13 ರ ಬಾಲಕಿಯ ಮೇಲೆ ಅತ್ಯಾಚಾರ
ಗರ್ಭಿಣಿಯಾಗಿರುವ ಬಾಲಕಿ
ಮೂವರು ಕಾಮುಕರ ಬಂಧನ
ಹಾಸನದ ಸಕಲೇಶಪುರದಲ್ಲಿ ಘಟನೆ
ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ಹಾಸನದಲ್ಲಿ ಹೇಯ ಕೃತ್ಯವೊಂದು ಬೆಳಕಿಗೆ ಬಂದಿದೆ.. 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದ್ದಾರೆ..
ಇದೀಗ ಬಾಲಕಿಯು ಗರ್ಭಿಣಿಯಾಗಿದ್ದು , ತಡವಾಗಿ ಪ್ರಕರಣವು ಬೆಳಕಿಗೆ ಬಂದಿದೆ.. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ..
ಆರೋಪಿಗಳಾದ ಸ್ವಾಗತ್, ಸುದರ್ಶನ್, ಪಾಪಣ್ಣ ಮೂವರನ್ನು ಪೊಲೀಸರು ಬಂಧಿಸಿದ್ದಾರೆ..
ಸದ್ಯ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಆಶ್ರಯದಲ್ಲಿ ಇರಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ..
Hassan, 13 year old girl sexually assaulted by 3mens ,








