ADVERTISEMENT
Tuesday, December 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Politics ಕರ್ನಾಟಕದಲ್ಲಿ ಪ್ರಾದೇಶಿಕ ಸರ್ಕಾರ ತರಬೇಕು : ಮಾಜಿ ಸಿಎಂ ಕುಮಾರಸ್ವಾಮಿ

Namratha Rao by Namratha Rao
February 14, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಮನಗರ : ಕರ್ನಾಟಕದಲ್ಲಿ ಪ್ರಾದೇಶಿಕ ಸರ್ಕಾರ ತರಬೇಕು, ಕನ್ನಡಿಗರ ಸರ್ಕಾರ ತರಲಿಕ್ಕೆ ಹೊಸ ಮೈತ್ರಿಯನ್ನು ಚುನಾವಣೆಗೂ ಮುಂಚೆಯೇ ಮಾಡಲು ಸಿದ್ದತೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಮನಗರದಲ್ಲಿ ಹೇಳಿದ್ದಾರೆ…

ಇನ್ನೆರಡು ತಿಂಗಳಲ್ಲಿ ಇದರ ರೂಪುರೇಷೆಯ ಅರಿವು ನಿಮಗಾಗಲಿದೆ. 123 ಸ್ಥಾನ ಗೆಲ್ಲಲೇಬೇಕೆಂಬ ಛಲವಿದೆ,  ಸವಾಲಿದೆ. ದೇವೇಗೌಡರ ಹೇಳಿಕೆ ಇವತ್ತಿನ ಪರಿಸ್ಥಿತಿ ಬಗ್ಗೆ ಇದೆ. ಇಂದಿನ ಸ್ಥಿತಿಯಲ್ಲಿ ಯಾರಿಗೂ ಬಹುಮತ ಬರವುದಿಲ್ಲ. ಇದು ರಾಜಕೀಯ ಪಂಡಿತರ ಲೆಕ್ಕಾಚಾರ ಈ ಹಿನ್ನೆಲೆಯಲ್ಲಿ ಅವರು ಸಮ್ಮಿಶ್ರ ಸರ್ಕಾರದ ಬಗ್ಗೆ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ..

Related posts

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

December 9, 2025
ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

December 9, 2025

ಇನ್ನೂ ಒಂದು ವರ್ಷ ಸಮಯವಿದ್ದು ,  ಏನು ಬೇಕಾದರೂ ಆಗಬಹುದು ಈಗ ಉತ್ತರ ಪ್ರದೇಶದಲ್ಲಿ ವಿರೋಧ ನೆಲಕಚ್ಚಿತ್ತು..  ಈಗ ಸಮಾಜವಾದಿ ಪಾರ್ಟಿ ಅಲ್ಲಿ ಪೈಪೋಟಿ ನಡೆಯುತ್ತಿದೆ ಸರಿಸಮನಾಗಿ ಪೈಪೋಟಿ ನೀಡುವ ವಾತಾವರಣ ಅಲ್ಲಿದೆ..

ಅದೇ ರೀತಿಯಲ್ಲಿ‌ ಕರ್ನಾಟಕದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುತ್ತಾರೆ. ಪ್ರಾದೇಶಿಕ ಹಿನ್ನೆಲೆ ಇರುವ ಕನ್ನಡಿಗರ ಸರ್ಕಾರ ತರುತ್ತಾರೆ. ಈ ನಾಡಿನ ಜನ ತರುತ್ತಾರೆ ಎಂಬ ವಿಶ್ವಾದ ನನಗಿದೆ. ಈ ನಿಟ್ಟಿನಲ್ಲಿ ಸಂಘಟನೆಗಳನ್ನ ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೇನೆ ಮುಂದೆ ಇದು ಎಲ್ಲಿಗೆ ಹೋಗುತ್ತದೋ ನೋಡಣ ಎಂದಿದ್ದಾರೆ…

ಅಲ್ಲದೇ ನನ್ನ ಬಗ್ಗೆ ಯಾರು ಚರ್ಚೆ ಮಾಡಲು ಸಾಧ್ಯವಿಲ್ಲ. ರಾಮನಗರದ ಶಾಸಕನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಯಾವುದೇ ರೀತಿಯಲ್ಲಿ ಶಾಸಕ ಸ್ಥಾನ ದುರುಪಯೋಗ ಪಡಿಸಿಕೊಂಡಿಲ್ಲ. ಯಾವುದೇ ಸುಳ್ಳು ದಾಖಲೆ ಸೃಷ್ಟಿಸಿ ಭೂಮಿ ಮಾರಾಟ ಮಾಡಿಲ್ಲ. ರಾಮನಗರದಲ್ಲಿ ಶಾಸಕನಾಗಿ ಯಾವ ರೀತಿ ಬದುಕು ನಡೆಸಿದ್ದೇನೋ ಹಾಗೆ ಇವತ್ತು ಸಹ ಬದುಕುತ್ತಿದ್ದೇನೆ. ಯಾರಿಂದಲೂ ಸರ್ಟಿಫಿಕೇಟ್ ಪಡೆಯುವ ಅವಶ್ಯಕತೆ ನನಗೆ ಇಲ್ಲ ಎಂದಿದ್ದಾರೆ…

Tags: #saakshatvassembly elections 2023HD KUMARASWAMYJDS
ShareTweetSendShare
Join us on:

Related Posts

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

by admin
December 9, 2025
0

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ.. ಷಟ್ಕರ್ಮ ಪ್ರಯೋಗ ಅಂದರೆ ಆರು ರೀತಿಯ...

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

by Shwetha
December 9, 2025
0

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ....

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ...

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

by Shwetha
December 9, 2025
0

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25ನೇ ವಯಸ್ಸಿನಲ್ಲಿ ಶಾಸಕಿಯಾಗಿರುವ ಮೈಥಿಲಿ ಠಾಕೂರ್, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಮ್ಮ ಕಲಾತ್ಮಕ ಪ್ರತಿಭೆಯಿಂದಲೂ ಸದಾ ಗಮನ ಸೆಳೆಯುತ್ತಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram