ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಸ್ವೀಟಿ”ಗೆ ಬರ್ತ್ ಡೇ ಸಂಭ್ರಮ – ಹ್ಯಾಟ್ರಿಕ್ ಪ್ರಾಜೆಕ್ಟ್ ಘೋಷಿಸಿದ ಯುವಿ ಕ್ರಿಯೇಷನ್ಸ್..!  

Namratha Rao by Namratha Rao
November 7, 2021
in Cinema, Newsbeat, ಮನರಂಜನೆ
anushka
Share on FacebookShare on TwitterShare on WhatsappShare on Telegram

“ಸ್ವೀಟಿ”ಗೆ ಬರ್ತ್ ಡೇ ಸಂಭ್ರಮ – ಹ್ಯಾಟ್ರಿಕ್ ಪ್ರಾಜೆಕ್ಟ್ ಘೋಷಿಸಿದ ಯುವಿ ಕ್ರಿಯೇಷನ್ಸ್..!

ಟಾಲಿವುಡ್ ನ ಸ್ವೀಟಿ ಅನುಷ್ಕಾ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.. ಸ್ವೀಟಗೆ ಸೋಷಿಯಲ್ ಮೀಡಿಯಾದಲ್ಲಿ ತಾರೆಯರು , ಅಭಿಮಾನಿಗಳು ಬರ್ತ್ ಡೇ  ವಿಶಸ್ ತಿಳಿಸುತ್ತಿದ್ದಾರೆ. ಇದೀಗ ಪ್ಯಾನ್‌ ಇಂಡಿಯಾ ಸಿನಿಮಾಗಳ ನಿರ್ಮಾಣದ ಖ್ಯಾತಿ ಹೊಂದಿರುವ ಯುವಿ ಕ್ರಿಯೇಷನ್ಸ್‌ ಅನುಷ್ಕಾ ಶೆಟ್ಟಿ ಅವರ ಜನ್ಮದಿದ ಪ್ರಯುಕ್ತ ಹ್ಯಾಟ್ರಿಕ್ ಪ್ರಾಜೆಕ್ಟ್ ಘೋಷಿಸಿದೆ.

Related posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

July 22, 2026
ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲೊಂದಾದ ಯುವಿ ಕ್ರಿಯೇಷನ್ಸ್‌ ಪ್ಯಾನ್‌ ಇಂಡಿಯಾ ಸ್ಟಾರ್‌ ಪ್ರಭಾಸ್‌ ಅಭಿನಯದ ಸಾಹೋ, ರಾಧೆಶ್ಯಾಮ್‌ ಚಿತ್ರಗಳನ್ನ ನಿರ್ಮಿಸಿದೆ. ಇದೀಗ  ಅನುಷ್ಕಾ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ವಿಡಿಯೋ ಬಿಡುಗಡೆಗೊಳಿಸಿರುವ ಯುವಿ ಕ್ರಿಯೇಶನ್ಸ್‌, ಬ್ಯೂಟಿ ಕ್ವೀನ್‌ ಅನುಷ್ಕಾ 2013 ರಲ್ಲಿ ಮಿರ್ಚಿ & 2018 ರಲ್ಲಿ ಭಾಗಮತಿ ಮೂಲಕ ಪ್ರೇಕ್ಷಕರ ಮನಸ್ಸನ್ನ ಗೆದಿದ್ದರು. ಇದೀಗ ಹ್ಯಾಟ್ರಿಕ್‌ ಕಾಂಬಿನೇಶನ್‌ಗಾಗಿ ಮತ್ತೊಮ್ಮೆ ಒಟ್ಟಿಗೆ ಸೇರುತ್ತಿರುವುದಾಗಿ ಘೋಷಿಸಿದೆ.

ಹೌದು ಮಹೇಶ್‌ ಬಾಬು.ಪಿ ನಿರ್ದೇಶನದಲ್ಲಿ #ಅನುಷ್ಕಾ48 ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗುವುದಾಗಿ ತಿಳಿಸಿದ್ದಾರೆ. ಈ ಹೊಸ ಚಿತ್ರದಲ್ಲಿ ಅನುಷ್ಕಾ ಹೊಸ ಟ್ರೆಂಡಿ ಲುಕ್‌ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುಷ್ಕಾ ಶೆಟ್ಟಿ ನಟನೆ ಹಾಗೂ ಯುವಿ ಕ್ರಿಯೇಷನ್ಸ್‌ನಲ್ಲಿ ನಿರ್ಮಾಣವಾಗಿದ್ದ ಭಾಗಮತಿ ಚಿತ್ರ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಿ ಸೂಪರ್‌ ಹಿಟ್ಟ ಆಗಿತ್ತು. ಇದೀಗ ಇದೇ ಕಾಂಬಿನೇಶನ್‌ ನಲ್ಲಿ ಹೊಸ ಚಿತ್ರವೂ ತಯಾರಾಗುತ್ತಿದ್ದು  ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ರಿಲೀಸ್ ಮಾಡುವ ಪ್ಲಾನ್ ನಲ್ಲಿರುವ  ಸಿನಿಮಾತಂಡ ಹ್ಯಾಟ್ರಿಕ್‌ ಸಕ್ಸಸ್‌ ನ ನಿರೀಕ್ಷೆಯಲ್ಲಿದೆ.

ಪುನೀತ್ ಸಮಾಧಿ ಮುಂದೆ ಮದುವೆ ಆಗಲು ಹೊರಟ ಪ್ರೇಮಿಗಳು

Tags: #saakshatvAnushka shettyhappy birthday anushka shettysouth film industryTollywooduv creations
ShareTweetSendShare
Join us on:

Related Posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram