ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಿಲ್ಲದ ವರುಣ ಆರ್ಭಟ. ಸಿಲಿಕಾನ್ ಸಿಟಿಯಲ್ಲಿ ಕಳೆದು ಎರಡು ದಿನಗಳಿಂದ ಸಂಜೆ ಸಮಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆರಾಯನ ನರ್ತನದಿಂದ ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರು ಪರದಾಡುವಂತೆ ಆಗಿದೆ. ವಸಂತನಗರ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ ಮಂಡ್ ಸರ್ಕಲ್, ಸದಾಶಿವನಗರ, ನಾಗರಭಾವಿ ಸೇರಿದಂತೆ ನಗರದ ವಿವಿಧಡೆ ಮಳೆ ಆಗಿದೆ. ಗಾಳಿಯ ಸಹಿತ ಮಳೆಯ ಆಗಿರುವ ಕಾರಣಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ.
Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?
bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....








