ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಹ್ಯಾಟ್ರಿಕ್ ಜಯ ಸಾಧಿಸಿದ ಮುಂಬಯಿ; ಮತ್ತೆ ಸೋತ ಹೈದರಾಬಾದ್!

ಕ್ಯಾಮರೂನ್‌ ಗ್ರೀನ್‌ ಭರ್ಜರಿ ಬ್ಯಾಟಿಂಗ್ ನಿಂದಾಗಿ ಜಯ

Author2 by Author2
April 19, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಹೈದರಾಬಾದ್‌ : ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಮುಂಬಯಿ ಇಂಡಿಯನ್ಸ್ ತಂಡವು ಈಗ ಸತತ ಹ್ಯಾಟ್ರಿಕ್ ಜಯ ಸಾಧಿಸಿದೆ. ಇನ್ನೊಂದೆಡೆ ಹೈದರಾಬಾದ್ ತಂಡ ನೀರಸ ಪ್ರದರ್ಶನ ಮುಂದುವರೆಸಿದೆ.

ಕ್ಯಾಮರೂನ್‌ ಗ್ರೀನ್‌ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಭರ್ಜರಿ ರನ್ ಕಲೆ ಹಾಕಿತ್ತು. ನಂತರ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 14 ರನ್‌ ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ನಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 192 ರನ್‌ ಗಳಿಸಿತು. 193 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಹೈದರಾಬಾದ್‌ ತಂಡ 19.5 ಓವರ್‌ಗಳಲ್ಲೇ 178 ರನ್‌ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿತು.

ಆರಂಭಿಕರಾಗಿ ಕಣಕ್ಕಿಳಿದ ಹ್ಯಾರಿ ಬ್ರೂಕ್‌ ಹಾಗೂ ಮಯಾಂಕ್‌ ಅಗರ್ವಾಲ್‌ ಜೋಡಿ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲರಾದರು. ಬ್ರೂಕ್‌ 9 ರನ್‌ ಗಳಿಸಿ ಔಟಾಗುತ್ತಿದ್ದಂತೆ, 3ನೇ ಕ್ರಮಾಂಕದಲ್ಲಿ ಬಂದ ರಾಹುಲ್‌ ತ್ರಿಪಾಠಿ ಸಹ 7 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಈ ನಡುವೆ ಮಯಾಂಕ್‌ ಅಗರ್ವಾಲ್‌, ನಾಯಕ ಏಡನ್‌ ಮಾರ್ಕ್ರಮ್‌ 46 ರನ್‌ಗಳ (36 ಎಸೆತ) ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು 16 ಎಸೆತಗಳಲ್ಲಿ ಸ್ಫೋಟಕ 36 ರನ್‌ ಗಳಿಸಿದರು. ನಂತರ ಬಂದ ಬ್ಯಾಟ್ಸಮನ್ ಗಳು ಅಬ್ಬರಿಸದ ಹಿನ್ನೆಲೆಯಲ್ಲಿ ಹಿನ್ನಡೆ ಅನುಭವಿಸುವಂತಾಯಿತು.ಮುಂಬಯಿ ಪರ ಜೇಸನ್ ಬೆಹ್ರೆನ್ಡಾರ್ಫ್, ರಿಲೆ ಮೆರೆಡಿತ್, ಪಿಯೂಷ್ ಚಾವ್ಲಾ ತಲಾ 2, ಕ್ಯಾಮರೂನ್‌ ಗ್ರೀನ್‌ ಹಾಗೂ ಅರ್ಜುನ್‌ ತೆಂಡೂಲ್ಕರ್‌ ತಲಾ 1 ವಿಕೆಟ್‌ ಪಡೆದರು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬಯಿ ಇಂಡಿಯನ್ಸ್ ತಂಡದ ಪರವಾಗಿ ನಾಯಕ ರೋಹಿತ್ ಶರ್ಮಾ ಉತ್ತಮ ಆರಂಭದ ಭರವಸೆ ನೀಡಿದರಾದರೂ ರೋಹಿತ್ 28 ರನ್‌ ಗಳಿಸಿ ಔಟ್ ಆದರು. ಇಶಾನ್ ಕಿಶನ್ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಅದ್ಭುತ ಜೊತೆಯಾಟ ನೀಡಿ ಮಿಂಚಿದರು. ಇಶಾನ್ ಕಿಶನ್ 38 ರನ್‌, ಸೂರ್ಯಕುಮಾರ್ ಯಾದವ್ ಮತ್ತೆ ಕೇವಲ 7 ರನ್‌ ಗಳಿಸಿ ನಿರಾಸೆ ಅನುಭವಿಸಿದರು. ಕ್ಯಾಮರೂನ್ ಗ್ರೀನ್‌ಗೆ ಜೊತೆಯಾದ ತಿಲಕ್ ವರ್ಮಾ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ 28 ಎಸೆತಗಳಲ್ಲಿ 56 ರನ್‌ ಸಿಡಿಸುವ ಮೂಲಕ ರನ್ ವೇಗ ಹೆಚ್ಚಿಸುವಲ್ಲಿ ಯಶಸ್ವಿಯಾದರು.

ತಿಲಕ್ ವರ್ಮಾ ಕೇವಲ 17 ಎಸೆತಗಳಲ್ಲಿ 37 ರನ್‌ಗಳಿಸಿಜಕುಯ ಗ್ರೀನ್ 40 ಎಸೆತಗಳಲ್ಲಿ 64 ರನ್ ಸಿಡಿಸಿದರು. ಕೊನೆಗೆ ಅಂತಿಮವಾಗಿ ಮುಂಬಯಿ ತಂಡವು 5 ವಿಕೆಟ್‌ ಕಳೆದುಕೊಂಡು 192 ರನ್‌ ಗಳಿಸಿತು.

Tags: Hat-trick win for Mumbai; Hyderabad lost again!
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram