ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Heart attack: ಸೀಟಿನಲ್ಲೇ ಕುಸಿದು ಬಿದ್ದ ಚಾಲಕ.. ವಾಹನಗಳಿಗೆ ಬಸ್ ಡಿಕ್ಕಿ.. ವೈರಲ್ ಆಗಿದೆ ಆಘಾತಕಾರಿ ವಿಡಿಯೋ ವೈರಲ್

Heart attack: ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಬಸ್ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

Ranjeeta MY by Ranjeeta MY
December 3, 2022
in Crime, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Heart attack   ಮಧ್ಯಪ್ರದೇಶದ ಜಬಲ್ಪುರದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಶುಕ್ರವಾರ ಮಧ್ಯಾಹ್ನ ಜಬಲ್‌ಪುರದ ದಮೋಹ್ನಾಕಾದಲ್ಲಿ ಸಿಟಿ ಬಸ್‌ನೊಂದು ಕೆಂಪು ದೀಪದಲ್ಲಿ ನಿಂತಿದ್ದ ವಾಹನಗಳಿಗೆ ನುಗ್ಗಿದಾಗ  ಈ ಅಪಘಾತ ಸಂಭವಿಸಿದೆ ಚಾಲಕನಿಗೆ ಹೃದಯಾಘಾತವಾದ್ದರಿಂದ  ಬಸ್ ನಿಯಂತ್ರಣ ತಪ್ಪಿ ವಾಹನಗಳಿಗೆ ಗುದ್ದಿದೆ.

ಈ ದುರ್ಘಟನೆಯಲ್ಲಿ ಚಾಲಕನ ಜೊತೆಗೆ ಮತ್ತೋರ್ವ ವೃದ್ಧ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿವೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

CAUGHT ON CAMERA – A city bus in Madhya Pradesh’s Jabalpur ran into several vehicles, killing 2, after its driver died of sudden heart attack. #Jabalpur #MadhyaPradesh #Accident pic.twitter.com/MvOEq3lbHV

— TIMES NOW (@TimesNow) December 2, 2022

ಗೋಹಲ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ವಿಜಯ್ ತಿವಾರಿ ಪ್ರಕಾರ, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮೆಟ್ರೋ ಬಸ್ ಅಧರ್ತಾಲ್‌ನಿಂದ ದಮೋಹ್ನಕ ಕಡೆಗೆ ಪ್ರಯಾಣಿಕರೊಂದಿಗೆ ಬರುತ್ತಿತ್ತು. ದಮೊಹ್ನಕದಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಸಿಟಿ ಬಸ್‌ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಡ್ ಸಿಗ್ನಲ್ ನಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನ ಸವಾರರು ಆಟೋ ರಿಕ್ಷಾ ಹಾಗೂ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ.

ದ್ವಿಚಕ್ರ ವಾಹನಗಳನ್ನು ಎಳೆದುಕೊಂಡು ಸ್ವಲ್ಪ ದೂರ ಹೋದ ನಂತರ ಬಸ್ ನಿಂತಿತು. ಬಸ್‌ನ ವೇಗ ಕಡಿಮೆಯಿದ್ದ ಕಾರಣ ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕಕ್ಕೆ ಬಿದ್ದಿದ್ದರಿಂದ ಆರು ಜನ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಬಸ್ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

#ହଠାତ୍‌_ଡ୍ରାଇଭରଙ୍କୁ_ଆସିଲା_ହାର୍ଟ_ଆଟାକ୍‌#ନିୟନ୍ତ୍ରଣ_ହରାଇ_ଲୋକଙ୍କ_ଉପରେ_ମାଡ଼ିଗଲା_ବସ୍‌
ଟ୍ରାଫିକ୍‌ ସିଗ୍ନାଲ୍‌ରେ ଛିଡ଼ା ହୋଇଥିବା ଲୋକଙ୍କ ଉପରେ ବସ୍‌ ମାଡ଼ିଯିବା ଯୋଗୁ ୨ ଜଣଙ୍କ ମୃତ୍ୟୁ ହୋଇଛି।
ଦେଖନ୍ତୁ, ମଧ୍ୟପ୍ରଦେଶର ଜବଲ୍‌ପୁରରେ ଘଟିଥିବା ଏହି ଭୟାନକ ଦୁର୍ଘଟଣା…#Accident #MadhyaPradesh pic.twitter.com/aCLyteJ03N

— ଓଟିଭି (@otvkhabar) December 3, 2022

ಪೊಲೀಸರ ಪ್ರಕಾರ, ಹರ್ ದೇವ್ ಪಟೇಲ್ ಎಂಬ ವ್ಯಕ್ತಿ ಜಬಲ್‌ಪುರದಲ್ಲಿ ಆರ್‌ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಅವರ ಸಾವು ಅವರ ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

Tags: heart attack
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram