ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Helipad: ಕೆಸರಿನಲ್ಲಿ ಸಿಲುಕಿದ ಪ್ರಧಾನಿ ಭದ್ರತಾ ಸೇನಾ ಹೆಲಿಕಾಪ್ಟರ್!

ಪ್ರಧಾನಿ ಭದ್ರತೆಗೆ ಆಗಮಿಸಿದ್ದ ಹೆಲಿಪ್ಯಾಡ್

Author2 by Author2
May 2, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ರಾಯಚೂರು : ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಹೆಲಿಪ್ಯಾಡ್ ಗಳ ದುರಂತಗಳು ನಡೆಯುತ್ತಲೇ ಇವೆ. ಸದ್ಯ ಮೋದಿ ಭದ್ರತೆಗಾಗಿ ಬಂದಿದ್ದ ಸೇನಾ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಲುಕಿಕೊಂಡ ಘಟನೆ ರಾಯಚೂರಿನಲ್ಲಿ (Raichuru) ನಡೆದಿದೆ.

ಸಿಂಧನೂರಿನ ಹೊಸಳ್ಳಿ ಕ್ಯಾಂಪ್‌ನ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆದಿದೆ. ಮೋದಿ ಭದ್ರತೆಗೆ ಬಂದಿದ್ದ 3ನೇ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಲುಕಿಕೊಂಡಿತ್ತು. ಮಳೆಯಿಂದಾಗಿ ಹೆಲಿಪ್ಯಾಡ್ ಸಂಪೂರ್ಣ ಜಲಾವೃತವಾಗಿತ್ತು. ಅವಸರದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಕೇಸರಿನಲ್ಲಿ ಹೆಲಿಕಾಪ್ಟರ್‌ ಸಿಲುಕಿ ಪಜೀತಿ ಅನುಭವಿಸಿತು.

Related posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

August 31, 2026
dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

August 31, 2026

ಹೆಲಿಕ್ಯಾಪ್ಟರ್ ಮೇಲೆತ್ತಲು ಸಿಬ್ಬಂದಿ ಹರಸಾಹಸಪಟ್ಟರು. ನಂತರ ಜೆಸಿಬಿ‌ ಮೂಲಕ ಹೆಲಿಕಾಪ್ಟರ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಭದ್ರತಾ ಸಿಬ್ಬಂದಿ ಸಹ ಅಲ್ಲೇ ಸಿಲುಕಿಕೊಂಡಿದ್ದರು.

ಮತ್ತೆರಡು ಹೆಲಿಕಾಪ್ಟರ್‌ಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಸಿಬ್ಬಂದಿಯನ್ನು ಕರೆದುಕೊಂಡು ಹೋದವು. ಈ ಸಂದರ್ಭದಲ್ಲಿ ಮೋದಿ ಅವರು ಬಂದಿದ್ದ ಹೆಲಿಕಾಪ್ಟರ್‌, ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆ ಸುತ್ತ ಸುತ್ತು ಹಾಕಿತು. ಇನ್ನೆರಡು ಹೆಲಿಕಾಪ್ಟರ್‌ ಹಾರಾಟ ನಡೆಸುವವರೆಗೂ ಇದು ಸುತ್ತು ಹಾಕಿತ್ತು.

Tags: Helipad: Prime Minister's security army helicopter stuck in the mud!
ShareTweetSendShare
Join us on:

Related Posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

by admin
August 31, 2026
0

ಬೆಂಗಳೂರು, ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram