ADVERTISEMENT
Friday, November 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ನಮ್ಮ ಮಕ್ಕಳನ್ನು ಬಿಡಿ ಎಂದು ಹೈ ಡ್ರಾಮಾ!

ತಮ್ಮ ಮಕ್ಕಳನ್ನು ಬಿಡುವಂತೆ ಪ್ರತಿಭಟನೆ

Author2 by Author2
September 12, 2024
in Crime, Hale Mysore, State, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಪ್ರಕರಣದಲ್ಲಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಟುಂಬಸ್ಥರು ಠಾಣೆಯ ಮುಂದೆ ಹೈಡ್ರಾಮಾ ನಡೆಸಿ, ನಮ್ಮವರನ್ನು ಬಿಡುವಂತೆ ಮನವಿ ಮಾಡಿದ್ದಾರೆ.

ನಾಗಮಂಗಲ ನಗರ ಪೊಲೀಸ್ ಠಾಣೆ ಎದುರು ನೂರಾರು ಜನ ಮಹಿಳೆಯರು ತಮ್ಮ ಮಕ್ಕಳನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಮಕ್ಕಳನ್ನು ತೋರಿಸಿ, ಅವರನ್ನು ಬಿಡುಗಡೆ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಹಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಮಹಿಳೆಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Related posts

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

November 13, 2026
ದೇಶದ 20 ನಗರಗಳಲ್ಲೂ ಇದೇ ಮಾದರಿ ಜಾರಿ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸುಳ್ಳು ನಾಟಕ: ಬೆಂಗಳೂರು ಮೆಟ್ರೋ ಫಂಡಿಂಗ್ ಕುರಿತು ಪಿ.ಸಿ. ಮೋಹನ್ ವಾಗ್ದಾಳಿ

ದೇಶದ 20 ನಗರಗಳಲ್ಲೂ ಇದೇ ಮಾದರಿ ಜಾರಿ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸುಳ್ಳು ನಾಟಕ: ಬೆಂಗಳೂರು ಮೆಟ್ರೋ ಫಂಡಿಂಗ್ ಕುರಿತು ಪಿ.ಸಿ. ಮೋಹನ್ ವಾಗ್ದಾಳಿ

November 13, 2026

ಪೊಲೀಸ್ ಠಾಣೆ ಎದುರು ಮಹಿಳೆಯರಿಂದ ದಿಢೀರ್ ಪ್ರತಿಭಟನೆ ನಡೆದಿದ್ದು, ಠಾಣೆಯ ಎದುರಿನ ರಸ್ತೆಯಲ್ಲಿ ಧರಣಿ ಕುಳಿತು ಪ್ರತಿಭಟಿಸುತ್ತಿದ್ದಾರೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸುತ್ತಿದ್ದೇವೆ. ತಪ್ಪು ಮಾಡದವರನ್ನು ಬಿಟ್ಟು ಕಳುಹಿಸುತ್ತೇವೆ ಎಂದಿದ್ದಾರೆ. 144 ಸೆಕ್ಷನ್ ಜಾರಿಯಾಗಿದ್ದು, ಗುಂಪುಗೂಡದೆ ಮನೆಗೆ ತೆರಳಿ ಎಂದು ಮಹಿಳೆಯರನ್ನು ಕಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ ಸುಮಾರು 50 ಜನರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Tags: #communitycase#parentshydramaMandyapolicestation
ShareTweetSendShare
Join us on:

Related Posts

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

by Shwetha
November 13, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವೆ ನಡೆಯುತ್ತಿರುವ ಬಹಿರಂಗ ವಾಕ್ಸಮರಕ್ಕೆ ಕಡಿವಾಣ ಹಾಕಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ...

ದೇಶದ 20 ನಗರಗಳಲ್ಲೂ ಇದೇ ಮಾದರಿ ಜಾರಿ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸುಳ್ಳು ನಾಟಕ: ಬೆಂಗಳೂರು ಮೆಟ್ರೋ ಫಂಡಿಂಗ್ ಕುರಿತು ಪಿ.ಸಿ. ಮೋಹನ್ ವಾಗ್ದಾಳಿ

ದೇಶದ 20 ನಗರಗಳಲ್ಲೂ ಇದೇ ಮಾದರಿ ಜಾರಿ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸುಳ್ಳು ನಾಟಕ: ಬೆಂಗಳೂರು ಮೆಟ್ರೋ ಫಂಡಿಂಗ್ ಕುರಿತು ಪಿ.ಸಿ. ಮೋಹನ್ ವಾಗ್ದಾಳಿ

by Shwetha
November 13, 2026
0

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿ ಹಾಗೂ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನೂತನ ಮಾರ್ಗದ ಲೋಕಾರ್ಪಣೆಗೂ ಮುನ್ನವೇ, ಮೆಟ್ರೋ ಯೋಜನೆಯ ಅನುದಾನ ಹಂಚಿಕೆ...

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ನಿರಂತರ ವಿಚಾರಣೆಗೆ ಕೃಪಾ ಆಳ್ವಾ ಆಕ್ಷೇಪ

by Shwetha
November 13, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರ ನಿರಂತರ ವಿಚಾರಣೆಗೆ ಕಾಂಗ್ರೆಸ್‌ನಿಂದ ಉಚ್ಚಾಟನೆಗೊಂಡಿರುವ ಕೃಪಾ ಆಳ್ವಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೋದಿ ಬರ್ತಾರೆ, ಟೆಲಿಪ್ರಾಂಪ್ಟರ್ ನೋಡಿ ಕನ್ನಡದಲ್ಲಿ 2 ಸಾಲು ಮಾತಾಡ್ತಾರೆ, ಬಿಜೆಪಿಯವರು ರೀಲ್ಸ್ ಮಾಡ್ತಾರೆ: ಪ್ರಧಾನಿ ಭೇಟಿಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ!

by Shwetha
November 13, 2026
0

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಳಿನ ಕರ್ನಾಟಕ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಪ್ರಧಾನಿ ಭೇಟಿಯ ಕುರಿತು ತೀವ್ರ...

ದಿನ ಭವಿಷ್ಯ (19-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-11-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 13, 2026
0

ದಿನ ಭವಿಷ್ಯ: 13-11-2026 1. ಮೇಷ ರಾಶಿ (ಅಶ್ವಿನಿ, ಭರಣಿ, ಕೃತ್ತಿಕಾ 1ನೇ ಪಾದ) ಗ್ರಹ ಸ್ಥಿತಿ: ನಿಮ್ಮ ರಾಶಿಯಿಂದ ಒಂಬತ್ತನೇ ಮನೆಯಾದ ಭಾಗ್ಯ ಸ್ಥಾನದಲ್ಲಿ ಚಂದ್ರನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram