ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೆರಾಡಿಯ ಮೂಡುಗಲ್ಲು ಕೇಶವನಾಥೇಶ್ವರ ದರ್ಶನ ಪಡೆದ ಜೂ. ಎನ್ ಟಿಆರ್

ರಿಷಬ್ ಶೆಟ್ಟಿ ಊರಿಗೆ ಭೇಟಿ

Author2 by Author2
September 2, 2024
in Cinema, Malenadu Karnataka, ಮನರಂಜನೆ, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಉಡುಪಿ: ಕರಾವಳಿ ಜಿಲ್ಲೆಯ ದಾರ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿರುವ ದಕ್ಷಿಣ ಭಾರತದ ಖ್ಯಾತ ನಟ ಜೂನಿಯರ್ ಎನ್‌ ಟಿಆರ್‌ (Jr NTR) ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ (Mudugallu Keshavanatheshwara Temple) ಭೇಟಿ ನೀಡಿದ್ದಾರೆ.

ಕನ್ನಡದ ಹೆಮ್ಮೆಯ ನಟ ರಿಷಬ್ ಶೆಟ್ಟಿ (Rishab Shetty) ಊರಾಗಿರುವ ಕೆರಾಡಿಗೆ ಜೂನಿಯರ್ ಎನ್‌ಟಿಆರ್‌ ಇಂದು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಮ್ಮನ ಆಸೆ ತೀರಿಸಲು ನಂದಮೂರಿ ತಾರಕ್ ರಾಮ್ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ.

Related posts

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

April 27, 2026
ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

April 25, 2026

ಕಾಡು, ಬಂಡೆ ನಡುವೆ ಇರುವ ಪ್ರಾಕೃತಿಕ ರಮಣೀಯತೆಗೆ ತಾರಕ್ ಮಾರು ಹೋಗಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ದಂಪತಿ ಕೂಡ ಇದ್ದರು. ಜೂ.ಎನ್‌ಟಿಆರ್ ತಾಯಿ ಶಾಲಿನಿ ನಂದಮೂರಿ ಕರಾವಳಿಗೆ ಬರೋಬ್ಬರಿ 4 ದಶಕಗಳ ನಂತರ ಆಗಮಿಸಿದ್ದಾರೆ. ಜೂ. ಎನ್ ಟಿಆರ್ ಅವರೊಂದಿಗೆ ಪತ್ನಿ ಲಕ್ಷ್ಮಿ ಪ್ರಣತಿ, ಪ್ರಗತಿ ರಿಷಬ್, ಪ್ರಶಾಂತ್ ನೀಲ್, ಲಿಖಿತಾ ನೀಲ್ ಕೂಡ ಇದ್ದರು ಎನ್ನಲಾಗಿದೆ. ನಿನ್ನೆಯಷ್ಟೇ ಈ ಸೆಲೆಬ್ರಿಟಿಗಳು ಹಾಗೂ ಕುಟುಂಬಸ್ಥರು ಮೂಕಾಂಬಿಕೆಯ ದರ್ಶನ ಮಾಡಿದ್ದರು. ಶನಿವಾರ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದರು.

Tags: #temple run#rishb shettyactorJr NTRUdupi
ShareTweetSendShare
Join us on:

Related Posts

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram