ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಕೋವಿಡ್ – ಹಟ್ಟಿ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಗೆ ಬಳಕೆ

Namratha Rao by Namratha Rao
May 13, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಕೋವಿಡ್ – ಹಟ್ಟಿ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಗೆ ಬಳಕೆ

ರಾಯಚೂರು  : ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗ್ತಿದ್ದು, ಪ್ರತಿನಿತ್ಯ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಬೆಡ್ ಕೊರತೆ ಹಾಗೂ ಆಕ್ಸಿಜನ್ ಕೊರತೆ ಇಂದಾಗಿ ಸೋಂಕಿತರು ಪರದಾಡುವಂತಾಗಿದೆ..

Related posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

February 14, 2026
ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

February 14, 2026

ಸರ್ಕಾರ ಅನೇಕ ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಯಚೂರು ಹಟ್ಟಿ ಚಿನ್ನದ ಗಣಿ  ಆಸ್ಪತ್ರೆಯಲ್ಲಿ  40 ಆಮ್ಲಜನಕಯುಕ್ತ ಹಾಸಿಗೆಗಳು ಮೇಲ್ದರ್ಜೆಗೆ ವ್ಯವಸ್ಥೆ ಮಾಡಲಾಗಿದೆ.  ಹಟ್ಟಿ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಗೆ ಬಳಕೆ ಮಾಡಲಾಗ್ತಿದೆ.,.

ಚಿನ್ನದ ಗಣಿ ಚಟುವಟಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿರುವ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಗೆ ಬಳಕೆಮಾಡಿಕೊಳ್ಳಲು ನಿರ್ಧಾರಿಸಲಾಗಿದೆ.

ಮುರುಗೇಶ್ ಆರ್ ನಿರಾಣಿ ಅವರು ನೀಡಿದ ಸಲಹೆ ಮೇರೆಗೆ  ಹಟ್ಟಿಯಲ್ಲಿರುವ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಗೆ ಬಳಕೆಮಾಡಿಕೊಳ್ಳಲು ಮುಂದಾಗಿದೆ. ಹಟ್ಟಿಯ ಕ್ಯಾಂಪಸ್ ನಲ್ಲಿರುವ ಒಟ್ಟು 120 ಹಾಸಿಗೆ ಸಾಮಾರ್ಥ್ಯದ ಈ ಆಸ್ಪತ್ರೆಯಲ್ಲಿ 40 ಹಾಸಿಗೆಗಳನ್ನು ಆಮ್ಲಜನಕಯುಕ್ತ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಹಟ್ಟಿ ಚಿನ್ನದ ಗಣಿ  ವ್ಯವಸ್ಥಾಪಕ ನಿದೇರ್ಶಕರು ಸೇರಿದಂತೆ ಮತ್ತಿತರರ ಜೊತೆ ಸಚಿವ ನಿರಾಣಿ ಮಾತುಕತೆ ನಡೆಸಿದ್ದಾರೆ.

ಗಣಿಯಲ್ಲಿ 4000 ಕಾರ್ಮಿಕರು ಕೆಲಸ ನಿರ್ವಾಹಿಸುತ್ತಿದ್ದಾರೆ. ಅಲ್ಲದೆ ಗ್ರಾಮದಲ್ಲೂ ಸಾವಿರಾರು ಸಂಖ್ಯೆಯ ಜ‌ನರಿದ್ದು, ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸಮುದಾಯ ಭವನ ಬಳಕೆಮಾಡಿಕೊಳ್ಳುವುದು ಸರಿಯಾದ ಮಾರ್ಗವೆಂದು ಸಚಿವರು ಸಲಹೆ ಕೊಟ್ಟಿದ್ದರು.

ಚಿನ್ನದ ಗಣಿಯಲ್ಲಿ ಕೇಂದ್ರ ಸರಕಾರಿ ಒಡೆತನದ ಕೇಂದ್ರೀಯ ವಿದ್ಯಾಲಯವಿದ್ದು, ಇದನ್ನು ಸಹಾ ಕೋವಿಡ್ ಕೇರ್ ಸೆಂಟರ್ ಗೆ ಬಳಸಲು ಆಲೋಚಿಸಲಾಗಿದೆ. ಈ ಜಾಗವು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಒಡೆತನಕ್ಕೆ ಸೇರಿರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿರಾಣಿ ಅವರು ಮಾತುಕತೆಯ ನಡೆಸಿದ್ದಾರೆ.

ರಾಜ್ಯದಲ್ಲಿ ಈಗ ಚಿನ್ನ ಉತ್ಪಾದಿಸುವ ಏಕೈಕ ಗಣಿ ಇರುವ ರಾಯಚೂರು ಜಿಲ್ಲೆಯ  ಚಿನ್ನದ ಗಣಿಯು ಕೊರೊನಾ 2ನೆಯ ಅಲೆಯ ಹಿನ್ನಲೆ ಈ ವರ್ಷವೂ ಬಂದ್ ಮಾಡಲಾಗಿದೆ. ರಾಜ್ಯ ಸರಕಾರವು 14 ದಿನ ಲಾಕ್ ಡೌನ್ ಘೋಷಣೆ ಮಾಡಿದ ಬೆನ್ನಲ್ಲಿಯೇ ಹಟ್ಟಿ ಚಿನ್ನದ ಗಣಿಯನ್ನು ಸಹ ಬಂದ್ ಮಾಡಲಾಗಿದೆ, ಮೇ 24 ರವರೆಗೂ ಗಣಿ ಚುಟುವಟಿಕೆ ಬಂದ್ ಮಾಡಿ ಹಟ್ಟಿ ಚಿನ್ನದ ಗಣಿ ಕಂಪನಿಯೂ ಆದೇಶ ಹೊರಡಿಸಿದೆ.

ಸಿಬ್ಬಂದಿ ಮನೆಯಲ್ಲಿ ಇರುವಂತೆ ಹಟ್ಟಿ ಕಂಪನಿ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು,  ಗಣಿ ಆಸ್ಪತ್ರೆ, ಸೇರಿದಂತೆ ಅವಶ್ಯಕ ವಿಭಾಗ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ, ಸಿಬ್ಬಂದಿ ಹಟ್ಟಿ ಕೇಂದ್ರ ಸ್ಥಾನ ಬಿಡುವಾಗ ಅನುಮತಿ ಪಡೆದು ಹೋಗಲು ಆದೇಶದಲ್ಲಿ ಸೂಚನೆ ನೀಡಲಾಗಿದೆ, ಸರ್ಕಾರದ ಮಾರ್ಗಸೂಚಿಯಂತೆ ಚಿನ್ನದ ಗಣಿ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: # covid Care Centergold mininghatti chinnada ganiraichuru
ShareTweetSendShare
Join us on:

Related Posts

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

₹3.6 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ… ರಷ್ಯಾದಿಂದ 288 S-400 ಕ್ಷಿಪಣಿಗಳು

by Shwetha
February 14, 2026
0

ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹3.6 ಲಕ್ಷ ಕೋಟಿ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಒಪ್ಪಿಗೆ ನೀಡಿದೆ. ಇದರ...

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ  ಹೈಕೋರ್ಟ್

ವಿವಾಹ ಅಥವಾ ಮತಾಂತರದಿಂದ ಜಾತಿ ಅಳಿಯುವುದಿಲ್ಲ: ಹುಟ್ಟಿನಿಂದ ಬಂದ ಜಾತಿ ಸಾಯುವವರೆಗೂ ಶಾಶ್ವತ ಎಂದು ಸಾರಿದ ಹೈಕೋರ್ಟ್

by Shwetha
February 14, 2026
0

ಲಕ್ನೋ: ಜಾತಿ ಎನ್ನುವುದು ವ್ಯಕ್ತಿಯೊಬ್ಬನ ಹುಟ್ಟಿನಿಂದ ನಿರ್ಧಾರವಾಗುತ್ತದೆಯೇ ವಿನಃ ಆತ ಮಾಡಿಕೊಳ್ಳುವ ವಿವಾಹ ಅಥವಾ ಬದಲಾಯಿಸುವ ಧರ್ಮದಿಂದಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ...

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್

by Shwetha
February 14, 2026
0

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
February 14, 2026
0

ಉಡುಪಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram