ADVERTISEMENT
Sunday, March 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಮಾನ್ಸೂನ್ ಚುರುಕು : ಇಂದಿನಿಂದ 11ರವರೆಗೆ ಗುಡುಗು ಸಹಿತ ಮಳೆ

Mahesh M Dhandu by Mahesh M Dhandu
June 8, 2021
in Karavali Karnataka, Newsbeat, ಕರಾವಳಿ ಕರ್ನಾಟಕ
Heavy rain
Share on FacebookShare on TwitterShare on WhatsappShare on Telegram

ಮಾನ್ಸೂನ್ ಚುರುಕು : ಇಂದಿನಿಂದ 11ರವರೆಗೆ ಗುಡುಗು ಸಹಿತ ಮಳೆ karnataka

ಬೆಂಗಳೂರು : ರಾಜ್ಯದಲ್ಲಿ ಮಾನ್ಸೂನ್ ಚುರುಕು ಪಡೆದುಕೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ 11 ರವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಗುಡುಗುಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.

Related posts

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

March 8, 2026
ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

March 8, 2026

ನಿನ್ನೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದೆ.

karnataka

ಉತ್ತರ ಒಳನಾಡಿನಲ್ಲಿ ಜೂನ್ 7 ರಿಂದ 11 ರವರೆಗೆ ಕೆಲವೆಡೆ ಮಾತ್ರ ಸಾಧಾರಣ ಮಳೆ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಜೂನ್ 7 ರಿಂದ 11 ರ ವರೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ.

Tags: coastal KarnatakaHeavy Rainkarnataka
ShareTweetSendShare
Join us on:

Related Posts

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

ನವಭಾರತ ಯಾರ ಅಪ್ಪಣೆಗೂ ಕಾಯುವುದಿಲ್ಲ: ಅಮೆರಿಕದ ದರ್ಪಕ್ಕೆ ರೈಸಿನಾ ಡೈಲಾಗ್‌ನಲ್ಲಿ ಜೈಶಂಕರ್ ತಿರುಗೇಟು

by Shwetha
March 8, 2026
0

ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ರೈಸಿನಾ ಡೈಲಾಗ್ ಜಾಗತಿಕ ರಾಜತಾಂತ್ರಿಕತೆಯ ಮಹತ್ವದ ಮತ್ತು ರೋಚಕ ಸಂಘರ್ಷಕ್ಕೆ ಸಾಕ್ಷಿಯಾಗಿದೆ. "ಚೀನಾದಂತೆ ಭಾರತವನ್ನು ಅಮೆರಿಕಕ್ಕೆ ಸವಾಲಾಗಲು ಬಿಡುವುದಿಲ್ಲ" ಎಂಬ ಅಮೆರಿಕದ ಉಪ...

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

ನೆರೆಯ ರಾಷ್ಟ್ರಗಳನ್ನು ಗುರಿಯಾಗಿಸಿ ದಾಳಿ ಮಾಡುವುದಿಲ್ಲ: ಇರಾನ್ ಮಹತ್ವದ ಘೋಷಣೆ

ನೆರೆಯ ರಾಷ್ಟ್ರಗಳನ್ನು ಗುರಿಯಾಗಿಸಿ ದಾಳಿ ಮಾಡುವುದಿಲ್ಲ: ಇರಾನ್ ಮಹತ್ವದ ಘೋಷಣೆ

by Shwetha
March 8, 2026
0

ನೆರೆಯ ರಾಷ್ಟ್ರಗಳಿಂದ ನೇರವಾಗಿ ದಾಳಿ ನಡೆಯದ ಹೊರತು, ಆ ದೇಶಗಳನ್ನು ಗುರಿಯಾಗಿಸಿ ಯಾವುದೇ ಸೈನಿಕ ಕ್ರಮ ಕೈಗೊಳ್ಳುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಚಿಯಾನ್ ಮಹತ್ವದ ಘೋಷಣೆ...

ಅಮೆರಿಕದ ಅನುಮತಿ ನಮಗೆ ಬೇಕಿಲ್ಲ: ಭಾರತೀಯರು ಬೇರೆಯವರ ಸ್ಕ್ರಿಪ್ಟ್ ನಲ್ಲಿ ನಟಿಸುವ ನಟರಲ್ಲ, ತೈಲ ಬಿಕ್ಕಟ್ಟಿನ ನಡುವೆ ಅಮೆರಿಕದ ದರ್ಪಕ್ಕೆ ಕಾಂಗ್ರೆಸ್ ಕಠಿಣ ತಿರುಗೇಟು

ಅಮೆರಿಕದ ಅನುಮತಿ ನಮಗೆ ಬೇಕಿಲ್ಲ: ಭಾರತೀಯರು ಬೇರೆಯವರ ಸ್ಕ್ರಿಪ್ಟ್ ನಲ್ಲಿ ನಟಿಸುವ ನಟರಲ್ಲ, ತೈಲ ಬಿಕ್ಕಟ್ಟಿನ ನಡುವೆ ಅಮೆರಿಕದ ದರ್ಪಕ್ಕೆ ಕಾಂಗ್ರೆಸ್ ಕಠಿಣ ತಿರುಗೇಟು

by Shwetha
March 8, 2026
0

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲ ಹಾಗೂ ಪಶ್ಚಿಮ ಏಷ್ಯಾದ ಯುದ್ಧದ ಕಾರ್ಮೋಡಗಳ ನಡುವೆ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ನೀಡಿರುವ ಒಂದು ಹೇಳಿಕೆ...

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

by Shwetha
March 8, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆಯುತ್ತಿದೆ. ಬಜೆಟ್ ಅನ್ನು ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram