ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಹರ್ಮನ್ ಪ್ರೀತ್ ಕೌರ್ ಭರ್ಜರಿ ಬ್ಯಾಟಿಂಗ್ ಗೆ ಗುಜರಾತ್ ಸುಸ್ತು

7 ವಿಕೆಟ್ ಗಳ ಜಯ ಸಾಧಿಸಿದ ಮುಂಬೈ

Author2 by Author2
March 10, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಮುಂಬೈ ತಂಡದ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಬೆಂಕಿ ಆಟಕ್ಕೆ ಗುಜರಾತ್‌ ಜೈಂಟ್ಸ್‌ ಮಹಿಳಾ ತಂಡ ಶರಣಾಗಿದೆ.

ಮೊದಲು ಬ್ಯಾಟ್ ಮಾಡಿದ ಗುಜರಾತ್ 191 ರನ್‌ ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ಇಂಡಿಯನ್ಸ್ 7 ವಿಕೆಟ್ ಗಳ ಜಯ ಸಾಧಿಸಿತು. 19.5 ಓವರ್‌ಗಳಲ್ಲಿ ಗುರಿ ತಲುಪಿತು. ಕೊನೆಯ 2 ಓವರ್‌ ನಲ್ಲಿ ಮುಂಬೈ ಗೆಲುವಿಗೆ 23 ರನ್‌ಗಳ ಅಗತ್ಯವಿತ್ತು, ಈ ವೇಳೆ ಹರ್ಮನ್‌ಪ್ರೀತ್‌ ಕೌರ್‌ ಸಿಕ್ಸರ್‌, ಬೌಂಡರಿ ನೆರವಿನಿಂದ 11 ಎಸೆತಗಳಲ್ಲೇ ಗುರಿ ತಲುಪುವಂತಾಯಿತು. 19ನೇ ಓವರ್‌ನಲ್ಲೇ 10 ರನ್‌ ಗಳಿಸಿದ ಮುಂಬೈ, ಕೊನೆಯ 5 ಎಸೆತಗಳಲ್ಲೇ 13 ರನ್‌ ಬಾರಿಸಿತು. ಕೊನೆಯ 30 ಎಸೆತಗಳಲ್ಲಿ ಮುಂಬೈ ಬರೋಬ್ಬರಿ 72 ರನ್‌ ಸಿಡಿಸಿ ಗೆಲುವು ಸಾಧಿಸಿ, ಪ್ಲೇ ಆಫ್ ಕನಸು ನನಸು ಮಾಡಿಕೊಂಡಿತು.
ಈ ಪಂದ್ಯದಲ್ಲಿ ಬರೀ ಸಿಕ್ಸರ್, ಬೌಂಡರಿಗಳದ್ದೇ ಆರ್ಭಟ ಎನ್ನುವಂತಾಗಿತ್ತು. ಬರೋಬ್ಬರಿ 44 ಬೌಂಡರಿ, 13 ಸಿಕ್ಸರ್‌ಗಳು ದಾಖಲಾದವು. ಈ ಪೈಕಿ ಮುಂಬೈ ಪರ 22 ಬೌಂಡರಿ, 7 ಸಿಕ್ಸರ್‌ ಸಿಡಿದರೆ, ಗುಜರಾತ್‌ ಪರ 22 ಬೌಂಡರಿ, 6 ಸಿಕ್ಸರ್‌ಗಳು ದಾಖಲಾದವು.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

ಮುಂಬೈ ತಂಡ ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. ಮುಂಬೈ ಪರ ಯಾಸ್ತಿಕಾ ಭಾಟಿಯಾ 49 ರನ್‌, ಹೇಲಿ ಮ್ಯಾಥೀವ್ಸ್‌ 18 ರನ್‌, ನಟಾಲಿ ಸ್ಕಿವರ್‌ ಬ್ರಂಟ್‌ 2 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಹರ್ಮನ್‌ ಪ್ರೀತ್‌ಕೌರ್‌ 48 ಎಸೆತಗಳಲ್ಲಿ ಅಜೇಯ 95 ರನ್‌ (10 ಬೌಂಡರಿ, 5 ಸಿಕ್ಸರ್)‌ ಸಿಡಿಸುವ ಮೂಲಕ ಗೆಲುವು ತಂದು ಕೊಟ್ಟರು. ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ ತಂಡ ದಯಾಳನ್ ಹೇಮಲತಾ, ನಾಯಕಿ ಬೆತ್‌ ಮೂನಿ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 190 ರನ್‌ ಗಳಿಸಿತು.

Tags: Harman Preet Kaur's brilliant batting made Gujarat tired
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram