ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Shwetha by Shwetha
July 5, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026
ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

July 5, 2026

ಇದೇ ವೇಳೆ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

ಬೆಂಗಳೂರು ನಗರದಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ, ಭಾರೀ ಮಳೆ ಬೀಳುವ ಪ್ರದೇಶಗಳ ನಿವಾಸಿಗಳು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಲು ಸಲಹೆ ನೀಡಲಾಗಿದೆ.

ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 5, 2026
0

ದಿನ ಭವಿಷ್ಯ 05-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗ ಮತ್ತು ಹಣಕಾಸು ವಿಚಾರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಕಚೇರಿಯಲ್ಲಿ ನಿಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram