ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಸುರಿಯಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯುವ ಭೀತಿ ಇದ್ದು, ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿ ಜನರನ್ನು ಕಾಡಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರ ಜೊತೆಗೆ, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಉ. ಕನ್ನಡದಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಎಲ್ಲೂ ಶಾಲೆಗಳಿಗೆ ರಜೆ ಇಲ್ಲ
ದಾಖಲೆ ಮೊತ್ತಕ್ಕೆ ರಾಕ್ಷಸ ತೆಲುಗು ಥಿಯೇಟರ್ ಹಕ್ಕು ಮಾರಾಟ..
ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾರವೆತ್ತಿರುವುದು ಗೊತ್ತೇ ಇದೆ. ಅಂದರೆ ಈ ಚಿತ್ರದಲ್ಲಿ ಅವರು ಡಿಫರೆಂಟ್...