Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದಲ್ಲಿ ಮುಂದಿನ ವಾರದಿಂದ ವರುಣನ ಆರ್ಭಟ  – ರೆಡ್ ಅಲರ್ಟ್

Namratha Rao by Namratha Rao
June 10, 2021
in State, ರಾಜ್ಯ
Rainfall
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮುಂದಿನ ವಾರದಿಂದ ವರುಣನ ಆರ್ಭಟ  – ರೆಡ್ ಅಲರ್ಟ್

ಬೆಂಗಳೂರು : ರಾಜ್ಯಾದ್ಯಂತ ಹಲವೆಡೆ ಮುಂದಿನ ವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ.. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ ಎನ್ನಲಾಗಿದೆ.. ಹೀಗಾಗಿ ಈ ಪ್ರದೇಶಗಳಲ್ಲಿ ಜೂನ್ 13 ಹಾಗೂ 14 ರಂದು ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Related posts

MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

March 26, 2023
crime murder

Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ….

March 24, 2023

ಇನ್ನೂ ಜೂನ್ 14 ಸೋಮವಾರದಂದು 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದ್ದು.  ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಬಿರುಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಜೂನ್ 10, 11, 12ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾನುವಾರದಿಂದ ಮಳೆಗಾಲದ ಮಳೆ ತೀವ್ರಗೊಳ್ಳಲಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜೂನ್ 13, 14 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಜೂನ್ 9 ರಿಂದ 13 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Heavy RainkarnatakaRed alert
ShareTweetSendShare
Join us on:

Related Posts

MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

by Naveen Kumar B C
March 26, 2023
0

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ನರೇಗಾ ಕೂಲಿಕಾರರಿಗೆ...

crime murder

Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ….

by Naveen Kumar B C
March 24, 2023
0

Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ…. ಮೂವರು ಸ್ನೇಹಿತರ ನಡುವೆ  ಸಿಗರೇಟ್ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ...

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

by Naveen Kumar B C
March 22, 2023
0

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ‌ ವೆಂಕಟಸ್ವಾಮಿ ಅವರಿಗೆ  ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ...

ಗಮನವಿಟ್ಟು ಕೇಳಿ.. ಜನ ಸಾಮಾನ್ಯರು ಬೀದಿಗೆ ಇಳಿದು ಹೋರಾಟ ಮಾಡೋ ಸಮಯ ಬಂದಿದೆ..!

KSRTC : ಮಾ.24 ರಿಂದ ಸಾರಿಗೆ ಮುಷ್ಕರ ಖಚಿತ;  ಮುಷ್ಕರ ಕೈಬಿಡಲ್ಲ  –  ಆರ್ ಚಂದ್ರಶೇಖರ್ …. 

by Naveen Kumar B C
March 22, 2023
0

ಮಾ.24 ರಿಂದ ಸಾರಿಗೆ ಮುಷ್ಕರ ಖಚಿತ;  ಮುಷ್ಕರ ಕೈಬಿಡಲ್ಲ  -  ಆರ್ ಚಂದ್ರಶೇಖರ್ ….  ರಾಜ್ಯ ಸರ್ಕರ  ಈಗಾಗಲೇ ನೀಡಿರುವ  ವೇತನ ಪರಿಷ್ಕರಣೆಗೆ ಸಹಮತ ವ್ಯಕ್ತಪಡಿಸದ  ಸಾರಿಗೆ...

Siddaramaiah

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… 

by Naveen Kumar B C
March 22, 2023
0

PUC, ಪದವಿ ವಿದ್ಯಾರ್ಥಿಗಳಿಗೆ  ಉಚಿತ ಶಿಕ್ಷಣ ; ಪುನರುಚ್ಚರಿಸಿದ ಸಿ ಎಂ ಬೊಮ್ಮಾಯಿ… ರಾಜ್ಯದಲ್ಲಿ ಈ ಸಾಲಿನಿಂದ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ, ದುಡಿಯುವ 30...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram