ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಂದ “ಹರೀಶ ವಯಸ್ಸು 36”ರ ಪೋಸ್ಟರ್  ರಿಲೀಸ್  

Namratha Rao by Namratha Rao
December 24, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಂದ “ಹರೀಶ ವಯಸ್ಸು 36”ರ ಪೋಸ್ಟರ್  ರಿಲೀಸ್

ವಿಭಿನ್ನ ಹೆಸರು , ಫ್ಯಾಮಿಲಿ ಓರಿಯೆಂಟೆಡ್ ಕಥೆ ಹೊಂದಿರುವ  ಸ್ಯಾಂಡಲ್ ವುಡ್ ನ ಹೊಸ ಸಿನಿಮಾ “ಹರೀಶ ವಯಸ್ಸು 36”ರ ಪೋಸ್ಟರ್ ಅನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರು ರಿಲೀಸ್ ಮಾಡಿದರು.. ಬಳಿಕ ಸಿನಿಮಾಗೆ ಶುಭ ಹಾರೈಸಿದರು.. ಹರೀಶ ಎಂಬ ಪಾತ್ರಧಾರಿ 36 ವರ್ಷವಾದ್ರೂ ಮದುವೆಯಾಗದೇ ಇರುವ ಅಂಶವನ್ನಿಟ್ಟುಕೊಂಡು ಸಿನಿಮಾದ ಕಥೆಯನ್ನ ಹೆಣೆಯಲಾಗಿದೆ..harisha vayassu 36 saakshatv

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹೊಸ ಹೊಸ ಸಿನಿಮಾಗಳು ಪ್ರೇಕ್ಷರನ್ನ ಮೋಡಿ ಮಾಡುತ್ತಿದೆ.. ಅದೇ ರೀತಿ ಮತ್ತೆ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಲು ಬರುತ್ತಿದೆ “ಹರೀಶ ವಯಸ್ಸು 36” ಸಿನಿಮಾ ತಂಡ.. ವಿಶೇಷ ಕಥಾ ಹಂದರ ಹೊಂದಿರುವ , ವಿಭಿನ್ನ ಟೈಟಲ್ ಮೂಲಕವೇ ಜನರ ಗಮನ ಸೆಳೆದಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಮುಗಿದಿದೆ.  ಕರಾವಳಿ ಭಾಗದಲ್ಲಿ ಚಿತ್ರೀಕರಣ ನಡೆದಿದೆ..

ಸಿನಿಮಾದಲ್ಲಿ ಸೈಮಾ ಪ್ರಶಸ್ತಿ ವಿಜೇತ ಪ್ರಕಾಶ್ ತಾಮಿನಾಡು , ಹಿರಿಯ ಕಲಾವಿದ ಉಮೇಶ್ , ಯೋಗೇಶ್ ಶೆಟ್ಟಿ, ಶ್ವೇತಾ ಅರೆಹೊಳೆ , ಉಮೇಶ್ ಮಿಜಾರ್, ಶೋಭಾ ಶೆಟ್ಟಿ , ಮಂಜುಳಾ ಜನಾರ್ಧನ್ , ರಾಜೇಶ್ ಸ್ಕೈಲಾರ್ಕ್ , ರಕ್ಷಣ್ ಮಾಡೂರ್ ಸೇರಿದಂತೆ ಅನೇಕರ ತಾರಾಬಳಗವಿದೆ.. ಈ ಸಿನಿಮಾ ಗುರುರಾಜ್ ಜೇಷ್ಠ ಅವರ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ.. ಜೊತೆಗೆ ಅವರದ್ದೇ ಸಂಗೀತ ಸಿನಿಮಾಗಿರೋದು ವಿಶೇಷ..  ಸಿನಿಮಾಗೆ ಮೋಹನ್ ಪಡ್ರೆ , ಪಾಲಕ್ಕಾಡ್ ಅವರ ಛಾಯಾಗ್ರಹಣವಿದೆ..

Tags: #saakshatvDharmasthalaharisha vayassu 36 kannada filmSandalwoodveerendra heggade
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram