ADVERTISEMENT
Saturday, November 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ

Author2 by Author2
June 30, 2024
in Saaksha Special, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಿಗುತ್ತಿದ್ದು, ಇಂದಿನಿಂದ 5 ದಿನ ಅಂದರೆ ಜುಲೈ 4 ರವರೆಗೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಕೂಡ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

Related posts

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

November 5, 2025
ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 4, 2025

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಜುಲೈ 1 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜು 1ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಅಲ್ಲದೇ, ಹಗುರವಾಗಿ ಮಳೆಯಾಗುವ ಸಾಧ್ಯತೆ ದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 2ರಂದು ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 3ರಂದು ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಾಗೂ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಜುಲೈ 4ರಂದು ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಾಗೂ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: Heavy rain is forecast in the state for the next 5 days
ShareTweetSendShare
Join us on:

Related Posts

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

ನೀವು ಈ ನಾಲ್ವರ ಜೊತೆ ಎಂದಿಗೂ ಜಗಳವಾಡಬಾರದು; ಅದು ನಿಮಗೆ ಹಾನಿಕಾರಕ- ಚಾಣಕ್ಯ ನೀತಿ.

by Shwetha
September 16, 2025
0

ಚಾಣಕ್ಯರು ತಮ್ಮ ನೀತಿಗಳಲ್ಲಿ, ಜನರು ತಮ್ಮ ಜೀವನವನ್ನು ಹೇಗೆ ನಡೆಸಬೇಕೆಂದು ಹೇಳಿದ್ದಾರೆ. ಈ ನೀತಿಯಲ್ಲಿ ಅವರು ಮಾನವ ಕೋಪದ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ. ಒಬ್ಬ ವ್ಯಕ್ತಿ ತನ್ನ...

ಚಾಣಕ್ಯ ನೀತಿ: ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ

ಚಾಣಕ್ಯ ನೀತಿ: ಬೇರೊಬ್ಬರ ಪತ್ನಿ ಮತ್ತು ಸಂಪತ್ತಿನ ಮೇಲೆ ಕಣ್ಣಿಟ್ಟರೆ ವಿನಾಶ ಖಚಿತ

by Shwetha
September 5, 2025
0

ಆಚಾರ್ಯ ಚಾಣಕ್ಯರ ನೀತಿ ಶಾಸ್ತ್ರದ ಪ್ರಕಾರ, ಯಾವುದೇ ವ್ಯಕ್ತಿ ಬೇರೊಬ್ಬರ ಪತ್ನಿ ಅಥವಾ ಅವರ ಸಂಪತ್ತಿನ ಮೇಲೆ ಕೆಟ್ಟ ದೃಷ್ಟಿ ಬೀರಿದರೆ, ಆತನ ಜೀವನದಲ್ಲಿ ಅಶಾಂತಿ, ನಾಶ...

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಫಿಟ್‌ನೆಸ್‌ಗೆ ಸೂಪರ್ ಆಯ್ಕೆ ಬಾದಾಮಿ ಹಾಲು: ತಿಳಿದುಕೊಳ್ಳಿ ಅದರ ಆರೋಗ್ಯ ಚಮತ್ಕಾರಗಳು!

by Shwetha
August 31, 2025
0

ಬಾದಾಮಿ ಹಾಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ. ಬಾದಾಮಿ ಹಾಲು, ಹಸುವಿನ ಹಾಲಿಗೆ ಹೋಲಿಸಿದರೆ, ವಿಭಿನ್ನವಾದ ಪೌಷ್ಟಿಕಾಂಶಗಳನ್ನು ಹೊಂದಿದೆ ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram