ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಒಂದು ಮಂತ್ರ ಪ್ರತಿ ದಿನ ಕೇಳೋದರಿಂದ ಮಾಟ ಮಂತ್ರ, ಭೂತ ತೊಂದರೆಗಳು ಮಾಯವಾಗುತ್ತದೆ..

Naveen Kumar B C by Naveen Kumar B C
May 6, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಒಂದು ಮಂತ್ರ ಪ್ರತಿ ದಿನ ಕೇಳೋದರಿಂದ ಮಾಟ ಮಂತ್ರ, ಭೂತ ತೊಂದರೆಗಳು ಮಾಯವಾಗುತ್ತದೆ..

ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ.

ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ.

ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಅತಿಯಾದ ಸಿಟ್ಟು, ಕೋಪದಿಂದ ಅವರದ್ದೇ ಆದ ಪ್ರಪಂಚದಲ್ಲಿ ಇರಲು ಬಯಸುತ್ತಾರೆ. ಮಾಟ-ಮಂತ್ರಕ್ಕೆ ಪ್ರಯೋಗವಾದ ವ್ಯಕ್ತಿಯು ಏಕಾಂಗಿಯಾಗಿ ಮನೆಯ ಕುಟುಂಬದ ಸದಸ್ಯರಿಂದ ದೂರವಿರಲು ಇಚ್ಚಿಸುತ್ತಾನೆ ಮತ್ತು ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಾನೆ.

ಮಾಟ ಮಂತ್ರದ ಪ್ರಯೋಗ ಕೊನೆ ಹಂತಕ್ಕೆ ಹೋದಾಗ ಆ ವ್ಯಕ್ತಿಯು ಎಲ್ಲರಿಂದ ದೂರ ಹೋಗಿ ಅರೆ ಹುಚ್ಚನಾಗಿ ಪ್ರಜ್ಞಾಹೀನನಾಗಿ ಜೀವನವನ್ನು ನಡೆಸುವಂತ ಸ್ಥಿತಿಗೆ ತಲುಪುತ್ತಾನೆ.

ಮಾಟ-ಮಂತ್ರದ ದೋಷ ದೂರವಾಗ ಬೇಕೆಂದರೆ ನಿಮ್ಮ ಕುಲದೇವರ, ಮನೆದೇವರ ಆಶೀರ್ವಾದ ಸದಾಕಾಲ ಆ ವ್ಯಕ್ತಿಯ ಹಾಗೂ ಕುಟುಂಬದ ಸದಸ್ಯರ ಮೇಲೆ ಇರಬೇಕು. ಆದ್ದರಿಂದ ವರ್ಷಕ್ಕೆ ಎರಡು ಬಾರಿಯಾದರೂ ಕುಲದೇವರ ದರ್ಶನವನ್ನು ಮಾಡುವುದು ತುಂಬಾ ಉತ್ತಮ.

ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಕುಲ ದೇವರ ಸನ್ನಿಧಿಗೆ ಹೋಗಿ ಅಭಿಷೇಕವನ್ನು ಮಾಡಿಸಿ ನಂತರ ಅಭಿಷೇಕ ಮಾಡಿಸಿದ ನೀರನ್ನು ಮನೆಗೆ ತಂದು ಮನೆಯ ಮೂಲೆ ಮೂಲೆಗೂ ಸಿಂಪಡಿಸಬೇಕು ಮತ್ತು ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ತ್ರಿಶೂಲವಿರುವ ಹೆಣ್ಣು ದೇವಿಯ ದೇವಸ್ಥಾನದ ಮುಂದೆ ಮೂರು ನಿಂಬೆಹಣ್ಣು ತೆಗೆದುಕೊಂಡು ಹೋಗಿ ನಿಮಗೆ ಆಗದೇ ಇರುವ ಅಥವಾ ಅನುಮಾನ ವಿರುವ ವ್ಯಕ್ತಿಯ ಹೆಸರನ್ನು ಹೇಳಿ ತ್ರಿಶೂಲದ 3 ತುದಿಗೆ ಚುಚ್ಚಿ ಬರಬೇಕು.

ನಾವು ತಿಳಿಸಿಕೊಡುವ ಈ ಸಸ್ಯವನ್ನು ಬಳಸಿಕೊಂಡು ಕೆಲವೊಂದು ಮಂತ್ರಗಳನ್ನು ಜಪ ಮಾಡಿದರೆ ರಾಹು,ಕೇತು, ಶನಿ,ಭೂತ ಪ್ರೇತ ಸಮಸ್ಯೆಯಿಂದ ಸಂಪೂರ್ಣವಾಗಿ ಮುಕ್ತಿ ದೊರೆಯುತ್ತದೆ. ನೌಕರಿಯಲ್ಲಿ ಆಯ್ಕೆ ಆಗುತ್ತಿಲ್ಲ ಎಂದರೆ ಇದಕ್ಕೆ ನಾವು ಇಂದು ತಿಳಿಸಿಕೊಡುವ ಈ ಉಪಾಯ ಉತ್ತಮವಾಗಿರುತ್ತದೆ.

ಉಮ್ಮತ್ತಿ ಸಸ್ಯ ಭಗವಂತನಾದ ಶಿವನ ಸ್ವರೂಪವಾಗಿದೆ, ಇದರ ಜೊತೆಗೆ ಈ ಸಸ್ಯವು ಶಿವನಿಗೆ ತುಂಬಾ ಪ್ರಿಯವಾದ ಸಸ್ಯವಾಗಿದೆ. ಈ ಸಸ್ಯವನ್ನು ತರಬೇಕಾದರೆ ವಿಧಿವಿಧಾನಗಳ ಮೂಲಕ ಒಂದು ದಿನದ ಮುಂಚೆ ತರಬೇಕಾಗುತ್ತದೆ.

ಮೊದಲಿಗೆ ಶನಿವಾರ ದಿನ ಗಂಧದ ಕಡ್ಡಿ ಹಾಗೂ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಬೇಕು. ಇದಾದ ನಂತರ ನೀವು ಯಾವ ಕಾರ್ಯಕ್ಕಾಗಿ ಬಂದಿರುತ್ತೇವೋ ಆ ಕಾರ್ಯವನ್ನು ಸ್ಮರಿಸಿಕೊಂಡು ನಿಮಂತ್ರಣವನ್ನು ಕೊಡಬೇಕು.

ಒಂದು ವೇಳೆ ನಿಮ್ಮ ಮನೆಯ ಮೇಲೆ ತಂತ್ರ ಮಂತ್ರ ಪ್ರಯೋಗವಾಗಿದ್ದರೆ ಶನಿವಾರದ ದಿನ ಈ ಸಸ್ಯದ ಬಳಿಬಂದು ಹೇಳಿಕೊಳ್ಳಬೇಕು. ಇದಾದ ನಂತರ ಭಾನುವಾರದ ಮುಂಜಾನೆ ಸ್ನಾನವನ್ನು ಮಾಡಿಕೊಂಡು ಈ ಸಸ್ಯದ ಬಳಿಹೋಗಿ ಈ ಸಸ್ಯದ ಬೇರನ್ನು ತೆಗೆದುಕೊಂಡು ಬರಬೇಕು. ಬೇರನ್ನು ತೆಗೆದುಕೊಂಡು ಬಂದ ನಂತರ ಶುದ್ಧವಾದ ನೀರಿನಿಂದ ತೊಳೆದು ದೇವರಕೋಣೆಯಲ್ಲಿ ಇಟ್ಟು ಪೂಜೆ ಮಾಡಬೇಕು.

ಒಂದು ವೇಳೆ ನಿಮ್ಮ ಮನೆಯಲ್ಲಿ ಗ್ರಹ-ನಕ್ಷತ್ರಗಳ ತೊಂದರೆ ಇದ್ದರೆ ಅಥವಾ ಹಣಕಾಸಿನ ತೊಂದರೆ ಇದ್ದರೆ ಈ ಸಸ್ಯದ ಬೇರನ್ನು ಒಂದು ಬಿಂದಿಗೆಯಲ್ಲಿ ನೀರಿನ ಒಳಗೆ ಹಾಕಿ ನಂತರ ತೆಗೆಯಬೇಕು. ಇದಾದ ನಂತರ ಉಳಿದ ನೀರನ್ನು ಸಂಪೂರ್ಣವಾಗಿ ಮನೆಯ ಎಲ್ಲಾ ಭಾಗಗಳಿಗೂ ಸಿಂಪಡಿಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ದೋಷವು ಸಂಪೂರ್ಣವಾಗಿ ನಾಶವಾಗುತ್ತದೆ. ಇದರ ಜೊತೆಗೆ ಒಂದು ವೇಳೆ ಮನೆಯಲ್ಲಿ ಏನಾದರೂ ಕೆಟ್ಟಶಕ್ತಿಗಳು ಇದ್ದರೆ ಅದು ಕೂಡ ಸಂಪೂರ್ಣವಾಗಿ ನಾಶವಾಗುತ್ತದೆ.

ಸರ್ವಭಯಹರ ಹನುಮಂತನ ಮಂತ್ರ
ಎಲ್ಲ ತರಹದ ದುಷ್ಟ ಗ್ರಹನಾಶನಕ್ಕೆ ಭೂತ ಪ್ರೇತಪಿಶಾಚ ಬಾಧೆಗೆ ವಿಷ ನಿರ್ಮೂಲನಕ್ಕೆ, ಬಹು ಉಪಯೋಗೀ ಮೂಲಮಂತ್ರ.

ಓಂ ನಮೋ ಭಗವತ ಪ್ರಕಟುಬಲ ಪರಾಕ್ರಮಾಯ ಚಸ್ಥಲ ದಿಬ್ಬಂಧನಾಯ ದಿಶಾವಿಹಾರಧವಲ ಕಟವಜ್ರದೇಹಾಯ ಲಂಕಾಪುರೀ ದಹನಾಯ ಉದಧಿ ಬಂಧನಾಯ ಪಿಶಾಚಮಂಡಲ ನಿರ್ಝಟನಾಯ | ಏ ಹೈಹಿ ಪಾಹಿ ಪಾಹಿ | ದುಷ್ಟ ಗ್ರಹಾನ್ ವಿಷಮವಿಕ್ಷಂ ದುರ್ದಯ ದುರ್ದಯ ಛೇದಯ ಛೇದಯ ಶ್ರೀ ಚೌಡೇಶ್ವರಿ ಶಕ್ತಿಪೀಠ ಪ್ಯಾಲಯ ಜ್ವಾಲಯ ಉಚ್ಚಾಟಯ ಉಚ್ಚಾಟಯ ಮಾರಯ ಮಾರಯ | ಸರ್ವವ್ಯಾಧೀನ್ ನಾಶಯ ನಾಶಯ ಓಂ ಹೂಂ ಫಟ್ ಸ್ವಾಹಾ

ಸರ್ವದುಷ್ಪಗ್ರಹ ನಾಶನಾಯ ಗ್ರಹಮಂಡಲ ಭೂತಪ್ರೇತ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಅದುವೇ ಓಂ ಐಂ ಭ್ರೀಂ ಹನುಮತೇ, ಶ್ರೀ ರಾಮ ದೂತಾಯ ನಮಃ. ರಾಮಧೂತ ಹನುಮನ ಈ ಮಂತ್ರ ಬೀಜವನ್ನು ಜಪಿಸಿದರೆ ನಿಮಗೆ ಉದ್ಯೋಗ ದೊರೆಯಲಿದೆ.

ಒಂದು ವೇಳೆ ಈ ಸಸ್ಯದ ಬೇರನ್ನು ತಾಯತದ ಒಳಗೆ ಹಾಕಿ ಧಾರಣೆ ಮಾಡುವುದರಿಂದ ಭೂತಪ್ರೇತ ತಂತ್ರ ಮಾಟ ಮಂತ್ರ ಪ್ರಯೋಗಗಳು ನಿಮ್ಮ ಬಳಿ ಸುಳಿಯುವುದಿಲ್ಲ.

Tags: #MANTRA
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram