ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದ ಬೆಡಗಿ “ಹರ್ನಾಜ್ ಸಂಧು” ಗೆ  ವಿಶ್ವ ಸುಂದರಿ ಪಟ್ಟ

Naveen Kumar B C by Naveen Kumar B C
December 13, 2021
in National, Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತದ ಬೆಡಗಿ “ಹರ್ನಾಜ್ ಸಂಧು” ಗೆ  ವಿಶ್ವ ಸುಂದರಿ ಪಟ್ಟ

ಯಾವ ಹುಡುಗಿ ತೆಳ್ಳಗಿದ್ದಾಳೆ ಎನ್ನುವ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದಳೂ ಅದೆ ಹುಡುಗಿ ಎಲ್ಲವನ್ನೂ ಮೆಟ್ಟಿನಿಂತು  ವಿಶ್ವಸುಂದರಿ ಪಟ್ಟವನ್ನ ಅಲಂಕರಿಸಿ ಭಾರತಕ್ಕೆ ಅರ್ಪಿಸಿದ್ದಾಳೆ.

Related posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

July 22, 2026
ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026

ಭಾರತದ ಹರ್ನಾಜ್ ಸಂಧು 70 ನೇ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ.. 21 ವರ್ಷಗಳ ನಂತರ ಭಾರತೀಯ ಸುಂದರಿಯೊಬ್ಬರಿಗೆ ಈ ಪಟ್ಟ ಸಿಕ್ಕಿದೆ. ಲಾರಾ ದತ್ತಾ 2000 ರಲ್ಲಿ ವಿಶ್ವ ಸುಂದರಿ ಆದರು. ಅಂದಿನಿಂದ ಭಾರತ ಈ ಪ್ರಶಸ್ತಿಗಾಗಿ ಕಾಯುತ್ತಿತ್ತು.

ಡಿಸೆಂಬರ್ 12 ರಂದು ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಹರ್ನಾಜ್ 79 ದೇಶಗಳ ಸುಂದರಿಯರನ್ನ ಹಿಂದಿಕ್ಕಿ  ಮಿಸ್ ಯೂನಿವರ್ಸ್ ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ. ಮಿಸ್ ಯೂನಿವರ್ಸ್ ನ ರನ್ನರ್ ಅಪ್  ಸ್ಥಾನ ಪರಾಗ್ವೆಯ ಸುಂದರಿ ‘’ನಾಡಿಯಾ ಫೆರೇರಾ’’ ಮತ್ತು ಎರಡನೇ ರನ್ನರ್ ಅಪ್ ಮಿಸ್ ಸೌತ್ ಆಫ್ರಿಕಾ ‘’ಲಾಲೆಲಾ ಮಸ್ವಾನೆ’’. ಪಾಲಾಗಿದೆ. ಮಿಸ್ ಯೂನಿವರ್ಸ್ ಸ್ಪರ್ಧೆಯ ತೀರ್ಪುಗಾರರಾಗಿ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರಿಗೆ ಅವಕಾಶ ಸಿಕ್ಕಿತ್ತು.

ಚಂಡೀಗಢದ ಹರ್ನಾಜ್ ಸಂಧು ಇತ್ತೀಚೆಗೆ ‘ಮಿಸ್ ದಿವಾ ಮಿಸ್ ಯೂನಿವರ್ಸ್ ಇಂಡಿಯಾ 2021’ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅಂದಿನಿಂದ, ಅವರು ಮಿಸ್ ಯೂನಿವರ್ಸ್ 2021 ಕಿರೀಟವನ್ನು ಗೆಲ್ಲಲು ಶ್ರಮಿಸಲು ಪ್ರಾರಂಭಿಸಿದರು.

21 ವರ್ಷದ ಹರ್ನಾಜ್ ವೃತ್ತಿಯಲ್ಲಿ ಮಾಡೆಲ್. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದರು. ಚಂಡೀಗಢದಿಂದ ಪದವಿ ಪಡೆದ ನಂತರ, ಈ ದಿನಗಳಲ್ಲಿ ಅವಳು ತನ್ನ ಸ್ನಾತಕೋತ್ತರ ಅಧ್ಯಯನವನ್ನು ಪೂರ್ಣಗೊಳಿಸುತ್ತಿದ್ದಾಳೆ. ಮಾಡೆಲಿಂಗ್ ಮತ್ತು ಅನೇಕ ಸ್ಪರ್ಧೆಗಳನ್ನು ಗೆದ್ದರೂ, ಅವರು ತಮ್ಮ ವಿದ್ಯಾಭ್ಯಾಸದಿಂದ ದೂರವಾಗಿಲ್ಲ.

ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಕಾಸ್ಟ್ಯೂಮ್ ರೌಂಡ್‌ನಲ್ಲಿ ಹರ್ನಾಜ್ ಸಂಧು ಭಾರತೀಯ ಸಂಸ್ಕೃತಿಯ ಉಡಪುಗಳನ್ನ  ಧರಿಸಿದ್ದರು.

ಸುಂದರಿಗೆ ಒಲಿದಿರುವ ಪ್ರಶಸ್ತಿಗಳು

2017: ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ

2018: ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್

2019: ಫೆಮಿನಾ ಮಿಸ್ ಇಂಡಿಯಾ ಪಂಜಾಬ್

2021: ಮಿಸ್ ಯೂನಿವರ್ಸ್ ಇಂಡಿಯಾ

Tags: 21yearsHarnaaz SandhuMiss Universe
ShareTweetSendShare
Join us on:

Related Posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram