ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Harmanpreet  Kaur : ಸೋಲಿನ ನೋವಿನಿಂದ ಕಣ್ಣೀರಿಟ್ಟ ನಾಯಕಿಗೆ ಮಾಜಿ ಕ್ಯಾಪ್ಟನ್ ಸಾಂತ್ವನ….

“ ನನ್ನ ದೇಶ ನಾನು ಅಳುವುದನ್ನ ನೋಡಲು ಬಯಸುವುದಿಲ್ಲ ಅದಕ್ಕಾಗಿಯೇ ನಾನು ಕನ್ನಡಕವನ್ನ ಧರಿಸಿದ್ದೇನೆ.  ನಾವು ಖಂಡಿತವಾಗಿ ಉತ್ತಮಗೊಳ್ಳುತ್ತೇವೆ. ಮತ್ತೆ ಈ ದೇಶವನ್ನ ಈ ರೀತಿ  ನಿರಾಸೆಗೊಳಿಸುವುದಿಲ್ಲ  ಎಂದು ನಾಣು ಭರವಸೆ ನೀಡುತ್ತೇನೆ” ಎಂದು  ಪಂದ್ಯದ ನಂತರ ಹೇಳಿದರು. 

Naveen Kumar B C by Naveen Kumar B C
February 25, 2023
in Newsbeat, Sports, ಕ್ರಿಕೆಟ್, ಕ್ರೀಡೆ
Harmanpreet  Kaur
Share on FacebookShare on TwitterShare on WhatsappShare on Telegram

Harmanpreet  Kaur : ಸೋಲಿನ ನೋವಿನಿಂದ ಕಣ್ಣೀರಿಟ್ಟ ನಾಯಕಿಗೆ ಮಾಜಿ ಕ್ಯಾಪ್ಟನ್ ಸಾಂತ್ವನ….

ಗುರುವಾರ ನಡೆದ ಮಹಿಳಾ ಟಿ 20 ವಿಶ್ವಕಪ್ ಸೆಮಿಪೈನಲ್  ಪಂದ್ಯದಲ್ಲಿ ಭಾರತ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಮತ್ತೊಮ್ಮೆ ಭಾರತದ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಯಿತು.   ಪಂದ್ಯ ಸೋತ ನಂತರ ಮಹಿಳಾ ಆಟಗಾರರೆಲ್ಲರು  ಖೀನ್ನರಾಗಿದ್ದರು.

ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಗೆ ಪಂದ್ಯದ ನಂತರ  ಮಾತನಾಡುವಾಗ  ಭಾವೊದ್ವೇಗಗಳನ್ನ ತಡೆಹಿಡಿಯಲಾಗಲಿಲ್ಲ.  ತನ್ನ ಕಣ್ಣೀರನ್ನ ಮರೆಮಾಚಲು ಕಪ್ಪು ಕನ್ನಡಕವನ್ನ ಧರಿಸಿದರು.  “ ನನ್ನ ದೇಶ ನಾನು ಅಳುವುದನ್ನ ನೋಡಲು ಬಯಸುವುದಿಲ್ಲ ಅದಕ್ಕಾಗಿಯೇ ನಾನು ಕನ್ನಡಕವನ್ನ ಧರಿಸಿದ್ದೇನೆ.  ನಾವು ಖಂಡಿತವಾಗಿ ಉತ್ತಮಗೊಳ್ಳುತ್ತೇವೆ. ಮತ್ತೆ ಈ ದೇಶವನ್ನ ಈ ರೀತಿ  ನಿರಾಸೆಗೊಳಿಸುವುದಿಲ್ಲ  ಎಂದು ನಾಣು ಭರವಸೆ ನೀಡುತ್ತೇನೆ” ಎಂದು  ಪಂದ್ಯದ ನಂತರ ಹೇಳಿದರು.

ಸೋಲಿನ ಭಾರದಿಂದ ಕಣ್ಣೀರಿಟ್ಟಿದ್ದ ಹರ್ಮನ್‌ಪ್ರೀತ್ ಕೌರ್‌ಗೆ ಮಾಜಿ ನಾಯಕಿ ಅಂಜುಮ್ ಚೋಪ್ರಾ ಸಾಂತ್ವನ ಹೇಳಿದ್ದಾರೆ. ಅವರು ಹರ್ಮನ್‌ಪ್ರೀತ್ ಅವರನ್ನ ತಡೆದು ಧೈರ್ಯ ತುಂಬಿದರು. ನಾಯಕನಿಗೆ ಸ್ವಲ್ಪ ಸಹಾನುಭೂತಿ ನೀಡುವ ಉದ್ದೇಶದಿಂದ ನಾನು ಹರ್ಮನ್‌ಪ್ರೀತ್‌ಗೆ ಸಾಂತ್ವನ ಹೇಳಿದ್ದೇನೆ. ನಮ್ಮಿಬ್ಬರಿಗೂ ಅದೊಂದು ಭಾವನಾತ್ಮಕ ಕ್ಷಣ. ಭಾರತ ಹಲವು ಬಾರಿ ಸೆಮಿಫೈನಲ್ ತಲುಪಿದ್ದರೂ ಸೋತಿತ್ತು. ಹರ್ಮನ್‌ಪ್ರೀತ್ ಈ ರೀತಿ ಬ್ಯಾಟಿಂಗ್ ಮಾಡುವುದನ್ನು ನಾನು ನೋಡಿದ್ದು ಇದೇ ಮೊದಲು. ಗಾಯಗಳು ಮತ್ತು ಅನಾರೋಗ್ಯದ ನಡುವೆಯೂ ಅವರು ಅದ್ಭುತ ಹೋರಾಟದ ಕೌಶಲ್ಯವನ್ನು ತೋರಿಸಿದರು. ಇದು ವಿಶ್ವಕಪ್‌ನ ಸೆಮಿಫೈನಲ್ ಆಗಿದ್ದರಿಂದ ಹರ್ಮನ್‌ಪ್ರೀತ್ ಕೌರ್ ದೃಢನಿಶ್ಚಯದಿಂದ ಕಣಕ್ಕೆ ಇಳಿದರು.

ಆಕೆ ಹಿಂದೆ ಸರಿಯುವ ಆಟಗಾರ್ತಿಯಲ್ಲ. ಸದಾ ಮುಂದೆ ಸಾಗುತ್ತಿರುತ್ತಾರೆ.  ಅನಾರೋಗ್ಯದಿಂದ ಬಳಲುತ್ತಿದ್ದರೂ ಆಕೆ ಪಂದ್ಯ ಆಡಿದ್ದರು. 20 ಓವರ್ಗಳ ಕಾಲ ಫೀಲ್ಡ್ ನಲ್ಲಿ ಓಡಾಡಿದರು.  ತದನಂತರ ಬ್ಯಾಟಿಂಗ್ ಮಾಡಿ ಮತ್ತೆ ಭರವಸೆ ಮೂಡಿಸಿತು. ಜೆಮಿಮಾ ರಾಡ್ರಿಗಸ್ ಕೂಡ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಹೇಗೆ  ನೋವನುಭವಿಸುತ್ತಿದ್ದಾರೆ ಎಂಬುದನ್ನು ಒಬ್ಬ ಕ್ರೀಡಾಪಟುವಾಗಿ ನಾನು ಅರ್ಥಮಾಡಿಕೊಳ್ಳಬಲ್ಲೆ.  ನಾನು ಅವಳ ದುಃಖವನ್ನು ಕಡಿಮೆ ಮಾಡಲು ಪ್ರಯತ್ನಿಸಿದೆ” ಎಂದು ಅಂಜುಮ್ ಚೋಪ್ರಾ ಹೇಳಿದ್ದಾರೆ.

ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಕೇವಲ 5 ರನ್‌ಗಳಿಂದ ಸೋತಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅರ್ಧಶತಕ (52) ಬಾರಿಸಿದರೂ ಸೋಲು ಅನಿವಾರ್ಯವಾಯಿತು.  ಜೆಮಿಮಾ ರಾಡ್ರಿಗಸ್ 43 ರನ್ ಗಳಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 172 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. 173 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ 5 ರನ್ ಗಳಿಂದ ಸೋಲನುಭವಿಸಿತು.

Harmanpreet  Kaur :   Harmanpreet Kaur Cries Inconsolably After India’s T20 World Cup Heartbreak

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

 

Tags: Harmanpreet Kaur
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram