ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಾನೇ ಗುಡಿಸಲಲ್ಲಿದ್ದರೂ 140 ಮನೆಗಳಿಗೆ ಅಕ್ಕಿ ಹಂಚಿದ ಮಹಾತಾಯಿ.!

admin by admin
April 22, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಉಡುಪಿ: ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಅನೇಕ ಸಂಘ ಸಂಸ್ಥೆಗಳು, ಶ್ರೀಮಂತ ವ್ಯಕ್ತಿಗಳು ಆಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾರೆ. ಆದ್ರೆ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಸವಾಗಿರುವ ಶಾರದಕ್ಕ ಎಂಬುವರು ತಾನೇ ಗುಡಿಸಲಲ್ಲಿ ವಾಸವಾಗಿದ್ರೂ, ಬಡವರ ಸಂಕಷ್ಟಕ್ಕೆ ನೆರವಾಗೋ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಹೌದು..! ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಅಲ್ಲೋ ಇಲ್ಲೊ ಸಿಕ್ಕಿದ ಮೀನು ಮಾರಿ ಪುಟ್ಟ ಗುಡಿಸಲಲ್ಲಿ ಜೀವನ ಸಾಗಿಸುತ್ತಿದ್ದ ಶಾರದಕ್ಕ ಮಲ್ಪೆ ವಡಬಾಂಡೇಶ್ವರ ವಾರ್ಡ್ ನೆರ್ಗಿ ಯಲ್ಲಿ ಒಟ್ಟು 140 ಮನೆಗಳಿಗೆ ತಲಾ 5 ಕೆಜಿಯಂತೆ 700 ಕೆ.ಜಿ. ಅಕ್ಕಿ ಹಂಚಿದ್ದಾರೆ.

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಇಷ್ಟೇ ಅಲ್ಲದೇ ತನಗೆ ನ್ಯಾಯಬೆಲೆ ಅಂಗಡಿಯಲ್ಲಿ ದೊರೆತ ಅಕ್ಕಿಯನ್ನೂ ಕೂಡ ತನ್ನ ಮನೆ ವಠಾರದ ಕೂಲಿ ಕಾರ್ಮಿಕರಿಗೆ ಹಂಚಿ, ಬಡವರ ಕಷ್ಟಕ್ಕೆ ಮಿಡಿಯುತ್ತಿದ್ದಾರೆ. ಹೀಗೆ ತಾನೇ ಕಷ್ಟದಲ್ಲಿದ್ರೂ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಈಕೆಯ ಸೇವಾ ಮನೋಭಾವ ನಿಜಕ್ಕೂ ಪ್ರಶಂಸನೀಯ.

Tags: CoronaLockdownUdupi
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram