ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 : ಹಾರ್ದಿಕ್ ಟೀಂ ಇಂಡಿಯಾಗೆ ವಾಪಸ್ ಆಗೋದು ಪಕ್ಕಾ

Mahesh M Dhandu by Mahesh M Dhandu
April 12, 2022
in Newsbeat, Sports, ಕ್ರಿಕೆಟ್
Hardhik pandya reaction about ms-dhoni saaksha tv

Hardhik pandya reaction about ms-dhoni saaksha tv

Share on FacebookShare on TwitterShare on WhatsappShare on Telegram

IPL 2022 : ಹಾರ್ದಿಕ್ ಟೀಂ ಇಂಡಿಯಾಗೆ ವಾಪಸ್ ಆಗೋದು ಪಕ್ಕಾ

ಇಂಡಿಯಲ್ ಪ್ರಿಮಿಯರ್ ಲೀಗ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಅದ್ಭುತವಾಗಿ ಮುನ್ನಡೆಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಪ್ರಸಂಶೆಗಳ ಸುರಿಮಳೆ ಗೈದಿದ್ದಾರೆ.

Related posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

July 19, 2026
fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

July 19, 2026

ಈ ಬಾರಿಯ ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಮೂರು ಪಂದ್ಯಗಳನ್ನಾಡಿದ್ದು, ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಜೇಯ ತಂಡವಾಗಿದೆ.  

ಮುಖ್ಯವಾಗಿ ಹಾರ್ದಿಕ್ ಪಾಂಡ್ಯರ ನಾಯಕತ್ವ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳುತ್ತಿದ್ದಾರೆ.

ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಹಾರ್ದಿಕ್ ಪಾಂಡ್ಯ ಬಗ್ಗೆ ಮಾತನಾಡಿ,  ”ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದು, ಅದೇ ರೀತಿ ಬ್ಯಾಟಿಂಗ್‌ನಲ್ಲೂ ಮಿಂಚುತ್ತಿದ್ದಾರೆ.

harbhajan-singh-lauds-gt-skipper-hardik-pandya  saaksha tv

ಅದರಲ್ಲೂ ಹಾರ್ದಿಕ್ ಬೌಲಿಂಗ್ ಮಾಡುತ್ತಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಮತ್ತೊಂದೆಡೆ ಅವರ ಬೌಲಿಂಗ್ ಟೀಂ ಇಂಡಿಯಾಕ್ಕೂ ವರದಾನವಾಗಿದೆ. ಅವರು ಐಪಿಎಲ್‌ನಲ್ಲಿ ಮಿಂಚಿದರೆ ರಾಷ್ಟ್ರೀಯ ತಂಡಕ್ಕೆ ಮರಳಬಹುದು.

ವಾಸ್ತವವಾಗಿ ಹೇಳಬೇಕಾದ್ರೆ ಹಾರ್ದಿಕ್ ಭಾರತ ತಂಡಕ್ಕೆ ಮರಳುವ ಗುರಿ ಹೊಂದಿದ್ದಾರೆ. ಅವರು ನಿಯಮಿತವಾಗಿ ಬೌಲಿಂಗ್ ಮಾಡಲು ಸಾಧ್ಯವಾದರೆ ಅವರು ಖಂಡಿತವಾಗಿಯೂ ಭಾರತ ತಂಡಕ್ಕೆ ಬರುತ್ತಾರೆ.

ಏಕೆಂದರೆ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಸರಿಯಾದ ಆಲ್‌ರೌಂಡರ್‌ನ ಅಗತ್ಯವಿದೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. harbhajan-singh-lauds-gt-skipper-hardik-pandya 

Tags: #Saaksha TVCricketharbhaan singhhardhik pandya
ShareTweetSendShare
Join us on:

Related Posts

vijaya prakash parm foundation

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

by admin
July 19, 2026
0

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ *    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ...

fifa world cup 2026 final match refree Slavko Vincic

fifaworldcup 2026 final – ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..?

by admin
July 19, 2026
0

  ಅಂದು ಪೊಲೀಸರ ಮುಂದೆ ತಲೆತಗ್ಗಿಸಿಕೊಂಡು ನಿಂತಿದ್ದ..! ಇಂದು ಫಿಫಾ ಫೈನಲ್ ಮ್ಯಾಚ್‍ನ ಸುಪ್ರೀಂ ನ್ಯಾಯಾಧೀಶ..! ಯಾರಿವನು..? ದಿನಾಂಕ - ಮೇ 30, 2020 ಸಮಯ -...

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram