ನಾಳೆಯಿಂದ 13ರ ವರೆಗೆ 13 ಜಿಲ್ಲೆಗಳಲ್ಲಿ ಭಾರಿ ಮಳೆ

1 min read
karnataka saaksha tv

ನಾಳೆಯಿಂದ 13ರವೆಗೆರೆ 13 ಜಿಲ್ಲೆಗಳಲ್ಲಿ ಭಾರಿ ಮಳೆ Heavy rains saaksha tv

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರಿ ಕುಸಿತ ಉಂಟಾಗಿರುವುದರಿಂದ ನಾಳೆಯಿಂದ ನವೆಂಬರ್ 13 ರವರೆರೆ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

Heavy rains saaksha tv

ಈ ಹಿನ್ನೆಲೆಯಲ್ಲಿ ಈ ಭಾಗದ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಆದ್ರೆ ನವೆಂಬರ್ 12 ಮತ್ತು 13ಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd