Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು (ADPM)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಬಿಇ (ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇನ್ಫಾರ್ಮೆಷನ್ ಸೈನ್ಸ್)/ ಎಂಸಿಎ/ ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅನುಭವ : ಕನಿಷ್ಠ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 16, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2025
ದಾಖಲೆಗಳ ಪರಿಶೀಲನೆ ದಿನಾಂಕ : ಜುಲೈ 10, 2025
Website:https://sevasindhuservices.karnataka.gov.in/renderApplicationForm.do;jsessionid=1DDACA46F1079B1DFC4A4EBEED45DC1C?serviceId=11750008&UUID=28eb93e0-7d99-42a6-9f1a-9573818ecbc0&directService=true&tempId=5649&serviceNameToDisplay=Recruitment+of+Assistant+DPM+post+for+ePanchayat+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=RWHK-WJAQ-Q4KB-60NY-XMT4-YTGN-MOCD-THCK