ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ನಿಲ್ಲದ ವರುಣನಾರ್ಭಟ : ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ

Mahesh M Dhandu by Mahesh M Dhandu
November 18, 2021
in Hale Mysore, Newsbeat, ಹಳೇ ಮೈಸೂರು
Heavy-rain saaksha tv
Share on FacebookShare on TwitterShare on WhatsappShare on Telegram

ನಿಲ್ಲದ ವರುಣನಾರ್ಭಟ : ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy-rain saaksha tv

ಮಂಡ್ಯ : ಕಾವೇರಿಕೊಳ್ಳ ಭಾಗದಲ್ಲಿ ಕಳೆದ ಒಂದು ವಾರದಿಂದ ವರುಣನ ಅಬ್ಬರ ಜೋರಾಗಿದೆ.

Related posts

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

ನನ್ನ ಐದು ದಶಕಗಳ ರಾಜಕೀಯ ಬದುಕು ತೆರೆದ ಪುಸ್ತಕ ಅಸತ್ಯದ ಸಂತೆಗಿಂತ ಸತ್ಯವೇ ದೊಡ್ಡದು: ಸ್ಟಿಂಗ್ ಆಪರೇಷನ್ ವಿಡಿಯೋ ಎಂಬ ಕಿಡಿಗೇಡಿತನಕ್ಕೆ ಸಿದ್ದರಾಮಯ್ಯ ಕಿಡಿ ಚಾರಿತ್ರ್ಯಹನನ ತಡೆಯಲು ನ್ಯಾಯದ ಅಂಗಳಕ್ಕೆ ಮಾಜಿ ಸಿಎಂ

October 14, 2026
ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ವಿವಾದ ತೀವ್ರ: ತನಿಖೆಗೆ ಕುಮಾರಸ್ವಾಮಿ ಒತ್ತಾಯ, ಪೆನ್‌ಡ್ರೈವ್ ಸಾಕ್ಷ್ಯದ ಬಗ್ಗೆ ಗಣಿಗ ರವಿ ಹೇಳಿಕೆ

October 14, 2026

ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಗಳಿವೆ ಕಾರಣ ಕಾವೇರಿ ನದಿ ಪಾತ್ರದ ಜನರು ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಕೆಆರ್ ಎಸ್ ಭರ್ತಿಯಾದ ಹಿನ್ನೆಲೆಯಲ್ಲಿ ನವೆಂಬರ್ 02 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು.

Heavy-rain saaksha tv

ಇದಾದ ಬಳಿಕವೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಭರ್ತಿಯಾಗಿದೆ.

ಹೀಗಾಗಿ ಮುಂದಿನ ದಿನಗಳಲ್ಲಿ ಅಪಾರ ಪ್ರಮಾಣದ ಮಳೆ ಬಿದ್ದರೆ ಡ್ಯಾಂನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದೆ.

ಇದರಿಂದಾಗಿ ಕಾವೇರಿ ನದಿ ಪಾತ್ರದ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ.

ಕಾವೇರಿನದಿಯಲ್ಲಿ ಸ್ನಾನ ಮಾಡಲು ಭಕ್ತರು ನದಿಗೆ ಇಳಿಯದಂತೆ ಸೂಚಿಸಲಾಗಿದೆ.

Tags: #Saaksha TVHeavy Rainkrs
ShareTweetSendShare
Join us on:

Related Posts

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

ನನ್ನ ಐದು ದಶಕಗಳ ರಾಜಕೀಯ ಬದುಕು ತೆರೆದ ಪುಸ್ತಕ ಅಸತ್ಯದ ಸಂತೆಗಿಂತ ಸತ್ಯವೇ ದೊಡ್ಡದು: ಸ್ಟಿಂಗ್ ಆಪರೇಷನ್ ವಿಡಿಯೋ ಎಂಬ ಕಿಡಿಗೇಡಿತನಕ್ಕೆ ಸಿದ್ದರಾಮಯ್ಯ ಕಿಡಿ ಚಾರಿತ್ರ್ಯಹನನ ತಡೆಯಲು ನ್ಯಾಯದ ಅಂಗಳಕ್ಕೆ ಮಾಜಿ ಸಿಎಂ

by Shwetha
October 14, 2026
0

ಕರ್ನಾಟಕ ರಾಜಕೀಯದ ದೈತ್ಯ ನಾಯಕ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ವ್ಯವಸ್ಥಿತ ಸಂಚು ನಡೆದಿದೆಯೇ ಎನ್ನುವ ಪ್ರಶ್ನೆ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲ...

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ವಿವಾದ ತೀವ್ರ: ತನಿಖೆಗೆ ಕುಮಾರಸ್ವಾಮಿ ಒತ್ತಾಯ, ಪೆನ್‌ಡ್ರೈವ್ ಸಾಕ್ಷ್ಯದ ಬಗ್ಗೆ ಗಣಿಗ ರವಿ ಹೇಳಿಕೆ

by Shwetha
October 14, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಸ್ಟಿಂಗ್ ಆಪರೇಷನ್ ಕುರಿತ ವಿವಾದ ತೀವ್ರಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಕುಟುಕು ಕಾರ್ಯಾಚರಣೆ ನಡೆಸುವ...

ಮತಗಳ್ಳತನದ ಆರೋಪಗಳ ನಡುವೆಯೂ ಮೋದಿಯವರ ಭದ್ರಕೋಟೆ ಅಚಲ,ರಾಹುಲ್ ಗಾಂಧಿ ವಾಗ್ದಾಳಿಗೆ ಸೊಪ್ಪು ಹಾಕದ ಗುಜರಾತ್ ಜನತೆ: ಇಲ್ಲೀಗಲ್ ಪಿಎಂ ಎಂಬ ಟೀಕಾಕಾರರಿಗೆ ಮತಗಳ ಮೂಲಕವೇ ಉತ್ತರ ನೀಡಿದ ಬಿಜೆಪಿ

ಮತಗಳ್ಳತನದ ಆರೋಪಗಳ ನಡುವೆಯೂ ಮೋದಿಯವರ ಭದ್ರಕೋಟೆ ಅಚಲ,ರಾಹುಲ್ ಗಾಂಧಿ ವಾಗ್ದಾಳಿಗೆ ಸೊಪ್ಪು ಹಾಕದ ಗುಜರಾತ್ ಜನತೆ: ಇಲ್ಲೀಗಲ್ ಪಿಎಂ ಎಂಬ ಟೀಕಾಕಾರರಿಗೆ ಮತಗಳ ಮೂಲಕವೇ ಉತ್ತರ ನೀಡಿದ ಬಿಜೆಪಿ

by Shwetha
October 14, 2026
0

ದೇಶದ ರಾಜಕೀಯ ರಣಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವೆ ಮತಗಳ್ಳತನದ ಆರೋಪಗಳ ಮಹಾಯುದ್ಧವೇ ನಡೆಯುತ್ತಿದೆ. ಮೋದಿ ಅವರು ಮತ ಕಳ್ಳತನ ಮಾಡಿ ಅಕ್ರಮವಾಗಿ...

ಸಿದ್ದರಾಮಯ್ಯ ರಾಜಣ್ಣ ಅಸಮಾಧಾನದ ವದಂತಿಗೆ ಪರಮೇಶ್ವರ್ ಬ್ರೇಕ್ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದ ಡಿಸಿಎಂ

ನನ್ನ ಮೇಲೂ ಸ್ಟಿಂಗ್ ಆಪರೇಷನ್‌ಗೆ ಯತ್ನ ನಡೆದಿತ್ತು: ಕೆ.ಎನ್. ರಾಜಣ್ಣ; ತನಿಖೆಗೆ ಆಗ್ರಹ

by Shwetha
October 14, 2026
0

ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಮೇಲೂ ಹಿಂದೆ ಕುಟುಕು ಕಾರ್ಯಾಚರಣೆ ನಡೆಸಲು ಪ್ರಯತ್ನಿಸಲಾಗಿತ್ತು ಎಂದು...

ಅತ್ಯಾಚಾರಿಗಳನ್ನು ಬೆಂಬಲಿಸುವ ಹಿಂದುತ್ವ ನಮಗೆ ಬೇಕೆ,ಗೋಡ್ಸೆಯ ಪೂಜಾರಿಗಳೇ ಎಚ್ಚರ ಇದು ಗಾಂಧಿಯ ನಾಡು: ಮೋದಿ ಶಾ ಮತ್ತು ಆರ್ ಎಸ್ ಎಸ್ ವಿರುದ್ಧ ನಟ ಕಿಶೋರ್ ಕಿಡಿ

ಅತ್ಯಾಚಾರಿಗಳನ್ನು ಬೆಂಬಲಿಸುವ ಹಿಂದುತ್ವ ನಮಗೆ ಬೇಕೆ,ಗೋಡ್ಸೆಯ ಪೂಜಾರಿಗಳೇ ಎಚ್ಚರ ಇದು ಗಾಂಧಿಯ ನಾಡು: ಮೋದಿ ಶಾ ಮತ್ತು ಆರ್ ಎಸ್ ಎಸ್ ವಿರುದ್ಧ ನಟ ಕಿಶೋರ್ ಕಿಡಿ

by Shwetha
October 14, 2026
0

ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಸಾಮಾಜಿಕ ಕಳಕಳಿ ಮತ್ತು ರಾಜಕೀಯ ಸ್ಪಷ್ಟನೆಯ ಮೂಲಕ ಸುದ್ದಿಯಲ್ಲಿದ್ದಾರೆ. ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram