ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Haveri : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

ರಾಷ್ಟ್ರ ಧ್ವಜದ ಧ್ವಜಾರೋಹಣವನ್ನ  ಹಾವೇರಿ ಉಸ್ತುವರಿ ಸಚಿವ ಶಿವರಾಂ ಹೆಬ್ಬಾರ್ ಅವರು ಪೂರೈಸಿದರೇ,  ಸಾಹಿತ್ಯ ಪರಿಷತ್ತಿನ ಧವಜಾರೋಹಣವನ್ನ ಕಸಾಪ ಅಧ್ಯಕ್ಷ ಮಹೇಶ್ ಜ್ಯೋಷಿ ಮಾಡಿದರು. ಕನ್ನಡ ಧ್ವಜಾರೋಹಣವನ್ನ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ಮಾಡಿದರು.

Naveen Kumar B C by Naveen Kumar B C
January 6, 2023
in Newsbeat, State, ರಾಜ್ಯ
Sahitya Sammelana
Share on FacebookShare on TwitterShare on WhatsappShare on Telegram

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

ಇಂದಿನಿಂದ ಮೂರು ದಿನಗಳ ಕಾಲ ಏಲಕ್ಕಿ ನಗರಿ ಹಾವೇರಿಯಲ್ಲಿ ನಡೆಯಲಿರುವ 86 ನೇ ಅಖಿತ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ  ನೀಡಲಾಗಿದೆ.  ನಗರದ ಅಜ್ಜಯ್ಯನ ದೇವಸ್ಥಾನದ ಎದುರು ಕನಕ – ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ

ರಾಷ್ಟ್ರ, ನಾಡ ಮತ್ತು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನ   ಏಕಕಾಲಕ್ಕೆ ಧ್ವಜಾರೋಹಣ  ಮಾಡುವ ಮೂಲಕ   ಸಾಹಿತ್ಯ ಸಮ್ಮೇ ಳನ ಚಾಲನೆ ನೀಡಲಾಯಿತು.

ರಾಷ್ಟ್ರ ಧ್ವಜದ ಧ್ವಜಾರೋಹಣವನ್ನ  ಹಾವೇರಿ ಉಸ್ತುವರಿ ಸಚಿವ ಶಿವರಾಂ ಹೆಬ್ಬಾರ್ ಅವರು ಪೂರೈಸಿದರೇ,  ಸಾಹಿತ್ಯ ಪರಿಷತ್ತಿನ ಧವಜಾರೋಹಣವನ್ನ ಕಸಾಪ ಅಧ್ಯಕ್ಷ ಮಹೇಶ್ ಜ್ಯೋಷಿ ಮಾಡಿದರು. ಕನ್ನಡ ಧ್ವಜಾರೋಹಣವನ್ನ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ಮಾಡಿದರು.

ಮೂರು ಧ್ವಜಗಳನ್ನು ಎಕಕಾಲಕ್ಕೆ ಆರೋಹಣ ಮಾಡುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಮಾಡಲಾಯಿತು.

ಬೆಳಿಗ್ಗೆ 7-30 ರಿಂದ 10-30ರವರೆಗೆ ಸಮ್ಮೇಳನಾಧ್ಯಕ್ಷರಾದ ಸಾಹಿತಿ ದೊಡ್ಡರಂಗೆಗೌಡರನ್ನ ಮೆರವಣಿಗೆ ಮಾಡಲಾಯಿತು.  ನಗರದ ಐತಿಹಾಸಿಕ ಪುಸಿದ್ದೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣ, ಆರ್‍ಟಿಓ  ಕಚೇರಿ ಮಾರ್ಗವಾಗಿ ಸಮ್ಮೇಳ ವೇದಿಕೆವರೆಗೆ ಮೆರವಣಿಗೆ ಕರೆತರಲಾಯಿತು. 101 ಕಲಾ ತಂಡಗಳಿಂದ 1200 ಕಲಾವಿದರು ಮೆರವಣಿಗೆಯಲ್ಲಿ ಭಾಗಿ.

Haveri: 86th akhila bharata kannada sahitya smmelana

Related posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

August 15, 2026
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026
Tags: haveri
ShareTweetSendShare
Join us on:

Related Posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram