ಬೆಂಗಳೂರು : ಸ್ಯಾಂಡಲ್ ವುಡ್ ನ ಹೆಬ್ಬುಲಿ ನಟ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟ ಸುದೀಪ್ ಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಕೊರೊನಾ ಭೀತಿ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸುದೀಪ್ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.
ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನ ಜನ್ಮದಿನವನ್ನು ಹಬ್ಬದಂತೆ ಅಭಿಮಾನಿಗಳು ಸಂಭ್ರಮಿಸುತ್ತಿದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









