ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಹ್ಯಾಟ್ರಿಕ್ ಹೀರೋ ಶಿವಣ್ಣ..!

admin by admin
August 4, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೋವಿಡ್ ಬಿಕ್ಕಟ್ಟಿನಿಂದಾಗಿ ಕನ್ನಡಚಿತ್ರಂಗ ಸಂಪೂರ್ಣ  ಸ್ಥಬ್ಧವಾಗಿತ್ತು. ಇದೀಗ ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ ಸುದೀಪ್ ಅಭಿನಯದ ಪ್ಯಾಂಟಮ್ ಚಿತ್ರದ ಚಿತ್ರೀಕರಣವೂ ಹೈದ್ರಾಬಾದ್ ನಲ್ಲಿ ನಡೆಯುತ್ತಿದೆ. ಅದರಂತೆ ಇತ್ತೀಚೆಗಷ್ಟೇ ನಟ ರಾಕಿಂಗ್ ಸ್ಟಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ -2 ನ ಶೂಟಿಂಗ್ ಇದೇ ತಿಂಗಳ ಅಂತ್ಯದಲ್ಲಿ ಪುನಾರಾಂಭ ಮಾಡುವುದಾಗಿ ನಿದೇಶಕ ಪ್ರಶಾಂತ್ ನೀಲ್ ಅವರು ತಿಳಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ರು. ಅಲ್ಲದೇ ಮದಗಜದ ಚಿತ್ರಂಡವೂ ಮತ್ತೆ ಚಿತ್ರೀಕರಣದ ತಯಾರಿ ನಡೆಸಿಕೊಂಡಿದೆ. ಇದೀಗ ಸ್ಯಾಂಡಲ್ ವುಡ್ ನಾಯಕತ್ವವನ್ನು ತಮ್ಮ ಹೆಗಲಿಗೆ ಹೊತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸಹ ತಮ್ಮ ಅಭಿಮಾನಿಗಳಿಗೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಶಿವಣ್ಣ ಅವರ ಬಹುನಿರೀಕ್ಷಿತ ಚಿತ್ರ ‘ಭಜರಂಗಿ 2’ ಚಿತ್ರೀಕರಣ ಮತ್ತೆ ಶುರುವಾಗಲಿದೆ. ಎ. ಹರ್ಷ ಅವರು ಆಕ್ಷನ್ ಕಟ್ ಹೇಳಿರುವ ‘ಭಜರಂಗಿ 2’ನ ಶೂಟಿಂಗ್ ಇದೇ ಆಗಸ್ಟ್ 10ರ ಬಳಿಕ ಪುನರಾರಂಭವಾಗಲಿದೆ. ಮೋಹನ್ ಬಿ ಕೆರೆ ಅವರ ಸ್ಟುಡಿಯೋದಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಬೃಹತ್ ಸೆಟ್ ಹಾಕಿಸಲಾಗಿದೆ. ಭಜರಂಗಿ 2 ಚಿತ್ರದ ಚಿತ್ರೀಕರಣ ಅಂತಿಮ ಘಟ್ಟದಲ್ಲಿದ್ದು, ಇನ್ನು ಸುಮಾರು 12 ದಿನಗಳ ಚಿತ್ರೀಕರಣ ಬಾಕಿ ಇದೆ. ಅದರಲ್ಲಿ ನಾಲ್ಕು ದಿನಗಳ ಚಿತ್ರೀಕರಣ ಈ ಸ್ಟುಡಿಯೋದಲ್ಲಿ ನಡೆಯಲಿದೆ. ಶಿವರಾಜ್ ಕುಮಾರ್ ಅವರ ಪಾತ್ರಕ್ಕೆ ಆರು ದಿನಗಳ ಚಿತ್ರೀಕರಣ ನಡೆಯುವುದು ಬಾಕಿಯಿದೆ.

Related posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

June 19, 2025
ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

June 19, 2025

 

Tags: CoronaSandalwoodshivraj kumar
ShareTweetSendShare
Join us on:

Related Posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

by Shwetha
June 19, 2025
0

ಸೋಯಾ 65 ಬಿರಿಯಾನಿ ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಸೋಯಾ 65 ಗಾಗಿ: * 1 ಕಪ್ ಸೋಯಾ ಚಂಕ್ಸ್ * 2 ಟೇಬಲ್ಸ್ಪೂನ್ ಕಾರ್ನ್ಫ್ಲೋರ್ *...

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram