ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹರ್ಷಲ್ ಬದ್ಲು RCB ಗೆ ಬಂದ ಮಾರಕ ವೇಗಿ..!!

Mahesh M Dhandu by Mahesh M Dhandu
April 12, 2022
in Newsbeat, Sports, ಕ್ರಿಕೆಟ್
Harshal Patel Saaksha Tv
Share on FacebookShare on TwitterShare on WhatsappShare on Telegram

ಹರ್ಷಲ್ ಬದ್ಲು RCB ಗೆ ಬಂದ ಮಾರಕ ವೇಗಿ..!!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ತನ್ನ ಮುಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಈಗಾಗಲೇ ಟೂರ್ನಿಯಲ್ಲಿ ಮೂರು ಪಂದ್ಯಗಳನ್ನು ಗೆದ್ದಿರುವ ಆರ್ ಸಿಬಿ ನಾಲ್ಕನೇ ಪಂದ್ಯ ಗೆದ್ದು ಅಂಕ ಹೆಚ್ಚಿಸಿಕೊಳ್ಳಲು ತಯಾರಿ ನಡೆಸಿದೆ.

ಇತ್ತ ಸತತ ನಾಲ್ಕು ಪಂದ್ಯಗಳನ್ನು ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಗೆಲುವಿನ ಹಂಬಲದಲ್ಲಿದೆ. ಹೀಗಾಗಿ ಚೆನ್ನೈ ಮತ್ತು ಆರ್ ಸಿಬಿ ನಡುವಿನ ಪಂದ್ಯ ರಣ ರೋಚಕವಾಗಿರಲಿದೆ.

ಈ ನಡುವೆ ಚೆನ್ನೈ ವಿರುದ್ಧದ ಪಂದ್ಯಕ್ಕೆ ಆರ್ ಸಿಬಿಯ ವೇಗದ ಬೌಲರ್ ಹರ್ಷಲ್ ಪಟೇಲ್ ಮಿಸ್ ಆಗಲಿದ್ದಾರೆ. ಇದು ತಂಡದ ಮೇಲೆ ಪರಿಣಾಮ ಬೀರಲಿದೆ.

ಹರ್ಷಲ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಆಗಿದ್ದು, ಅವರ ಸ್ಥಾನವನ್ನು ತುಂಬುವವರು ಯಾರು ಎಂದು ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಇದಕ್ಕೆ ಉತ್ತರ ಎಂಬಂತೆ ಇದೀಗ ಆರ್ ಸಿಬಿ ತಂಡಕ್ಕೆ ಆಸ್ಟ್ರೇಲಿಯಾದ ಮಾರಕ ವೇಗಿಯ ಆಗಮನವಾಗಿದೆ.

100-wins-royal-challengers-bangalore-ipl saaksha tv

ಆಸೀಸ್ ನ ಸ್ಪೀಡ್ ಸ್ಟಾರ್ ಜೋಷ್ ಹೇಜಲ್ ವುಡ್ ನೆಟ್ಸ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅವರು ಚೆನ್ನೈ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ.

ಹೆಂಜಲ್ ಈ ಹಿಂದೇ ಭಾರತಕ್ಕೆ ಬಂದರೂ ಇಷ್ಟು ದಿನ ಕ್ವಾರಂಟೈನ್ ನಲ್ಲಿದ್ದರು. ಇದೀಗ ಕ್ವರಂಟೈನ್ ಅವಧಿ ಮುಗಿದಿದ್ದು, ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಹೀಗಾಗಿ ಹರ್ಷಲ್ ಅನುಪಸ್ಥಿತಿಯಲ್ಲಿ ಹೇಜಲ್ ವುಡ್ ವೇಗಿದ ಬೌಲಿಂಗ್ ಸಾರಥಿಯಾಗಲಿದ್ದಾರೆ.

ಮುಖ್ಯವಾಗಿ ಹೇಜಲ್ ವುಡ್ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಇದು ಅವರಿಗೆ ವರದಾನವಾಗಲಿದೆ ಎಂದು ಹೇಳಲಾಗುತ್ತಿದೆ.

ಜೊತೆಗೆ ಆರ್ ಸಿಬಿಯ ನಾಯಕ ಫಾಫ್ ಡುಪ್ಲಿಸಿ ಕೂಡ ಸಿಎಸ್ ಕೆ ಪಾಳಯದಲ್ಲಿ ಆಡಿಬಂದವರೇ ಆಗಿದ್ದಾರೆ.

ಹೀಗಾಗಿ ಈ ಇಬ್ಬರು ಇಂದಿನ ಪಂದ್ಯದಲ್ಲಿ ಹೇಗೆ ಸೆಣಸಲಿದ್ದಾರೆ ಅನ್ನೋದು ಸದ್ಯದ ಕುತೂಹಲವಾಗಿದೆ.  ಇನ್ನು ಹೇಜಲ್ ವುಡ್ ತಂಡ ಸೇರಿಕೊಂಡರೇ ವಿಲ್ಲೆಯವರು ಬೆಂಚ್ ಗೆ ಸೀಮಿತವಾಗಬೇಕಾಗುತ್ತದೆ.    hazelwood harshal patel RCB

    

Tags: #Saaksha TVCricketHarshal Patelipl 2022RCB
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram