ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹತ್ರಾಸ್ ಪ್ರಕರಣ; ಸಾವಿನ ಸಂಖ್ಯೆ 107ಕ್ಕೆ ಏರಿಕೆ

2 ಲಕ್ಷ ರೂ. ಪರಿಹಾರ ಘೋಷಣೆ

Author2 by Author2
July 2, 2024
in Crime, National, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶದ (Uttar Pradesh) ಹತ್ರಾಸ್ ನಲ್ಲಿ (Hathras stampede) ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ ಗ್ರಾಮದಲ್ಲಿ ಧಾರ್ಮಿಕ ಬೋಧಕ ಹಾಗೂ ಅವರ ಪತ್ನಿ ಉದ್ದೇಶಿಸಿ ಮಾತನಾಡುತ್ತಿದ್ದ ಸತ್ಸಂಗದ ಕಾರ್ಯಕ್ರಮದಲ್ಲಿ ಈ ಕಾಲ್ತುಳಿತ ಸಂಭವಿಸಿದೆ. ಅಲ್ಲದೇ, ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಹಲವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Related posts

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

September 5, 2026
ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

September 5, 2026

ಈ ಘಟನೆಗೆ ಇಡೀ ದೇಶವೇ ಮಮ್ಮಲ ಮರುಗಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಹಾಥರಸ್ನಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವಿಗೀಡಾಗಿದ್ದಾರೆ.

ಎಂದು ವರದಿಯಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲಾಗುವುದು ಎಂದು ನಾನು ಈ ಸದನದ ಮೂಲಕ ಎಲ್ಲರಿಗೂ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ, ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚನೆ ನೀಡಿದ್ದಾರೆ..

ಅಲ್ಲದೇ, ಘಟನೆ ಕುರಿತು ಎಫ್‌ ಐಆರ್ ದಾಖಲಿಸಲಾಗುವುದು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Tags: Hatras case; Death toll rises to 107
ShareTweetSendShare
Join us on:

Related Posts

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

21 ಉನ್ನತ ಶಿಕ್ಷಣ ಪ್ರಾಧ್ಯಾಪಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

by Shwetha
September 5, 2026
0

ವಿಶ್ವವಿದ್ಯಾಲಯಗಳ ಬೋಧನೆ ಇದೀಗ ಕೇವಲ ತರಗತಿ ಕೊಠಡಿಗಳಿಗೆ ಸೀಮಿತವಾಗದೆ, ಅಪರಾಧ ಪ್ರಯೋಗಾಲಯಗಳು, ಹವಾಮಾನ ಮುನ್ಸೂಚನೆ ಕೇಂದ್ರಗಳು ಹಾಗೂ ಸಮುದಾಯ ಆಧಾರಿತ ಕ್ಷೇತ್ರ ಯೋಜನೆಗಳವರೆಗೆ ವಿಸ್ತರಿಸಿದೆ. ಶಿಕ್ಷಣ, ಸಂಶೋಧನೆ...

ವಾಯುಪಡೆಗೆ ನಿವೃತ್ತಿ: F-16  ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

ವಾಯುಪಡೆಗೆ ನಿವೃತ್ತಿ: F-16 ವೀರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್‌ ಈಗ FLY91 ಪೈಲಟ್

by Shwetha
September 4, 2026
0

ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದ ಭಾರತೀಯ ವಾಯುಪಡೆಯ ವೀರಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ ಅವರು ಭಾರತೀಯ ವಾಯುಪಡೆಯ...

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram