ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ರಾಜ್ಯದ ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ

Author2 by Author2
April 19, 2024
in Marjala Manthana, Hale Mysore, Kalyana karnataka, Karavali Karnataka, Malenadu Karnataka, Mumbai Karnataka, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಕೃಷಿ, ಮಲೆನಾಡು ಕರ್ನಾಟಕ, ಮಾರ್ಜಲ ಮಂಥನ, ಮುಂಬೈ ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಶಿವಮೊಗ್ಗದಲ್ಲಿ ಗುರುವಾರ ಭರ್ಜರಿ ಮಳೆಯಾಗಿದೆ. ಅಲ್ಲದೇ, ಶುಕ್ರವಾರ ಕೂಡ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ರಾಜ್ಯದ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ. 23ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.

 

Tags: Heavy rain is forecast in this region of the state
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram