ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪತ್ನಿಯಿಂದ ದೂರವಾಗುತ್ತಿದ್ದಂತೆ ಮತ್ತೆ ಸುದ್ದಿಯಲ್ಲಿ ಹಾರ್ದಿಕ್ ಪಾಂಡ್ಯ

ಡೇಟಿಂಗ್ ಮಾಡುತ್ತಿರುವ ಹಾರ್ದಿಕ್ ಪಾಂಡ್ಯ

Author2 by Author2
August 14, 2024
in Cinema, International, Sports, ಕ್ರೀಡೆ, ದೇಶ - ವಿದೇಶ, ಮನರಂಜನೆ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಮುಂಬೈ: ನಟಿ ನತಾಶಾ (Natasa) ರೊಂದಿಗೆ ಡಿವೋರ್ಸ್ (Divorce) ಪಡೆದ ನಂತರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಾಗಿದ್ದಾರೆ.

ನತಾಶಾಗೆ ಗುಡ್ ಬೈ ಹೇಳಿದ ನಂತರ ಈಗ ಬ್ರಿಟಿಷ್‌ ಗಾಯಕಿ ಜಾಸ್ಮಿನ್ ವಾಲಿಯಾ ಅವರೊಂದಿಗೆ ಡೇಟಿಂಗ್‌ ನಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಂಡ್ಯ ಬಾಲಿವುಡ್‌ ನಟಿ ಅನನ್ಯಾ ಪಾಂಡೆ ಅವರೊಂದಿಗೆ ಕುಣಿದು ಕುಪ್ಪಳಿಸಿದ್ದರು. ಇದು ಭಾರೀ ಸದ್ದು ಮಾಡಿತ್ತು. ಆದರೆ, ಈಗ ಪಾಂಡ್ಯ ಬ್ರಿಟಿಷ್‌ ಗಾಯಕಿ ಜಾಸ್ಮಿನ್‌ ಜೊತೆಗೆ ಡೇಟಿಂಗ್‌ ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಇವರಿಬ್ಬರು ಗ್ರೀಸ್‌ ನಲ್ಲಿ ವಿಹಾರ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

Related posts

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

August 30, 2026
ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

August 30, 2026

ಜಾಸ್ಮಿನ್‌ ಇಂಗ್ಲೆಂಡ್ ನ ಎಸೆಕ್ಸ್‌ನಲ್ಲಿ ಜನಿಸಿದರೂ ಇವರ ಪೋಷಕರು ಮಾತ್ರ ಭಾರತೀಯ ಮೂಲದವರು. ಜಾಸ್ಮಿನ್‌ ಗಾಯಕಿ ಆಗುವುದಕ್ಕೂ ಮುನ್ನ ʻದಿ ಓನ್ಲಿ ವೇ ಈಸ್‌ ಎಸೆಕ್ಸ್‌ʼ ಎಂಬ ಬ್ರಿಟಿಷ್‌ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ 2010ರ ವೇಳೆಗೆ ಜನಪ್ರಿಯತೆ ಗಳಿಸಿದ್ದರು. 2012ರ ವೇಳೆಗೆ ಈ ಶೋನಲ್ಲಿ ಪೂರ್ಣಪಾತ್ರಧಾರಿಯಾಗಿ ಸ್ಥಾನ ಗಿಟ್ಟಿಸಿಕೊಂಡರು. ಈ ಮೂಲಕ ಜನಪ್ರಿಯ ರಿಯಾಲಿಟಿ ಶೋನಲ್ಲಿ ತಮ್ಮ ಛಾಪು ಮೂಡಿಸಿದ್ದರು.

ಜಾಸ್ಮಿನ್‌ 2014ರಲ್ಲಿ ಯೂಟ್ಯೂಬ್‌ ಚಾನೆಲ್‌ ವೊಂದನ್ನು ಆರಂಭಿಸಿದ್ದರು. ತಮ್ಮದೇ ಹಾಡುಗಳನ್ನು ರೆಕಾರ್ಡಿಂಗ್‌ ಮಾಡಿ ಗಾಯನ ಪ್ರದರ್ಶನಗಳನ್ನು ನೀಡಲು ಆರಂಭಿಸಿದರು. ಝಾಕ್ ನೈಟ್, ಇಂಟೆನ್ಸ್-ಟಿ ಮತ್ತು ಆಲ್ಲಿ ಗ್ರೀನ್ ಮ್ಯೂಸಿಕ್‌ನಂತಹ ಕಲಾವಿದರೊಂದಿಗೆ ಹಾಡಿ ಜನಮನ್ನಣೆ ಗಳಿಸಿದ್ದರು.
ಸದ್ಯ ಇನ್‌ಸ್ಟಾಗ್ರಾಮ್‌ನಲ್ಲಿ 6.48 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿರುವ ಜಾಸ್ಮಿನ್‌, 5.7 ಲಕ್ಷ ಯುಟ್ಯೂಬ್‌ ಸಬ್‌ಸ್ಕ್ರೈಬರ್ಸ್‌ಗಳನ್ನು ಹೊಂದಿದ್ದಾರೆ. ಅವರು ಬಿಕಿನಿ ಫ್ಯಾಷನ್‌ಗೆ ಹೆಸರು ವಾಸಿಯಾಗಿದ್ದಾರೆ. ಆದರೆ, ರಿಲೇಶನ್ ಶಿಪ್ ಬಗ್ಗೆ ಮಾತ್ರ ಪಾಂಡ್ಯಾ ಹಾಗೂ ಗಾಯಕಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

Tags: Hardik Pandya is in the news again as he is separated from his wife
ShareTweetSendShare
Join us on:

Related Posts

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಿನಿಮಾಗಳಲ್ಲಿ ಮಹಿಳೆಯರನ್ನು ಚಿತ್ರಿಸುವ ರೀತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram