಾಜ್ ಭಾರಧ್ವಜ್ ನಿಧನ ಹೊಂದಿದ್ದಾರೆ. ರಾಜ್ಯದಲ್ಲಿ 2009 ರಿಂದ 2014 ರವರೆಗೆ ರಾಜ್ಯಪಾಲರಾಗಿ ಸಮರ್ಥ ಆಡಳಿತ ನಡೆಸಿದ್ದರು. ಕಾನೂನಿನಲ್ಲಿ ಅಪಾರ ಜ್ಞಾನ ಹೊಂದಿದ್ದ ಅವರು ಕೇಂದ್ರ ಸರ್ಕಾರದ ಕಾನೂನು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಕೇರಳ ರಾಜ್ಯದ ಹೆಚ್ಚುವರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 1973 ಮೇ 17 ರಂದು ಹರಿಯಾಣ ರಾಜ್ಯದ ರೋಹ್ಟಕ್ ನ ಗ್ರಹಿ ಸಂಪ್ಲಾದಲ್ಲಿ ಜನಿಸಿದ ಇವರು ರಾಜಕಾರಣದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ್ದರು.

ಹಂಸರಾಜ್ ಭಾರಧ್ವಜ್ ರಾಜಕೀಯ ಹಾದಿ

Related posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

September 4, 2026
ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

September 4, 2026

 Hansraj Bharadwaj

ಹಂಸರಾಜ್ ಭಾರಧ್ವಜ್ ಅವರು 1982 ಎಪ್ರಿಲ್ ತಿಂಗಳಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ರಾಜ್ಯಸಭೆ ಪ್ರವೇಶ ಮಾಡಿದರು. 1984ರಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯಿಕ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇವರು 1988 ಎಪ್ರಿಲ್ ನಲ್ಲಿ ರಾಜ್ಯಸಭೆಗೆ ಮರು ಆಯ್ಕೆಯಾಗಿದ್ದರು. ಈ ವೇಳೆ ಬೇರೆ ಬೇರೆ ಇಲಾಖೆಗಳ ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸಿದ್ದರು..1996 ಮತ್ತು 2004 ರಲ್ಲಿ ರಾಜ್ಯಸಭೆಗೆ ಮತ್ತೊಮ್ಮೆ ಆಯ್ಕೆಯಾಗಿದ್ದರು.2004 ರಲ್ಲಿ ಮನಮೋಹನ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಕೇಂದ್ರ ಕಾನೂನು ಮಂತ್ರಿಯಾಗಿ ಕೆಲಸ ಮಾಡಿದ್ದರು. ಈ ವೇಳೆಯಲ್ಲಿ ಗ್ರಾಮ ನ್ಯಾಯಲಯ ಎಂಬ ಹೊಸ ಪರಿಕಲ್ಪನೆ ಪರಿಚಯಿಸಿದ್ದರು. ಯಡಿಯೂರಪ್ಪ ನವರು 2009 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ರಾಜಕೀಯದಲ್ಲಿ ಗೊಂದಲ ಉಂಟಾಗಿತ್ತು. ರಾಜಕೀಯ ಅಸ್ಥಿರತೆಯ ಸಮಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲು ಶಿಫಾರಸ್ಸು ಮಾಡಿದ್ದರು. ಆದರೆ ಇದಕ್ಕೆ ಅಂದಿನ ಕೇಂದ್ರ ಸರ್ಕಾರ ಒಪ್ಪಿಗೆ ನೀಡಲಿಲ್ಲ. ಆದರೆ ಯಡಿಯೂರಪ್ಪನವರ ವಿರುದ್ದ ಕೇಳಿ ಬಂದಿದ್ದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ವಿಚಾರಣೆ ಮಾಡಲು ಒಪ್ಪಿಗೆ ನೀಡಿದ್ದರು.

ಅಗಲಿದ ಗ್ರಾಮ ನ್ಯಾಯಲಯ ಪರಿಕಲ್ಪನೆಯ ರೂವಾರಿ

 Hansraj Bharadwaj

ಹಂಸರಾಜ್ ಭಾರಧ್ವಜ್ ಕೇಂದ್ರ ಮಂತ್ರಿಯಾಗಿ, ರಾಜ್ಯಪಾಲರಾಗಿ ಕಾರ್ಯನಿರ್ವಾಹಿಸಿ,ಸಾಕಷ್ಟು ಬದ್ದತೆ ಯಿಂದ ನಡೆದುಕೊಂಡಿದ್ದರು.ಗ್ರಾಮ ನ್ಯಾಯಲಯ ಎಂಬ ಹೊಸ ಪರಿಕಲ್ಪನೆ ಪರಿಚಯಿಸಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕ ಹಂಸರಾಜ್ ಭಾರಧ್ವಜ್ ಅವರು ಮೂತ್ರಕೋಶ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆಗಾಗಿ ನವದೆಹಲಿಯ ಸಾಕೇತ್ ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಂಸರಾಜ್ ಭಾರಧ್ವಜ್ ತಮ್ಮ 83 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ

Tags: Hansraj Bharadwaj
ShareTweetSendShare
Join us on:

Related Posts

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಪ್ರತಿಪಕ್ಷಗಳಿಗೆ ಖೆಡ್ಡಾ ತೋಡಿದ DK ಸರ್ಕಾರ :ಹಳೆಯ ಹಗರಣಗಳಿಗೆ ಜೀವ ನೀಡಿದ ಕಾಂಗ್ರೆಸ್- ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ

by Shwetha
September 4, 2026
0

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಸಾರಿದ್ದ ಸಮರಕ್ಕೆ...

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಜಾರಿ: ಪೊಲೀಸರ ನೆರವು ಕೋರಿದ ಮಾಲಿನ್ಯ ನಿಯಂತ್ರಣ ಮಂಡಳಿ

by Shwetha
September 4, 2026
0

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ಭಾರ ಲೋಹಗಳನ್ನು ಒಳಗೊಂಡ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಯ ಮೇಲಿನ ನಿಷೇಧಕ್ಕೆ ಒಂದು ದಶಕಕ್ಕೂ ಹೆಚ್ಚು ಕಾಲ...

ವಾಯುಪಡೆಗೆ ನಿವೃತ್ತಿ: F-16  ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

ವಾಯುಪಡೆಗೆ ನಿವೃತ್ತಿ: F-16 ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

by Shwetha
September 4, 2026
0

ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಭಾರತೀಯ ವಾಯುಪಡೆಯ ವೀರಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ ಅವರು ಭಾರತೀಯ ವಾಯುಪಡೆಯ...

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram