ಶತೃವಿನತಂಹ ಕೆಟ್ಟ ಜನರ ದೃಷ್ಠಿದೋಷದಿಂದ ಮನೆಯಲ್ಲಿ ಅಭಿವೃದ್ಧಿಯಿಲ್ಲದೇ ಅಷ್ಟದಟ್ಟ ದಾರಿದ್ರ್ಯಾದ ಜೀವನಕ್ಕೆ ಇಲ್ಲಿದೆ ಬಲಿಷ್ಠ ದಿವ್ಯ ಸ್ತೋತ್ರಂ

1 min read

ಭೂತ, ಪ್ರೇತ,ಪಿಶಾಚ,ರಾಕ್ಷಸಾದಿ
ದುಷ್ಟ ಶಕ್ತಿ, ದುರ್ಜನರಿಗೆ ,ಮಾರಕವಾಗಿರುವ ಮೃತ್ಯುವಿನ ಮೃತ್ಯುವಾಗಿರುವ,ಮಾಟ-ಕ್ರತ್ರಿಮಾದಿಗಳು ,
ದುಷ್ಟ ಆಕರ್ಷಣಾದಿಗಳನ್ನು ನಾಶ ಮಾಡುವ ,ರೋಗ ರುಜಿನಾದಿ ಕಾಯಿಲೆ ಗಳನ್ನು ಶಮನಗೊಳಿಸುವ, ಬ್ರಹ್ಮ ವೈವತ್ವ ಪುರಾಣದಲ್ಲಿ ಸ್ವತಃ ರುದ್ರ ದೇವರೇ ತಮ್ಮ ಪತ್ನಿ ಪಾರ್ವತಿ ದೇವಿಗೆ ಉಪದೇಶಿಸಿರುವ

ಉಗ್ರ ನರಸಿಂಹ ದೇವರ ಮಹಾ ಮಂತ್ರ ದಿನಾಲೂ ಸಾಧ್ಯವಿದ್ದಷ್ಟು ಸಲ ಪಠಿಸಿ,ಹಾಗೂ ದಿನಕ್ಕೆ ಕನಿಷ್ಠ 5 ಸಲ ಖಾಲಿ ಪುಸ್ತಕದಲ್ಲಿ ಶ್ರದ್ಧೆಯಿಂದ,ಭಕ್ತಿಯಿಂದ,ನರಸಿಂಹ ದೇವರನ್ನು ಮಸ್ತಕದಲ್ಲಿ ತುಂಬಿಕೊಂಡು ಸ್ಮರಿಸಿ ಬರೆಯಿರಿ…

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ನಿಮ್ಮ ಸಕಲ ಸಮಸ್ಯೆಗಳಿಗೆ ಇತೀ ಶ್ರೀ ಹಾಡುವುದರಲ್ಲಿ ಸಂಶಯವೇ ಇಲ್ಲ…ಭಯ,ಪೀಡೆ,ರೋಗ,
ಶಮನವಾಗುವುದರಲ್ಲಿ ಸಂಶಯವೇ ಇಲ್ಲ..ದೇಹಾರೋಗ್ಯ ಸುಖ ,ಜತೆಗೆ ಭಗವಂತನ ನಾಮ ಸ್ಮರಣೆಗೆ ಈ ಮಹಾ ಮಂತ್ರ ಎಡೆ ಮಾಡಿಕೊಡುವುದರಲ್ಲಿ ಸಂಶಯವೇ ಇಲ್ಲ…ಸಕಲ ಪಾಪ ದೋಷಗಳು ನಿವಾರಣೆಯಾಗುವುದರಲ್ಲಿ ಸಂಶಯವೇ ಇಲ್ಲ……ಭಕ್ತಿಯಿಂದ ಉಗ್ರ ನರಸಿಂಹ ದೇವರ ಮಂತ್ರ ದಿನಾಲೂ ಆದಷ್ಟು ಸಲ ಪಠಿಸಿ….
.
ಉಗ್ರಮ್ ವೀರಮ್ ಮಹಾ ವಿಷ್ಣುಮ್
ಜ್ವಲಂತಮ್ ಸರ್ವತೋಮುಖಂ
ನರಸಿಂಹಮ್ ಭೀಷಣಂ ಭದ್ರಮ್
ಮೃತ್ಯುರ್ ಮರ್ತ್ಯುಮ್ ನಮಾಮ್ಯಹಮ್……

ಬಲಿಷ್ಠ ಶ್ರೀ ಶ್ರೀದತ್ತಾವತಾರ ಸ್ತೋತ್ರ ಸ್ತೋತ್ರಂ
ಸ್ನೇಹಿತರೇ ಈ ಸ್ತೋತ್ರ ಅತ್ಯಂತ ಶಕ್ತಿಶಾಲಿ ಸ್ತೋತ್ರ ಈ
ಸ್ತೋತ್ರ ಮನೆಯಲ್ಲಿ ಪಠಣೆ ಮಾಡುತ್ತಿದ್ದರೆ ಯಾರು ನಿಮಗೆ ಮಾಟ ಮಂತ್ರ , ಗ್ರಹಭಾದೆ ದುಷ್ಟಶಕ್ತಿಗಳ ಕಾಟ
ಎಲ್ಲದರಿಂದ ನಿಮಗೆ ಮುಕ್ತಿ ಸಿಗುತ್ತದೆ , ಮನೆಗೆ ರಕ್ಷಾಕವಚ
ಇದ್ದ ಹಾಗೆ , ದೇವಿ ಅನುಗ್ರಹದಿಂದ ಕಷ್ಟಗಳೆಲ್ಲವೂ
ಪರಿಹಾರವಾಗುತ್ತವೆ ….ಬೆಳಿಗ್ಗೆ ಸ್ನಾನ ಮಾಡಿ ದೇವರ
ಪೂಜೆ ಆದ ಮೇಲೆ ಈ ಸ್ತೋತ್ರ ಹೇಳಿ….ಒಂದು ಸಲ
ಹೇಳಿದರೆ ಸಾಕು ..

ಶ್ರೀದತ್ತಾವತಾರ ಸ್ತೋತ್ರ ಸುಳಾದಿ

ಭೂತಪ್ರೇತಗಳ ಭಾಧೆಯಿಂದ ಬಳಲಿದವರು ಈ
ದತ್ತಾವತಾರ ಸುಳಾದಿ ಹೇಳಿದರೆ ಎಲ್ಲವೂ
ದೂರವಾಗುವುದು ..ಮಕ್ಕಳಲ್ಲಿ ಜ್ಞಾನಪ್ರಾಪ್ತಿ ಎಲ್ಲ ಕಷ್ಟ
ಪರಿಹಾರ ..

ದತ್ತಾ ಯೋಗೀಶ ಯೋಗಿ ಯೋಗಶಕ್ತಿಪ್ರದ
ದತ್ತಾ ಪ್ರಣತರಿಗೆ ಪ್ರಣವಪ್ರತಿಪಾದ್ಯ
ದತ್ತ ಸ್ವತಂತ್ರದಿಂದ ಜಗಕೆ ಸತ್ಕರ್ಮ ಪ್ರ –
ದತ್ತ ಮಾಡಿಕೊಡುವ ದೀಪ್ತಾ ಚೂಡಾ
ದತ್ತಾ ಚೀರಾಂಬರಗೇಯಾ ವಲ್ಕಲವಾಸ
ದತ್ತಾ ದುರ್ವಾಸ ಚಂದ್ರ ಸಹಭವ ಭವ್ಯಹಂಸಾ
ನಿತ್ಯ ಪ್ರಕೃತಿ ರಮಣಾ ಮೂಲಮೂರ್ತಿ
ಅತ್ರಿನಂದನ ಕೃಷ್ಣಾಂಜನ ಬ್ರಹ್ಮಸೂತ್ರ ಪ –
ವಿತ್ರ ಧಾರಣದೇವಾ ದೇವವಂದ್ಯಾ
ಸತ್ಯಕ್ರಿಯಾ ಸತತ ಸಾವಿರ ಹಸ್ತವರದ
ದೈತ್ಯ ಮೋಹಕ ರೂಪಾ ಘನ ಪ್ರತಾಪಾ
ಅತ್ಯಂತ ಜಗದ್ಭರಿತಾ ಜನನಾದಿ ಶೂನ್ಯ ಸ –
ರ್ವೋತ್ತಮ ಮಹಾ ಪ್ರಭುವೆ ಸ್ವಪ್ರಭಾವಾ
ಕೀರ್ತಿ ಪಾವನವಪುಷ ವೈಕುಂಠವಾಸ ತಪೋ –
ವಿತ್ತ ಸುಚಿತ್ತಾ ಸಚ್ಚಿದಾನಂದಾತ್ಮಾ ಉತ್ತುಂಗ –
ವ್ಯಾಪ್ತ ಗೋಪ್ತಾ ಪ್ರಾಪ್ತಾ ಸಂತೃಪ್ತಾ
ತಪ್ತಾಂಚನಗಾತ್ರಾ ನಿರ್ಜರಾಪ್ತಾ
ಚಿತ್ರ ವಿಚಿತ್ರ ಕರ್ಮ ವಿಜಯವಿಟ್ಠಲರೇಯಾ
ದತ್ತಾವತಾರ ಭಗದತ್ತಾಯುಧಧಾರಿ ॥ 1 ॥

ದತ್ತ ಜ್ಞಾನದತ್ತಾ ದತ್ತ ಭಕುತಿದತ್ತಾ
ದತ್ತ ಶ್ರವಣದತ್ತಾ ದತ್ತ ಮನನದತ್ತಾ
ದತ್ತ ದಾನದತ್ತಾ ದತ್ತಾ ಸಾಧನದತ್ತಾ
ದತ್ತ ಚಿತ್ತದತ್ತಾ ದತ್ತವಿರಕ್ತಿ ದತ್ತಾ
ದತ್ತ ಮಾರ್ಗದತ್ತಾ ದತ್ತಾ ದತ್ತಾ ಇಷ್ಟದತ್ತಾ
ದತ್ತ ಸರ್ವದತ್ತಾ ದತ್ತ ಭೋಗದತ್ತಾ
ದತ್ತಾನಂದದತ್ತಾ ದತ್ತ ತನ್ನನೆದತ್ತಾ ದತ್ತಾತ್ರೇಯ
ದತ್ತ ಮೂರುತಿ ನಮ್ಮ ವಿಜಯವಿಟ್ಠಲರೇಯಾ
ದತ್ತನೆಂದವನಿಗೆ ದತ್ತ ಮಗನಾಹಾ ॥ 2 ॥

ಎಣಿಸಿ ಪೇಳುವನಾರು ನಿನ್ನ ಸ್ವಭಾವವಾ
ಅನುಸೂಯ ವರಸೂನು ಕರ್ದಮ ದೌಹಿತ್ರ
ಗುಣಸಿ ಕೊಂಡಾಡಿದ ಜನರಿಗೆ ಭೀತಿ ಕರ್ಮಾ
ಜನಿಸುವ ಬಗೆಯಿಲ್ಲ ಇಳಿಯೊಳಗೆ
ನೆನೆಸಿದವರ ಮಸ್ತಕದಲ್ಲಿ ಸುಳಿವ
ಮನಸಿಜ ಜನಕ ಜಗನ್ಮೋಹನಾ
ಕನಸಿನೊಳಾದರೂ ಕಳವಳಿಕಿಯಿಂದಾಡೆ
ಮನ ಸೂರೆಗೊಡುವಾನು ಮಂದಹಾಸಾ
ಅನುಸರಿಸಿ ತಿರುಗುವ ಭಕ್ತರೊಡನೆ ದತ್ತಾ
ಘನ ಶುದ್ಧಾತ್ಮನು ಕಾಣೊ ಗೌರವರ್ಣಾ
ಉಣಿಸುವ ತನ್ನಯ ನಾಮಾಮೃತವ ವ –
ಕ್ಕಣಿಸುವಂತೆ ನಿತ್ಯ ಪ್ರೇರಿಸುವಾ
ಜನ ಸುಮ್ಮನಿರದಲೆ ಜಪಿಸಿ ಈತನ ನಾಮಾ
ಮಣಿ ಸಾರಿಸಾರಿಗೆಲಿ ಎಣಿಕೆ ಗೈಯೊ
ಗುಣ ಸಾರಾತರ ನಮ್ಮ ವಿಜಯವಿಠ್ಠಲರೇಯಾ
ಮನಸಿನೊಳಗೆ ನಿಲುವಾ ನಂಬಿದವಗೆ ದತ್ತಾ ॥ 3 ॥

ಯೋಗಾಸನಾ ಅಕ್ಷಮಾಲಾ ಜ್ಞಾನ ಮುದ್ರ
ಯೋಗಶಾಸ್ತ್ರ ಕರ್ತ ವರ್ತಮಾನಕಾಲ
ಭೂಗೋಲ ಚರಿಸುವ ಬ್ರಹ್ಮಚರ್ಯಧಾರ್ಯಾ
ಶ್ರೀಗುರು ಅಜಗುರು ಸರ್ವಜಗದ್ಗುರು
ಭಾಗೀರಥಿ ತೀರ ಬದರಿನಿವಾಸ ಅ –
ಯೋಗ ಕರ್ಮಹಾರಿ ದತ್ತ ದಾನವರಿಗೆ
ಭೋಗ ಶಾಯಿ ಮುಕ್ತಾಭೋಗ ಭಾಗಾಧೇಯಾ
ಭಾಗ ತ್ರಯಗುಣ ನಾಶ ಗುಣಾಂಬುಧಿ
ರಾಗವಿದೂರ ಸರಾಗ ಮಣಿ ನಖಾ
ಪೂಗರ್ಭನೆನಿಸುವ ಈ ತನ್ನ ತಾತನ್ನ
ಆಗಸದಲಿ ನೋಡಿ ತಾತನ್ನ ಐಶ್ವರ್ಯ
ಯಾಗಾ ತೀರ್ಥಯಾತ್ರಿ ನಾನಾ ಪುಣ್ಯ ಸಂ –
ಯೋಗದಿಂದಧಿಕ ದತ್ತನ ಸ್ಮರಣೆ ಒಮ್ಮೆ
ಜಾಗು ಮಾಡದೆ ಮಾಡೆ ಮುದದಿ ಬಂದೊದಗೋದು
ಜಾಗರತನದಿಂದ ಮಹಪುಣ್ಯ ಪ್ರತಿದಿನ
ಸಾಗರ ಮಂದಿರ ವಿಜಯವಿಟ್ಠಲ ಭವ –
ರೋಗದ ವೈದ್ಯ ವೈಲಕ್ಷಣ್ಯ ॥ 4 ॥

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಜಯ ಜಯವೆಂದು ದತ್ತಮಂತ್ರವ
ನಯಮತಿಯಿಂದ ಜಪಿಸಲು
ತ್ರಯ ಪರಿಚ್ಛೇದಕ ಛೇದನಾ
ಭಯಪರ್ವತ ವಿಭೇದನಾ
ಅಯುತದುರಿತ ರೋದನಾ
ಕ್ಷಯರಹಿತ ಸನ್ಮೋದನಾ
ಜಯಜಯವೆಂದು ದತ್ತಾ ಮಂತ್ರಾ
ಪ್ರಿಯವಾಗಿಪ್ಪದು ಗತಿಲಬ್ಧಾ
ಲಯವಾಗುವದು ಪ್ರಾರಬ್ಧಾ
ಜಯಜಯವೆನ್ನನೊ ಬಲುಲಬ್ಧಾ
ತ್ರಯ ಜಗದೊಳವನೆ ತಬ್ಧಾ
ಸುಯತಿಗಳು ನುಡಿದ ಶಬ್ಧಾ
ಪಯಳಾಯಂತಿದೆ ನೋಡಬ್ಧಾ
ದಯಪೂರ್ಣ ನಮಗೆ ವಿಜಯವಿಠ್ಠಲ ದತ್ತ
ಬಯಕೆ ಕೊಡುವದು ಒಲಿದು ಬಿಡಬ್ಧ ಅಬ್ಧಾ ॥ 5 ॥ಜತೆ
ದತ್ತ ಪ್ರಧಾನ ವಿದ್ಯಾ ಸಪ್ರದಾತಾ ಪಾರ –
ತಂತ್ರರಹಿತ ವಿಜಯವಿಟ್ಠಲ ಪ್ರಜ್ಞಾ ॥

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd