Hijab Controvercy : ಪಾಪ ಮಕ್ಕಳು ಯಾರದ್ದೋ ಪ್ರಚೋದನೆಗೆ ಒಳಗಾಗಿದ್ದಾರೆ : ಬಿ.ಸಿ ನಾಗೇಶ್
ಹಿಜಬ್ ವಿಚಾರವಾಗಿ ಮಾತನಾಡಿರೋ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು , ಪಾಪ ಮಕ್ಕಳು ಯಾರದ್ದೋ ಪ್ರಚೋದನೆಗೆ ಒಳಗಾಗಿ ಶಾಲೆ ಬಾಯ್ಕಾಟ್ ಮಾಡುವ ನಿರ್ಣಯ ತೆಗೆದುಕೊಂಡಿದ್ದಾರೆ.
ಈ ಘಟನೆಯನ್ನು ಬಳಕೆ ಮಾಡಿಕೊಂಡು ಕೆಲ ಸಂಘಟನೆಗಳು ಕುಮ್ಮಕ್ಕು ಕೊಟ್ಟಿವೆ. ಕೆಲ ರಾಜಕೀಯ ಪಕ್ಷಗಳು ಇದನ್ನೂ ಲಾಭಕ್ಕಾಗಿ ಬಳಸಿಕೊಂಡಿವೆ..
ರಾಜ್ಯದ ಪರಿಸ್ಥಿತಿಯ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ಮಾಡ್ತೇವೆ ಎಂದಿದ್ದಾರೆ.








