ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Heeraben Modi : ಅಮ್ಮನನ್ನ ಕಾಣಲು ಅಹಮದಾಬಾದ್‌ ತಲುಪಿದ  ಪ್ರಧಾನಿ ಮೋದಿ….

ಆಸ್ಪತ್ರೆಯಲ್ಲಿ ತಾಯಿಯನ್ನು ನೋಡಿದ ಮೋದಿ ಅವರು ವೈದ್ಯರ ಬಳಿ ಅವರ ಆರೋಗ್ಯದ ವಿವರಗಳನ್ನ ವಿಚಾರಿಸಿದ್ದಾರೆ.  ಅಮ್ಮನ ಜೊತೆ ಮಾತಾಡಿದ ಮೋದಿ ಮತ್ತೆ ದೆಹಲಿಗೆ ಹೋಗ್ತಾರಾ? ಅಥವಾ  ಇಲ್ಲೇ ಉಳಿಯುತ್ತಾರಾ ? ಎಂದು ಇನ್ನಷ್ಟೆ ತಿಳಿಯಬೇಕಿದೆ.

Naveen Kumar B C by Naveen Kumar B C
December 28, 2022
in National, Newsbeat, ದೇಶ - ವಿದೇಶ
Ahamadabad
Share on FacebookShare on TwitterShare on WhatsappShare on Telegram

Heeraben Modi : ಅಮ್ಮನನ್ನ ಕಾಣಲು ಅಹಮದಾಬಾದ್‌ ತಲುಪಿದ  ಪ್ರಧಾನಿ ಮೋದಿ….

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಮೋದಿ  ಅವರನ್ನು ಕಾಣಲು ಅಹಮದಾಬಾದ್‌ಗೆ ತೆರಳಿದ್ದಾರೆ.  ಇಂದು ಬೆಳಗ್ಗೆ ಹೀರಾಬೆನ್ ಮೋದಿ ಅಸ್ವಸ್ಥಗೊಂಡಿದ್ದು, ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದಿದೆ.

ಆಸ್ಪತ್ರೆಯಲ್ಲಿ ತಾಯಿಯನ್ನು ನೋಡಿದ ಮೋದಿ ಅವರು ವೈದ್ಯರ ಬಳಿ ಅವರ ಆರೋಗ್ಯದ ವಿವರಗಳನ್ನ ವಿಚಾರಿಸಿದ್ದಾರೆ.  ಅಮ್ಮನ ಜೊತೆ ಮಾತಾಡಿದ ಮೋದಿ ಮತ್ತೆ ದೆಹಲಿಗೆ ಹೋಗ್ತಾರಾ? ಅಥವಾ  ಇಲ್ಲೇ ಉಳಿಯುತ್ತಾರಾ ? ಎಂದು ಇನ್ನಷ್ಟೆ ತಿಳಿಯಬೇಕಿದೆ. ಇತ್ತೀಚೆಗೆ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಸದಸ್ಯರು ಮೈಸೂರಿನಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಸಂಸ್ಥೆಯ ವೈದ್ಯರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯುಎನ್ ಮೆಹ್ತಾ ಸಂಸ್ಥೆಗೆ ಹಲವು ಬಿಜೆಪಿ ನಾಯಕರು ಕೂಡ ಬರುತ್ತಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

Heeraben Modi: Prime Minister Modi reached Ahmedabad to meet his mother.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
Tags: Heeraben ModiModi
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram