ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hardik Pandya | ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಗೆ ಹಾರ್ದಿಕ್ ಗುಡ್ ಬೈ

Mahesh M Dhandu by Mahesh M Dhandu
July 24, 2022
in Newsbeat, Sports, ಕ್ರಿಕೆಟ್
Hardik-pandya-next-indian-captain

Hardik-pandya-next-indian-captain

Share on FacebookShare on TwitterShare on WhatsappShare on Telegram

Hardik Pandya | ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಗೆ ಹಾರ್ದಿಕ್ ಗುಡ್ ಬೈ

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಆಸಕ್ತಿದಾಯಕ ಕಮೆಂಟ್ ಗಳನ್ನು ಮಾಡಿದ್ದಾರೆ. ಮುಂದಿನ ವರ್ಷದ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳಿವೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಭವಿಷ್ಯತ್ತಿನಲ್ಲಿ ಆಟಗಾರು ಏಕದಿನ ಮಾದರಿಗಿಂತ ಟಿ 20 ಮಾದರಿಗೆ ಹೆಚ್ಚಾಗಿ ಪ್ರಧಾನ್ಯತೆ ಕೊಡಲಿದ್ದಾರೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

 ಇಂಗ್ಲೆಂಡ್ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಏಕಾಏಕಿ ಏಕದಿನ ಕ್ರಿಕೆಟ್ ನಿಂದ ತಪ್ಪಿಕೊಂಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಮೂರು ಮಾದರಿ ಕ್ರಿಕೆಟ್ ಆಡೋದಕ್ಕೆ ತಮಗೆ ತುಂಬಾ ಕಷ್ಟವಾಗುತ್ತಿದೆ ಎಂದು ಹೇಳಿ ಬೆಸ್ ಸ್ಟೋಕ್ಸ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ರು.

ಈ ಹಿನ್ನೆಲೆಯಲ್ಲಿ ರವಿಶಾಸ್ತ್ರಿ ಮಾತನಾಡುತ್ತಾ, ಏಕದಿನ, ಟಿ 20 ಕ್ರಿಕೆಟ್ ಗಿಂತ ಟೆಸ್ಟ್ ಕ್ರಿಕೆಟ್ ತುಂಬಾ ಪ್ರತ್ಯೇಕವಾದದ್ದು. ಆದ್ರೆ ಟೆಸ್ಟ್ ಕ್ರಿಕೆಟ್ ದಿನದಿಂದ ದಿನಕ್ಕೆ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಈಗಾಗಲೇ ಆಟಗಾರರು ತಾವು ಯಾವ ಮಾದರಿಯಲ್ಲಿ ಕ್ರಿಕೆಟ್ ಆಡಬೇಕು ಎಂದು ನಿರ್ಧಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ವಿಷಯಕ್ಕೆ ಬಂದರೇ ಆತ ಹೆಚ್ಚಾಗಿ ಟಿ 20 ಕ್ರಿಕೆಟ್ ಆಡಲು ಇಷ್ಟಪಡುತ್ತಾರೆ. ಹಾರ್ದಿಕ್ ಈ ವಿಚಾರವನ್ನು ಸಾಕಷ್ಟು ಬಾರಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ವರ್ಷ ಭಾರತದಲ್ಲಿ  ಏಕದಿನ ವಿಶ್ವಕಪ್ ನಡೆಯಲಿದೆ. ಆ ನಂತರ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ಗೆ ಗುಡ್ ಬೈ ಹೇಳಬಹುದು. ತಂಡದಲ್ಲಿ ಇನ್ನೂ ಹಲವು ಕ್ರಿಕೆಟಿಗರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆಟಗಾರರು ಟಿ 20 ಕ್ರಿಕೆಟ್ ಮೇಲೆ ಹೆಚ್ಚಾಗಿ ದೃಷ್ಠಿ ಸಾಗಿಸುತ್ತಿದ್ದಾರೆ.

hardik-pandya-might-retire-odis-after-2023-world-cup saaksha tv
hardik-pandya-might-retire-odis-after-2023-world-cup saaksha tv

ಪ್ರಪಂಚದಾದ್ಯಂತ ಫ್ರಾಂಚೈಸಿ ಕ್ರಿಕೆಟ್ ಗೆ ಮಹತ್ವ ಹೆಚ್ಚಾಗುತ್ತಿದೆ. ಫ್ರಾಂಚೈಸಿ ಕ್ರಿಕೆಟ್ ಮೇಲೆ ಆಟಗಾರರು ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ಅವರನ್ನ ಫ್ರಾಂಚೈಸಿ ಕ್ರಿಕೆಟ್ ಆಡದಂತೆ ನಾವು ತಡೆಯುವುದು ಅಸಾಧ್ಯವಾಗಿದೆ. ಆದ್ದರಿಂದ ದ್ವಿಪಕ್ಷೀಯ ಸರಣಿಗಳು ಕಡಿಮೆಯಾಗಿ ಆಟಗಾರರ ಮೇಲೆ ಒತ್ತಡ ಕಡಿಮೆಯಾಗುವಂತೆ ನಾವು ಮಾಡಬೇಕು ಎಂದು ರವಿಶಾಸ್ತ್ರಿ ವಾದಿಸಿದ್ದಾರೆ.  

ಇನ್ನು  ಕಳೆದ  ಟಿ 20 ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಯಾರೂ ಊಹಿಸದ ರೀತಿಯಲ್ಲಿ ಕಂ ಬ್ಯಾಕ್ ಮಾಡಿದ್ದಾರೆ. ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಗುಜರಾತ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದು ಮಾತ್ರವಲ್ಲದೇ ಚೊಚ್ಚಲ ಬಾರಿಗೆ ತಂಡದವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ರು. ಅಲ್ಲದೇ ಟೀಂ ಇಂಡಿಯಾಗೆ ಗ್ರೇಟ್ ಕಂ ಬ್ಯಾಕ್ ಮಾಡಿ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಅಬ್ಬರಿಸುತ್ತಿದ್ದಾರೆ.

Tags: #Saaksha TVCrickethardhik pandyaRavishashtri
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram