ಸಕಲ ಕಷ್ಟಗಳು ದೂರವಾಗಿ ಯಶಸ್ಸುನ್ನು ಸಂಪಾದಿಸಬೇಕೆಂದರೆ ಆಂಜನೇಯ ಸ್ವಾಮಿಯ ಈ ಮಂತ್ರವನ್ನು ಜಪಿಸಿ..
ಅಸಾಧ್ಯವಾದ ಕೆಲಸವನ್ನು ಸಾಧನೆಯ ರೀತಿ ಮಾಡಲು ಆಂಜನೇಯ ಸ್ವಾಮಿಯ ಈ ಮಂತ್ರವನ್ನು ಜಪಿಸಿ
ಆಂಜನೇಯ ಸ್ವಾಮಿಯ ಈ ಮಂತ್ರವನ್ನು ಜಪಿಸುವುದರಿಂದ ಜೀವನದಲ್ಲಿ ಅಸಾಧ್ಯವಾಗಿರುವ ಕೆಲಸವು ಸಾಧ್ಯವಾಗುತ್ತದೆ. ಒಂದು ವೇಳೆ ನಿಮಗೆ ಯಾವುದಾದರೂ ಕೆಲಸವನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನಿಮಗೆ ಅನಿಸುತ್ತಿದ್ದರೆ ಆಗ ಆಂಜನೇಯ ಸ್ವಾಮಿಯ ಈ ಮಂತ್ರವನ್ನು 108 ಬಾರಿ ಜಪಿಸುವುದರಿಂದ ಸಕಲ ಕಾರ್ಯಗಲೂ ಸಿದ್ಧಿಯಾಗುತ್ತದೆ.
ಹನುಮಾನ್ ಮಂತ್ರ
|| ಅಸಾಧ್ಯೇಂ ಸಾಧಕ ಸ್ವಾಮಿನ್ ಅಸಾಧ್ಯೇಂ
ತವಕಿಮ್ ವದ್ ರಾಮಧೂತ ಕೃಪಾಸಿಂಧೋ
ಮತ್ ಕಾರ್ಯಂ ಸಾಧಯ ಪ್ರಭೋ ||
ಈ ಮಂತ್ರವನ್ನು ಯಾವಾಗಲೂ ಮನೆಯಲ್ಲಿ ಹೇಳಿಕೊಳ್ಳುವುದರಿಂದ ನಿಮ್ಮ ಮನೆಗೆ ಯಾವುದೇ ಕಾರಣಕ್ಕೂ ದುಷ್ಟ ಶಕ್ತಿಗಳ ಪ್ರವೇಶ ಆಗುವುದಿಲ್ಲ. ಇದರ ಜೊತೆಗೆ ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳ, ಕಲಹ,ಅಶಾಂತಿ ನೆಲೆ ಮಾಡುವುದಿಲ್ಲ.
ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ದೊರಕುವುದರ ಜೊತೆಗೆ ಆರೋಗ್ಯದಲ್ಲಿ ಸುಧಾರಣೆಯನ್ನು ಕೂಡ ಕಾಣಬಹುದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಇದರ ಜೊತೆಗೆ ನಿಮಗೆ ಏನಾದರೂ ಗ್ರಹಗಳ ಬಾಧೆ ಕಾಡುತ್ತಿದ್ದರೆ, ಮನಸ್ಸಿನಲ್ಲಿ ಅಸಮಾಧಾನ ಆಗುತ್ತಿದ್ದರೆ ಅವೆಲ್ಲವೂ ದೂರವಾಗುತ್ತದೆ.