ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ರಿಕೆಟ್ ಗೆ ಗುಡ್ ಬೈ ಹೇಳಲಿದ್ದಾರಂತೆ ಭಜ್ಜಿ

Mahesh M Dhandu by Mahesh M Dhandu
December 8, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕ್ರಿಕೆಟ್ ಗೆ ಗುಡ್ ಬೈ ಹೇಳಲಿದ್ದಾರಂತೆ ಭಜ್ಜಿ harbhajan-singh saaksha tv

 ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್  ಹರ್ಭಜನ್ ಸಿಂಗ್ ಶೀಘ್ರದಲ್ಲೇ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಂತರಾಷ್ಟ್ರೀಯ ಕ್ರಿಕೆಟ್, ಐಪಿಎಲ್ ಜೊತೆಗೆ ಕ್ರಿಕೆಟ್ ನ ಎಲ್ಲಾ ಮಾದರಿಗಳಿಗೂ ವಿದಾಯ ಹೇಳಲು ಭಜ್ಜಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.  ಭಜ್ಜಿ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಐಪಿಎಲ್‌ನಲ್ಲಿ ಪ್ರಮುಖ ತಂಡದ ಬೌಲಿಂಗ್ ಕೋಚ್ ಅಥವಾ ಮೆಂಟರ್ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಬಳಿಕ ಹರ್ಭಜನ್ ಸಿಂಗ್ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರಂತೆ. ಮೂಲಗಳ ಪ್ರಕಾರ , ಭಜ್ಜಿ ಈ ಐಪಿಎಲ್ ನಿಂದಲೇ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಗಳಿವೆ.

harbhajan-singh saaksha tv

ಹರ್ಭಜನ್ ಸಿಂಗ್ ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್  ಫ್ರಾಂಚೈಸಿಗಳು ಭಾರಿ ಆಫರ್ ನೀಡಿವೆಯಂತೆ. ಮೆಗಾ ಹರಾಜು ಪ್ರಕ್ರಿಯೆ ಮುಗಿದ ಬಳಿಕ ಭಜ್ಜಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಭಾರತದಲ್ಲಿ ಆಯೋಜಿಸಿದ್ದ 2021 ರ ಐಪಿಎಲ್ ಸೀಸನ್‌ನ ಮೊದಲ ಲೆಗ್‌ನಲ್ಲಿ ಭಜ್ಜಿ ಕೊನೆಯದಾಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. 41ರ ಹರೆಯದ ಭಜ್ಜಿ 1998ರಲ್ಲಿ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಭಜ್ಜಿ ಟೀಂ ಇಂಡಿಯಾ ಪರ 103 ಟೆಸ್ಟ್‌ಗಳಲ್ಲಿ 417 ವಿಕೆಟ್‌ಗಳು, 236 ODIಗಳಲ್ಲಿ 269 ವಿಕೆಟ್‌ಗಳು ಮತ್ತು 28 T20 ಗಳಲ್ಲಿ 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಒಟ್ಟಾರೆ 711 ಅಂತರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ.

Tags: #Saaksha TVharbhaan singhIPLkkrmi
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

by Shwetha
July 19, 2026
0

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram