ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೇ ಅವರೇ ಹೊಣೆ – ಕೆ ಸುಧಾಕರ್…

Naveen Kumar B C by Naveen Kumar B C
June 16, 2022
in Newsbeat, State, ಬೆಂಗಳೂರು
K Sudhakar Saaksha Tv
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೇ ಅವರೇ ಹೊಣೆ – ಕೆ ಸುಧಾಕರ್…

ಕಾಂಗ್ರೆಸ್‌ನವರ ಹೋರಾಟ, ಪ್ರತಿಭಟನೆಯಿಂದ  ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿಯನ್ನ ಸತತ 3ನೇ ದಿನ ವಿಚಾರಣೆಗ ನಡೆಸುತ್ತಿರುವುದನ್ನ ಖಂಡಿಸಿ ಬೆಂಗಳೂರು ನಗರದಲ್ಲಿಂದು ಕಾಂಗ್ರೆಸ್‌ನವರಿಂದ ರಾಜಭವನ ಚಲೋ ಜಾಥವನ್ನ ನಡೆಸುತ್ತಿದ್ದಾರೆ.

ಇಂದು  ಬೆಳಗ್ಗೆ 10ಕ್ಕೆ ಆರಂಭವಾಗಲಿರುವ ಪಾದಯಾತ್ರೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲಿದೆ. ಕೆಪಿಸಿಸಿ ಕಚೇರಿ ಬಳಿ ಸೇರುವಂತೆ ಶಾಸಕರು, ಸಂಸದರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಸೂಚನೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜಭವನ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಕೆ ಸುಧಾಕರ್  ಅವರು, ಕಾಂಗ್ರೆಸ್‌ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆದರೆ ಅದಕ್ಕೆ ಅವರೇ ಹೊಣೆ. ಕಾಂಗ್ರೆಸ್‌ನವರೇ ನೈತಿಕ ಹೊಣೆ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡುವುದಾದರೆ ಫ್ರೀಡಂಪಾರ್ಕ್‌ನಲ್ಲಿ ಮಾಡಲಿ, ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಅವರಿಂದು ರಾಜಭವನ ಚಲೋ ಮಾಡ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೋವಿಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿವರಿಸಿದ್ದಾರೆ.

Tags: congress protestcovid spreadK.Sudhakar
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram