ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೆಸ್ಟ್ ಕ್ರಿಕೆಟ್ ಗೆ ಹಾರ್ದಿಕ್ ಪಾಂಡ್ಯಾ ಗುಡ್ ಬೈ..?

Mahesh M Dhandu by Mahesh M Dhandu
December 8, 2021
in Newsbeat, Sports, ಕ್ರೀಡೆ
Hardhik pandya reaction about ms-dhoni saaksha tv

Hardhik pandya reaction about ms-dhoni saaksha tv

Share on FacebookShare on TwitterShare on WhatsappShare on Telegram

 ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೆಸ್ಟ್ ತಂಡಕ್ಕೆ ಎಂಟ್ರಿಕೊಟ್ಟವರು ಹಾರ್ದಿಕ್ ಪಾಂಡ್ಯಾ. Hardhik pandya Saaksha tv

ಆದರೆ ಬೆನ್ನುನೋವು ಹಾರ್ದಿಕ್ ಕ್ರಿಕೆಟ್ ಜೀವನವನ್ನು ಮುಗಿಸುವ ಸಾಧ್ಯತೆ ಇದೆ. ಅದರಲ್ಲೂ ಟೆಸ್ಟ್ ಕ್ರಿಕೆಟ್ನಿಂದ ಪಾಂಡ್ಯಾ ದೂರವಾಗುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ.

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಕಳಪೆ ಪ್ರದರ್ಶನ ನೀಡಿದ್ದರು. ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಾಂಡ್ಯ ಕಂಬ್ಯಾಕ್ ಮಾಡುವ ಯೋಜನೆಯಲ್ಲಿದ್ದಾರೆ.

ಏಕದಿನ ಹಾಗೂ ಟಿ20 ಮಾದರಿ ಕ್ರಿಕೆಟ್ ಬಗ್ಗೆ ಗಮನಹರಿಸಲು ಪಾಂಡ್ಯ ಚಿಂತಿಸಿದ್ದಾರೆ. ಹೀಗಾಗಿ ಟೆಸ್ಟ್ ಕ್ರಿಕೆಟ್ಗೆ ಗುಡ್ ಬೈ ಹೇಳುವ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾರ್ದಿಕ್ ಪಾಂಡ್ಯ 2019 ರಿಂದ ಬೆನ್ನು ನೋವನಿಂದ ಬಳಲುತ್ತಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದರೂ ಸಂಪೂರ್ಣ ಫಿಟ್ನೆಸ್ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಬೌಲಿಂಗ್ ಮಾಡುವುದನ್ನು ಪಾಂಡ್ಯ ನಿಲ್ಲಿಸಿದ್ದರು.

Hardhik pandya Saaksha tv

ಶಾರ್ದೂಲ್ ಠಾಕೂರ್ ಹಾಗೂ ವೆಂಕಟೇಶ್ ಅಯ್ಯರ್ ಆಲ್ರೌಂಡರ್ಗಳಾಗಿ ತಂಡದಲ್ಲಿದ್ದಾರೆ. ಹೀಗಾಗಿ ಈ ಇಬ್ಬರಿಗಿಂತ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಪಾಂಡ್ಯಗೆ ಅವಕಾಶ ಸಿಗಲಿದೆ.

ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಮತ್ತು 2023ರಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ.

ಈ ವೇಳೆ ಫಿಟ್ ಆಗಿ ತಂಡಕ್ಕೆ ಎಂಟ್ರಿ ಪಡೆಯುವದನ್ನು ಹಾರ್ದಿಕ್ ಎದುರು ನೋಡುತ್ತಿದ್ದಾರೆ. ಒಟ್ಟಿನಲ್ಲಿ ಹಾರ್ದಿಕ್ ಪಾಲಿಗೆ ಬೆನ್ನುನೋವು ವಿಲನ್ ಆಗಿ ಕಾಡುತ್ತಿದೆ.

Tags: #Saaksha TVhardhik pandyateam indiatest cricket
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram