ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪುನೀತ್ ಹುಟ್ಟು ಹಬ್ಬದಂದು ದುಖಃ ತೋಡಿಕೊಂಡ ನಟ ಶರತ್ ಕುಮಾರ್  

Naveen Kumar B C by Naveen Kumar B C
March 17, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪುನೀತ್ ಹುಟ್ಟು ಹಬ್ಬದಂದು ದುಖಃ ತೋಡಿಕೊಂಡ ನಟ ಶರತ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಪ್ರಯುಕ್ತ  ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ರಾಜ್ಯದಾದ್ಯಂತ ಜೇಮ್ಸ್ ದಾಖಲೆಯ ಮಟ್ಟಕ್ಕೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಪುನೀತ್ ಹುಟ್ಟು ಹಬ್ಬ ಭಾರತೀಯ ಚಿತ್ರರಂಗದ ಖ್ಯಾತ ಕಲಾವಿದರು  ಶುಭಕೋರಿದ್ದಾರೆ,  ಜೇಮ್ಸ್ ಭರ್ಜರಿ ಯಶಸ್ಸು ಕಾಣಲಿ ಎಂದು ಚಿತ್ರರಂಗದ ದಿಗ್ಗಜರು ಟ್ವೀಟ್ ಮಾಡಿ ಶುಭಕೋರಿದ್ದಾರೆ.  ಅಪ್ಪು ಅಭಿನಯದ ಜೇಮ್ಸ್ ಚಿತ್ರದಲ್ಲಿ  ನಟಿಸಿರುವ ನಟ ಶರತ್ ಕುಮಾರ್ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಮತ್ತು ದುಖಃ ವ್ಯಕ್ತ ಪಡಿಸಿದ್ದಾರೆ.

ನಾಳೆ ಅಪ್ಪುವವರ ಜನ್ಮದಿನ ಮತ್ತು ಜೇಮ್ಸ್ ಬಿಡುಗಡೆ. ನನಗೆ ಪದಗಳು ತೋಚುತ್ತಿಲ್ಲ. ನನ್ನ ಮನಸ್ಸು ಆಲೋಚನೆಗಳಿಗೆ ಸ್ತಬ್ಧವಾಗಿದೆ. ಬಿಡುಗಡೆಗಾಗಿ ಸಂತೋಷಪಡಬೇಕೆ ಅಥವಾ ಅವನ ಅಗಲಿಕೆಯಿಂದ ದುಃಖಿಸಬೇಕೆ ಎಂದು ನಾನು ಗೊಂದಲಕ್ಕೀಡಾಗಿದ್ದೇನೆ.

https://twitter.com/realsarathkumar/status/1504066471650988033?ref_src=twsrc%5Etfw%7Ctwcamp%5Etweetembed%7Ctwterm%5E1504066471650988033%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Fmovies%2Fregional-cinema%2Fstory%2Fhappy-birthday-puneeth-rajkumar-mohanlal-to-sarathkumar-celebs-remember-power-star-on-birth-anniversary-1926317-2022-03-17

ಅಪ್ಪು ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿಮ್ಮ ಹೆಸರನ್ನು ಹೇಳಿದರೆ ನನ್ನ ಕಣ್ಣಲ್ಲಿ ನೀರು ಬರುತ್ತದೆ, ನಾನು ಮಾತನಾಡಲು ಮುಂದಾದಾಗ ಉಸಿರುಗಟ್ಟುತ್ತದೆ. ದುಃಖ ಮತ್ತು ಖಿನ್ನತೆ ಆವರಿಸುತ್ತದೆ. ನಾನು ಈ ಹಿಂದೆ ಅನೇಕ ಆತ್ಮೀಯರನ್ನು ಕಳೆದುಕೊಂಡಿದ್ದೇನೆ ಆದರೆ ನನ್ನ ಈ ಭಾವನೆ ವಿವರಿಸಲಾಗದು ನೀವು ನನ್ನ ಆಲೋಚನೆಗಳು ಮತ್ತು ನೆನಪುಗಳಲ್ಲಿ ಶಾಶ್ವತವಾಗಿ ಬದುಕುತ್ತೀರಿ.

https://twitter.com/realsarathkumar/status/1504066482157748227

ರಾಜ್‌ಕುಮಾರ ಮತ್ತು ಈಗ ಜೇಮ್ಸ್‌ನಲ್ಲಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ. ನಿಮ್ಮ ಉಪಸ್ಥಿತಿಯು ಯಾವಾಗಲೂ ಆಯಸ್ಕಾಂತದಂತೆ ಎಳೆಯುತ್ತಿತ್ತು.  ನೀವು ಮನೆಯಿಂದ ಜೇಮ್ಸ್ ಸೆಟ್ ಗೆ  ಊಟ ತಂದದ್ದು  ನೆನಪಾಗುತ್ತಿದೆ. ಎಂದು ನಟ ಶರತ್ ಕುಮಾರ್ ಸರಣಿ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ…

https://twitter.com/realsarathkumar/status/1504066494774190080

Tags: power starPuneeth RajkumarSarathkumar
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram