ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

Shwetha by Shwetha
August 18, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಘಟನೆಯ ಕುರಿತು ಸದನದಲ್ಲಿ ಸರ್ಕಾರ ಸ್ಪಷ್ಟ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಶಾಗ್ಯ ವಲಯದಲ್ಲಿ ಶಂಕಿತ ಬೇಟೆಗಾರರು ಎಂದು ಆರೋಪಿಸಲಾದವರ ಮೇಲೆ ಅರಣ್ಯ ಗಸ್ತು ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇದನ್ನು ಖಂಡಿಸಿ ಸ್ಥಳೀಯರು ಹಾಗೂ ಮೃತರ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಇದು ನಕಲಿ ಎನ್‌ಕೌಂಟರ್ ಎಂದು ಆರೋಪಿಸಿದ್ದಾರೆ.

Related posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

August 18, 2026
ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

August 18, 2026

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹15 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

‘ಸರ್ಕಾರ ಮೂವರನ್ನು ಕೊಲೆ ಮಾಡಿದೆ’: ಆರ್. ಅಶೋಕ್

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಆರ್. ಅಶೋಕ್, ಸರ್ಕಾರ ಮೂರು ಜನರನ್ನು ಕೊಲೆ ಮಾಡಿದೆ ಎಂದು ಆರೋಪಿಸಿದರು. ಶಾಸಕ ಸುನೀಲ್ ಕುಮಾರ್ ಕೂಡ ಅವರಿಗೆ ಬೆಂಬಲ ನೀಡಿದರು.

ಈ ಘಟನೆ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದ ಆರ್. ಅಶೋಕ್, ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಮುಖ್ಯಮಂತ್ರಿ ಕೂಡ ಈ ಕುರಿತು ಪ್ರತಿಕ್ರಿಯಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅರಣ್ಯ ಸಚಿವರ ಸ್ಪಷ್ಟನೆ

ವಿರೋಧ ಪಕ್ಷದ ಆರೋಪಗಳಿಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಲಿಖಿತ ಉತ್ತರದ ಮೂಲಕ ಸ್ಪಷ್ಟನೆ ನೀಡಿದರು.

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಶಂಕಿತ ಬೇಟೆಗಾರರು ಕಾಣಿಸಿಕೊಂಡಿದ್ದು, ಅವರು ಗಸ್ತು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಚಿವರು ತಿಳಿಸಿದರು.

ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಮೂವರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು.
ಯಾವುದೇ ದುರುದ್ದೇಶದಿಂದ ಗುಂಡು ಹಾರಿಸಲಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಘಟನೆ ಕುರಿತು ವಿಪಕ್ಷಗಳ ಆರೋಪ ಮತ್ತು ಸರ್ಕಾರದ ಸ್ಪಷ್ಟನೆ ನಡುವೆ, ಹನೂರು ಶೂಟೌಟ್ ಪ್ರಕರಣವು ವಿಧಾನಸಭೆಯಲ್ಲಿ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ShareTweetSendShare
Join us on:

Related Posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

by Shwetha
August 18, 2026
0

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಈಗ ಜೈಲಿನಲ್ಲಿ ಹೊಸದೊಂದು...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

by Shwetha
August 18, 2026
0

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಜೈಲು...

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

by Shwetha
August 18, 2026
0

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಏಕವಚನ ಬಳಸಿ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 18, 2026
0

ದಿನ ಭವಿಷ್ಯ: 18-08-2026. ಮೇಷ ರಾಶಿ ರಾಶ್ಯಾಧಿಪತಿಯಾದ ಕುಜನ ದಿನವಾದ್ದರಿಂದ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ವೃತ್ತಿ ಮತ್ತು ಹಣಕಾಸು: ಉದ್ಯೋಗ ಸ್ಥಳದಲ್ಲಿ ನಿಮ್ಮ ನಿರ್ಧಾರಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram