ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Hijab Controvercy : ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು , ಅಲ್ಲಾ ಹು ಅಕ್ಬರ್ ಘೊಷಣೆ ಕೂಗಿದ ಯುವಕರ ಗುಂಪು…

Namratha Rao by Namratha Rao
February 17, 2022
in Mumbai Karnataka, Newsbeat, ಮುಂಬೈ ಕರ್ನಾಟಕ
hijab controvercy - saakshatv

hijab controvercy - saakshatv

Share on FacebookShare on TwitterShare on WhatsappShare on Telegram

Hijab Controvercy : ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು , ಅಲ್ಲಾ ಹು ಅಕ್ಬರ್ ಘೊಷಣೆ ಕೂಗಿದ ಯುವಕರ ಗುಂಪು…

ಬೆಳಗಾವಿ :  ಬೆಳಗಾವಿಯ ವಿಜಯಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ಹೈಡ್ರಾಮಾ ನಡೆದಿದೆ.. ಹಿಜಾಬ್‌ಗೆ ಅವಕಾಶ ನೀಡುವಂತೆ ಪಟ್ಟು ಹಿಡಿದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ… ಕ್ಲಾಸ್‌ಗೆ ಬಹಿಷ್ಕಾರ ಹಾಕಿ ಹೊರ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ, ಪೊಲೀಸರು ತಡೆದಿದ್ದಾರೆ…

Related posts

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

July 18, 2026
ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026

hijab controvercy - saakshatv

ಈ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು..

ವಿದ್ಯಾರ್ಥಿಗಳು ಹಿಜಾಬ್ ತೆಗೆಯುವುದಿಲ್ಲ , ಕಾಲೇಜು ಒಳಗೆ ಹೋಗುವುದಿಲ್ಲ ಅಂತಾ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು… ಈ ವೇಳೆ ಕೆಲ ಯುವಕರ ಗುಂಪು  ಅಲ್ಲಾ ಹು ಅಕ್ಬರ್ ಅಂತಾ ಘೋಷಣೆ  ಕೂಗಿದ್ದಾರೆ… ಹೀಗಾಗಿ ಸ್ಥಳದಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಗಿದೆ..

ಈ ರೀತಿ ಘೋಷಣೆ ಕೂಗಿದ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ… ಯುವಕರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದು , ಸದ್ಯ  ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.hijab controvercy - saakshatv

ಮೊದಲಿಗೆ ಯುವಕರ ಮನವೊಲಿಸಲು ಡಿಸಿಪಿ ರವೀಂದ್ರ ಗಡಾದಿ ಹರಸಾಹಸ ಪಟ್ಟಿದ್ದಾರೆ…. ಯುವಕರ ಗುಂಪು ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ… ಬೆಳಗಾವಿ ವಿಜಯಾ ಇನ್ಸ್ಟಿಟ್ಯೂಟ್ ಪ್ಯಾರಾ ಮೆಡಿಕಲ್ ಕಾಲೇಜು ಬಳಿ ಗಲಾಟೆ ನಡೆದಿದೆ… ನಂತರ ಸ್ಥಳಕ್ಕೆ ತಹಶಿಲ್ದಾರ ಆರ್.ಕೆ.ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿ ಹೈಕೋರ್ಟ್ ಆದೇಶ ಪಾಲಿಸುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

Tags: #saakshatvBelagavihijab controvercy
ShareTweetSendShare
Join us on:

Related Posts

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram