ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರೀ ಮಳೆ : ಶಬರಿಮಲೆ ದೇಗುಲ ಇಂದು ಬಂದ್

Mahesh M Dhandu by Mahesh M Dhandu
November 20, 2021
in National, Newsbeat, ದೇಶ - ವಿದೇಶ
Sabarimala saaksha tv
Share on FacebookShare on TwitterShare on WhatsappShare on Telegram

ಭಾರೀ ಮಳೆ : ಶಬರಿಮಲೆ ದೇಗುಲ ಇಂದು ಬಂದ್

ತಿರುವನಂತಪುರಂ : ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

Related posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026
ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

July 6, 2026

ಈ ಮಧ್ಯ ಭಾರಿ ಮಳೆ ಹಿನ್ನೆಲೆಯಲ್ಲಿ ಶಬರಿಮಲೆ ದೇಗುಲವನ್ನು ಇಂದು ಬಂದ್ ಮಾಡುವುದಾಗಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Sabarimala saaksha tv

ನಿರಂತರ ಮಳೆಯಿಂದಾಗಿ ಪಂಪಾ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇವತ್ತು ಪಂಪ ಮತ್ತು ಶಬರಿಮಲೆ ದೇಗುಲಕ್ಕೆ ಯಾತ್ರೆಯನ್ನು ನಿಷೇಧಿಸಲಾಗಿದೆ.

ಈ ಕುರಿತು ಜಿಲ್ಲಾಡಳಿತ ಶುಕ್ರವಾರ ಆದೇಶವನ್ನು ಹೊರಡಿಸಿದೆ. ಪಂಪಾ ನದಿಯಲ್ಲಿ ನೀರಿನ ಮಟ್ಟ ಕ್ಷಣಕ್ಷಣಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಂಪಾ ಅಣೆಕಟ್ಟುಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Tags: # shabari male#Saaksha TVAyyappaRain
ShareTweetSendShare
Join us on:

Related Posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram